ಭಾರತದಲ್ಲಿ KTM 200 ಡ್ಯೂಕ್ ಬೈಕ್ ಬಿಡುಗಡೆ
Team Udayavani, Jun 20, 2023, 8:10 AM IST
ಕೆಟಿಎಂ ಕಂಪೆನಿಯು ಭಾರತದಲ್ಲಿ ಕೆಟಿಎಂ 200 ಡ್ಯೂಕ್ ಬೈಕ್ ಅನ್ನು ಮಾರುಕಟ್ಟೆಗೆ ಪರಿಚಯಿಸಿದೆ. ಇದರ ಎಕ್ಸ್ ಶೋರೂಂ ಬೆಲೆ 1.96 ಲಕ್ಷ ರೂ. ಇದೆ. ಈ ಡ್ಯೂಕ್ ಬೈಕ್ 200 ಸಿಸಿ ಎಂಜಿನ್ ಸಾಮರ್ಥ್ಯ ಹೊಂದಿದ್ದು, 6 ಸ್ಪೀಡ್ ಗೇರ್ಬಾಕ್ಸ್, 25 ಪಿಎಸ್ ಪವರ್, ಸಂಪೂರ್ಣ ಎಲ್ಇಡಿ ಹೆಡ್ಲ್ಯಾಂಪ್ ಸೇರಿದಂತೆ ಅತ್ಯಾಧುನಿಕ ಸೌಲಭ್ಯಗಳನ್ನು ಹೊಂದಿದೆ.
ಇದೇ ಮೊದಲ ಬಾರಿಗೆ ಭಾರತದಲ್ಲಿ ಕೆಟಿಎಂ 200 ಡ್ಯೂಕ್ ಪರಿಚಯಿಸಲಾಗಿದೆ. ಇದು ರೇಸಿಂಗ್ ಬೈಕ್ ಆಗಿದ್ದು, ಯುವಕರಿಗೆ ಹೆಚ್ಚು ಇಷ್ಟವಾಗಲಿದೆ ಎಂದು ಆಸ್ಟ್ರಿಯಾ ಮೂಲದ ಕೆಟಿಎಂ ಕಂಪೆನಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru Tech Summit: ರೋಗಿ ಕಣ್ಣು ಮಿಟುಕಿಸಿದರೆ ಮೊಬೈಲ್ಗೆ ಮೆಸೇಜ್!
Bengaluru Tech Summit: ನಾಯಿ, ಬೆಕ್ಕುಗಳಿಗೂ ಬಂತು ಕೃತಕ ಬುದ್ಧಿಮತ್ತೆ ಚಾಟ್ಬಾಟ್
Dubai ಬಾನೆತ್ತರದಲ್ಲಿ ಹಾರಾಟಕ್ಕೆ ಸಿದ್ದವಾಗುತ್ತಿದೆ…Drone ಏರ್ಟ್ಯಾಕ್ಸಿ-ಏನಿದರ ವಿಶೇಷ
Alert: ವಾಟ್ಸ್ಆ್ಯಪ್ನಲ್ಲಿ ಬರುವ ಮದುವೆ ಆಮಂತ್ರಣ ಆ್ಯಪ್ ತೆರೆದೀರಿ ಜೋಕೆ!
New Maruti Dzire:ದಿ ಡ್ಯಾಜ್ಲಿಂಗ್-ನ್ಯೂ ಸ್ವಿಫ್ಟ್ ಡಿಸೈರ್ ಕಾರು ಮಾರುಕಟ್ಟೆಗೆ ಬಿಡುಗಡೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.