![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Feb 13, 2023, 2:50 PM IST
ಬೆಂಗಳೂರು : ಪ್ರಧಾನಿ ನರೇಂದ್ರ ಮೋದಿಯವರು ಭಾನುವಾರ ರಾತ್ರಿ ಆಯೋಜಿಸಿದ್ದ ಔತಣಕೂಟದಲ್ಲಿ ಭಾರತ ತಂಡ ಪ್ರತಿನಿಧಿಸಿದ ಕರ್ನಾಟಕದ ಮಾಜಿ ಕ್ರಿಕೆಟಿಗರಾದ ಅನಿಲ್ ಕುಂಬ್ಳೆ, ಜಾವಗಲ್ ಶ್ರೀನಾಥ್ ಮತ್ತು ವೆಂಕಟೇಶ್ ಪ್ರಸಾದ್, ಸಕ್ರಿಯ ಆಟಗಾರರಾಗಿರುವ ಮಯಾಂಕ್ ಅಗರ್ವಾಲ್ ಮತ್ತು ಮನೀಶ್ ಪಾಂಡೆ ಅವರು ಭಾಗಿಯಾದರು.
ಭಾರತದಲ್ಲಿ ಕ್ರೀಡಾ ಮೂಲಸೌಕರ್ಯ, ಒಲಿಂಪಿಕ್ಸ್ ಮತ್ತು ಕ್ರೀಡಾ ಸಂಸ್ಕೃತಿ ಸೇರಿದಂತೆ ವಿವಿಧ ವಿಷಯಗಳ ಕುರಿತು ಪ್ರಧಾನಿ ಮೋದಿ ಚರ್ಚಿಸಿದ್ದಾರೆ ಎಂದು ವೆಂಕಟೇಶ್ ಪ್ರಸಾದ್ ಟ್ವೀಟ್ ನಲ್ಲಿ ಬಹಿರಂಗಪಡಿಸಿದ್ದಾರೆ.
ಇದನ್ನೂ ಓದಿ : ಅಯ್ಯೋ!… ಎಂದ ಪ್ರಧಾನಿ ಮೋದಿ ; ಸಂತಸ ಹಂಚಿಕೊಂಡ ಶ್ರದ್ಧಾ ಜೈನ್
14ನೇ ಆವೃತ್ತಿಯ ಏರೋ ಇಂಡಿಯಾ ಶೋವನ್ನು ಉದ್ಘಾಟಿಸಲು ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮತ್ತು ಅವರ ಕಚೇರಿ ಕೆಲವು ಪ್ರಭಾವಿಗಳನ್ನು ಭೋಜನ ಕೂಟಕ್ಕೆಕ್ಕೆ ಆಹ್ವಾನಿಸಿದ್ದರು.
ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜಭವನದಲ್ಲಿ ನಡೆದ ಔತಣಕೂಟದಲ್ಲಿ ಭಾಗವಹಿಸಿದ್ದರು.
Was a pleasure meeting our Hon’ble PM @narendramodi ji yesterday with my cricketing colleagues at Raj Bhavan , Bengaluru . He discussed a variety of issues including Sports infrastructure , Olympics and sporting culture in India. pic.twitter.com/yZAL0ZHgFC
— Venkatesh Prasad (@venkateshprasad) February 13, 2023
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್‌ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
Don’t hug players: ಭಾರತದ ಆಟಗಾರರ ಅಪ್ಪಿಕೊಳ್ಬೇಡಿ… ತಂಡಕ್ಕೆ ಪಾಕ್ ಅಭಿಮಾನಿಗಳು ಕರೆ
You seem to have an Ad Blocker on.
To continue reading, please turn it off or whitelist Udayavani.