ಕುಂದಾಪುರ ಸ್ಟುಡಿಯೋದಲ್ಲಿ ಕಳ್ಳತನ: ಸಿಸಿಟಿವಿಯಲ್ಲಿ ಸೆರೆಯಾದ ಕಳ್ಳ
Team Udayavani, Nov 11, 2021, 12:40 PM IST
ಕುಂದಾಪುರ : ಹೊಸ ಬಸ್ ನಿಲ್ದಾಣ ಸಮೀಪ ಮುಖ್ಯರಸ್ತೆಯಲ್ಲಿರುವ ಸೈಂಟ್ ಅಂತೋನಿ ಸ್ಟುಡಿಯೋದಲ್ಲಿ ಮಂಗಳವಾರ ತಡರಾತ್ರಿ ಕಳ್ಳತನ ನಡೆದಿರುವ ದೂರು ದಾಖಲಾಗಿದ್ದು, ಸ್ಟುಡಿಯೋದಲ್ಲಿ ಆಳವಡಿಸಿರುವ ಸಿಸಿ ಫೂಟೇಜ್ ನಲ್ಲಿ ಕಳ್ಳನ ಸಂಪೂರ್ಣ ಚಲನವಲಗಳು ದಾಖಲಾಗಿವೆ.
.ರಾತ್ರಿ ಸುಮಾರು 12.30ರ ಆಸುಪಾಸು ಸ್ಟುಡಿಯೋ ದ ಹಿಂಬದಿ ಮೇಲ್ಛಾವಣಿಯ ಹಂಚುಗಳನ್ನು ಸರಿಸಿ ಒಳ ಪ್ರವೇಶಿಸಿದ ಕಳ್ಳ ಡ್ರಾವರ್ ನಲ್ಲಿದ್ದ ಸುಮಾರು 2ಸಾವಿರದಷ್ಟು ನಗದು ಹಾಗೂ ಒಂದೆರಡು ಪೆನ್ ಡ್ರೈವ್ ಗಳನ್ನು ಎಗರಿಸಿದ್ದಾನೆ. ಕೃತ್ಯಕ್ಕೆ ಬಳಸಿದ ಕಬ್ಬಿಣದ ರಾಡೊಂದನ್ನು ಮಾಡಿನ ಮೇಲೆ ಬಿಟ್ಟು ಹೋಗಿದ್ದಾನೆ.
ಮೇಲ್ನೋಟಕ್ಕೆ ಪಕ್ಕದಲ್ಲಿರುವ ವೈನ್ ಶಾಪ್ ಗೆ ಬರುವ ಉತ್ತರ ಕರ್ನಾಟಕ ಮೂಲದ ವ್ಯಕ್ತಿಯೆಂದು ಸಂಶಯಿಸಲಾಗಿದೆ. ಬೆಳಿಗ್ಗೆಯೇ ನಂತರವೇ ಕಳ್ಳತನ ಪ್ರಕರಣ ಬೆಳಕಿಗೆ ಬಂದಿದ್ದು, ಕುಂದಾಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hydarabad: ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಏನೇನಿದೆ ಮಾರ್ಗಸೂಚಿಯಲ್ಲಿ
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
Politicss; 1008 ಸಾಧುಸಂತರ ಪಾದಪೂಜೆ ಮೂಲಕ ಕ್ರಾಂತಿವೀರ ಬ್ರಿಗೇಡ್ ಗೆ ಚಾಲನೆ: ಈಶ್ವರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.