ರಾಜ್ಯ ಕುರಿಗಾಹಿಗಳ ನಿಯೋಗದಿಂದ ಸಚಿವ ಈಶ್ವರಪ್ಪ ಭೇಟಿ
Team Udayavani, Feb 18, 2022, 11:20 AM IST
ಬೆಂಗಳೂರು : ರಾಜ್ಯ ಕುರಿಗಾಹಿಗಳ ನಿಯೋಗ ಶುಕ್ರವಾರ ಬೆಳಗ್ಗೆ ಗ್ರಾಮೀಣಾಭಿವೃದ್ಧಿ ಮತ್ತುಪಂಚಾಯತ್ ರಾಜ್ ಸಚಿವ ಕೆ.ಎಸ್. ಈಶ್ವರಪ್ಪ ಅವರನ್ನು ಭೇಟಿಯಾಗಿ ಹಲವು ಬೇಡಿಕೆಗಳನ್ನು ಮುಂದಿಟ್ಟಿದೆ.
ಕರ್ನಾಟಕ ರಾಜ್ಯ ಕುರಿ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶರಣು ತಳ್ಳಿಕೇರಿ, ಮತ್ತು ಮುಖಂಡರಾದ ಆನೇಕಲ್ ದೊಡ್ಡಯ್ಯ, ಕಾಶೀನಾಥ್ ಹುಡೇದ್, ಅವರೊಂದಿಗೆ ರಾಜ್ಯದ ಉದ್ದಗಲದಿಂದ ಆಗಮಿಸಿದ್ದ ನೂರಾರು ಕುರಿಗಾಹಿಗಳು ತಮ್ಮ ಸಮಸ್ಯೆಗಳ ಕುರಿತು ಸಚಿವ ಈಶ್ವರಪ್ಪರವರೊಂದಿಗೆ ಚರ್ಚಿಸಿ, ಮುಂದಿನ ಬಜೆಟ್ ನಲ್ಲಿ ಕುರಿಗಾಹಿಗಳಿಗೆ ಅನುಕೂಲಕರವಾದ ಯೋಜನೆಗಳನ್ನು ರೂಪಿಸುವಂತೆ ಮನವಿಪತ್ರ ಸಲ್ಲಿಸಿದರು.
ಸಚಿವರು ಮಾತನಾಡಿ, ಈಗಾಗಲೇ ನಿಗಮದ ಅಧ್ಯಕ್ಷರ ಮನವಿ ಮೇರೆಗೆ ಮಾನ್ಯ ಮುಖ್ಯಮಂತ್ರಿಗಳೊಡನೆ ಒಂದು ಸುತ್ತಿನ ಮಾತುಕತೆ ಮಾಡಿದ್ದೇವೆ ಇನ್ನೂ ಒಮ್ಮೆ ಅಧ್ಯಕ್ಷರು ಮತ್ತು ಕೆಲವು ಮುಖಂಡರುಗಳನ್ನು ಮುಖ್ಯಮಂತ್ರಿಗಳನ್ನೂ ಭೇಟಿ ಮಾಡಿ ವಿಸ್ತ್ರತವಾಗಿ ಚರ್ಚಿಸಿ. ಅತ್ಯಂತ ಹೆಚ್ಚಿನ ರೀತಿಯಲ್ಲಿ ಸರ್ಕಾರದ ನಮ್ಮ ಕುರಿಗಾಹಿಗಳಿಗೆ ಅನುಕೂಲ ಮಾಡಿಕೊಡಲು ನಾವು ಸದಾ ಸಿದ್ದರಿದ್ದೇವೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.