ಸಂಖ್ಯಾ ಬಲದ ಕೊರತೆ : ಪರಿಷತ್ ನಲ್ಲಿ ಮತಾಂತರ ನಿಷೇಧ ಕಾಯಿದೆ ಮಂಡನೆಯಿಲ್ಲ
Team Udayavani, Dec 24, 2021, 4:58 PM IST
ಸುವರ್ಣ ಸೌಧ : ಸಂಖ್ಯಾ ಬಲದ ಕೊರತೆ ಹಿನ್ನೆಲೆಯಲ್ಲಿ ಮತಾಂತರ ನಿಷೇಧ ಕಾಯಿದೆಯನ್ನು ವಿಧಾನ ಪರಿಷತ್ ನಲ್ಲಿ ಸರಕಾರ ಮಂಡಿಸಿಲ್ಲ. ಈ ವಿಧೇಯಕ ಜನವರಿಯಲ್ಲಿ ಬೆಂಗಳೂರಿನಲ್ಲಿ ನಡೆಯುವ ಅಧಿವೇಶನದಲ್ಲಿ ಮಂಡನೆಯಾಗುವ ಸಾಧ್ಯತೆ ಇದೆ.
ವಿಧಾನಸಭೆಯಲ್ಲಿ ಮತಾಂತರ ನಿಷೇಧ ವಿಧೇಯಕ ಗುರುವಾರ ಅಂಗೀಕಾರಗೊಂಡಿತ್ತು. ಆದರೆ ಮೇಲ್ಮನೆಯಲ್ಲಿ ಸಂಖ್ಯಾ ಬಲ ಕೊರತೆ ಕಾರಣಕ್ಕೆ ಮಂಡಿಸದೇ ಇರಲು ಸರಕಾರ ನಿರ್ಧರಿಸಿತ್ತು.
ಜೆಡಿಎಸ್ ಸಭಾತ್ಯಾಗ ನಡೆಸಿದರೆ ವಿಧೇಯಕ ಮಂಡನೆಯ ಲೆಕ್ಕಾಚಾರ ಹಾಕಲಾಗಿತ್ತು. ಆದರೆ ಜೆಡಿಎಸ್ ವಿಧೇಯಕವನ್ನು ವಿರೋಧಿಸಿದ್ದರಿಂದ ಸರಕಾರ ತನ್ನ ನಡೆಯನ್ನು ಬದಲಾಯಿಸಿದೆ.
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಸದ್ಯದ ಪರಿಸ್ಥಿತಿಯಲ್ಲಿ ಪರಿಷತ್ ನಲ್ಲಿ ಬಹುಮತವಿಲ್ಲ ಮುಂದೆ ನೋಡೋಣ ಎಂದು ಹೇಳಿಕೆ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್ ಭಟ್
Madikeri: ಹಲಸಿನ ಮರವೇರಿದ ಕಾರ್ಮಿಕನ ಮೇಲೆ ಗುಂಡು… ಆಸ್ಪತ್ರೆ ದಾರಿ ಮಧ್ಯೆ ಮೃತ್ಯು
ವಕ್ಫ್ ಆಸ್ತಿ ತಿದ್ದುಪಡಿ ವಿಚಾರದಲ್ಲಿ ಸಿಎಂ ಅಸಹಾಯಕರು: ಕುಮಾರ್ ಬಂಗಾರಪ್ಪ
Hospet: ವಕ್ಫ್ ನಿಂದ ಹಿಂದೂ – ಮುಸ್ಲಿಂ ಸಮಾಜಕ್ಕೆ ಅನ್ಯಾಯ; ರಮೇಶ್ ಜಾರಕಿಹೊಳಿ
Yadgir: ನಗರ ಪೊಲೀಸರ ಕಾರ್ಯಾಚರಣೆ… 7 ಲಕ್ಷ ರೂ. ಮೌಲ್ಯದ 22 ಬೈಕ್ ವಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Havyaka ಭಾಷೆಗೆ ಅಕಾಡೆಮಿ ಅಥವಾ ಅಧ್ಯಯನ ಪೀಠ ಅಗತ್ಯ: ರವಿಶಂಕರ್ ಭಟ್
Ramnagar; 30ಕ್ಕೂ ಅಧಿಕ ಊರುಗಳಲ್ಲಿ ಆತಂಕ ಹುಟ್ಟಿಸಿದ್ದ ಕಾಡಾನೆ ಸೆರೆ
Yakshagana;ಅಧ್ಯಯನ, ಪಾತ್ರ ಜ್ಞಾನದಿಂದಷ್ಟೇ ಕಲಾವಿದ ರಂಗಸ್ಥಳದಲ್ಲಿ ಮೆರೆಯಲು ಸಾಧ್ಯ
Drugs; ಮಾರಾಟ, ಸೇವನೆ : ಮಂಗಳೂರು 1,090, ಉಡುಪಿ 116 ಪ್ರಕರಣ ದಾಖಲು
Udupi; ಕ್ಯಾನ್ಸರ್ನಿಂದ ಬಳಲುತ್ತಿದ್ದ ರೋಗಿಯ ರಕ್ಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.