ಲಕ್ಷ್ಮೇಶ್ವರ: ಸಾರಿಗೆ ಬಸ್ ಪಲ್ಟಿಯಾಗಿ 20 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
Team Udayavani, Mar 14, 2022, 5:50 PM IST
ಲಕ್ಷ್ಮೇಶ್ವರ(ಗದಗ): ಸಾರಿಗೆ ಸಂಸ್ಥೆಯ ಬಸ್ ಪಲ್ಟಿಯಾಗಿ 20 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ತಾಲೂಕಿನ ಗೋನಾಳ ಗ್ರಾಮದ ಬಳಿ ಸೋಮವಾರ ನಡೆದಿದೆ.
ಗದಗ ಹಾವೇರಿ ಮಾರ್ಗದಲ್ಲಿ ಸಂಚಾರಿಸುತ್ತಿದ್ದ ಬಸ್ ಚಾಲಕನ ನಿಯಂತ್ರಣದ ತಪ್ಪಿ, ಈ ದುರ್ಘಟನೆ ಸಂಭವಿಸಿದೆ. ಬಸ್‌ನಲ್ಲಿ ಸುಮಾರು ೫೦ ಜನರ ಪ್ರಯಾಣಿಕರಿದ್ದರು. ಅವರಲ್ಲಿ ೨೦ಕ್ಕೂ ಹೆಚ್ಚು ಜನರು ಗಾಯಾಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಸಮೀಪದ ಲಕ್ಷೇಶ್ವರ ಸರಕಾರಿ ಹಾಗೂ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಲಕ್ಷ್ಮೇಶ್ವರ ಠಾಣಾ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Puttur: ತೆಂಕಿಲದಲ್ಲಿ ರಿಕ್ಷಾ ಅಪಘಾತ: ಚಾಲಕ ಸಾವು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.