JDU: ರಾಜಕೀಯ ಬೆಳವಣಿಗೆ- ಜನತಾದಳ ಯುನೈಟೆಡ್‌ ಅಧ್ಯಕ್ಷ ಸ್ಥಾನಕ್ಕೆ ಲಲಾನ್‌ ಸಿಂಗ್‌ ರಾಜೀನಾಮೆ


Team Udayavani, Dec 26, 2023, 1:50 PM IST

JDU: ರಾಜಕೀಯ ಬೆಳವಣಿಗೆ- ಜನತಾದಳ ಯುನೈಟೆಡ್‌ ಅಧ್ಯಕ್ಷ ಸ್ಥಾನಕ್ಕೆ ಲಲಾನ್‌ ಸಿಂಗ್‌ ರಾಜೀನಾಮೆ

ನವದೆಹಲಿ: ಬಿಹಾರದ ಆಡಳಿತಾರೂಢ ಜನತಾ ದಳ (ಯುನೈಟೆಡ್)‌ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಲಾಲನ್‌ ಸಿಂಗ್‌ ಅವರು ಮಂಗಳವಾರ (ಡಿಸೆಂಬರ್‌ 26) ರಾಜೀನಾಮೆ ಸಲ್ಲಿಸಿರುವ ಮಹತ್ವದ ರಾಜಕೀಯ ಬೆಳವಣಿಗೆ ನಡೆದಿರುವುದಾಗಿ ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ.

ಇದನ್ನೂ ಓದಿ:Encounter: ವಿವಾಹ ನಿಶ್ಚಯವಾಗಿದ್ದ ಪೊಲೀಸ್‌ ಕಾನ್ಸ್‌ ಟೇಬಲ್‌ ಗುಂಡೇಟಿನಿಂದ ಮೃತ್ಯು!

ಮೂಲಗಳ ಪ್ರಕಾರ, ಜೆಡಿಯು ನಾಯಕತ್ವದಲ್ಲಿ ಲಾಲನ್‌ ಸಿಂಗ್‌ ಅವರು ಮಹತ್ವದ ವ್ಯಕ್ತಿಯಾಗಿದ್ದರು. ಇದೀಗ ಲಾಲನ್‌ ಸಿಂಗ್‌ ಅವರು ತಮ್ಮ ರಾಜೀನಾಮೆಯನ್ನು ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರಿಗೆ ಸಲ್ಲಿಸಿದ್ದಾರೆ.

ಜೆಡಿಯು ಪಕ್ಷದಲ್ಲಿ ಭವಿಷ್ಯದ ದೃಷ್ಟಿಯಿಂದ ಮಹತ್ತರ ಬದಲಾವಣೆಯಾಗಲಿದೆ ಎಂಬ ಊಹಾಪೋಹದ ನಡುವೆ ಲಲಾನ್‌ ಸಿಂಗ್‌ ರಾಜೀನಾಮೆ ನೀಡುವ ನಿರ್ಧಾರ ತೆಗೆದುಕೊಂಡಿದ್ದಾರೆ.

ರಾಜೀನಾಮೆ ಸ್ವೀಕಾರವಾಗಿಲ್ಲ:

ಲಲಾನ್‌ ಸಿಂಗ್‌ ರಾಜೀನಾಮೆಯನ್ನು ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಸ್ವೀಕರಿಸಿಲ್ಲ ಎಂದು ವರದಿ ತಿಳಿಸಿದೆ. ಇದೊಂದು ಅನಿರೀಕ್ಷಿತ ಬೆಳವಣಿಗೆಯಾಗಿದ್ದು, ಈ ವಿಷಯದ ಬಗ್ಗೆ ದೆಹಲಿಯಲ್ಲಿ ಡಿಸೆಂಬರ್‌ 29ರಂದು ನಡೆಯಲಿರುವ ಸಭೆಯಲ್ಲಿ ಅಧಿಕೃತವಾಗಿ ಚರ್ಚೆ ನಡೆಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ವರದಿ ತಿಳಿಸಿದೆ.

ಲಲಾನ್‌ ಸಿಂಗ್‌ ಅವರು ಯಾವ ಕಾರಣಕ್ಕಾಗಿ ರಾಜೀನಾಮೆ ನೀಡಿದ್ದಾರೆಂಬುದ ಸ್ಪಷ್ಟವಾಗಿಲ್ಲ. ಪ್ರಾದೇಶಿಕ ಪಕ್ಷಗಳ ಕುಟುಂಬ ರಾಜಕಾರಣದಿಂದ ಬೇಸತ್ತು ಲಲಾನ್‌ ಸಿಂಗ್‌ ರಾಜೀನಾಮೆ ನೀಡಿರುವುದಾಗಿ ಊಹಾಪೋಹ ಹರಿದಾಡುತ್ತಿದೆ.

ಟಾಪ್ ನ್ಯೂಸ್

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-moi

Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

Dinesh Gundu Rao: ಅನರ್ಹರ ಕಾರ್ಡ್‌ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Court: ಮಾವೋವಾದಿ ಸೋಮನ್‌ ಕಾಸರಗೋಡು ಕೋರ್ಟಿಗೆ ಹಾಜರು

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Kasaragod: ಪತಿಯಿಂದ ಮಹಿಳಾ ಎಸ್‌ಐ ಹತ್ಯೆ

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು

Udupi: ಜಿಲ್ಲಾಧಿಕಾರಿ ಫೋಟೋ ದುರ್ಬಳಕೆ ಪೇಸ್‌ಬುಕ್‌ನಲ್ಲಿ ಹಣಕ್ಕೆ ಬೇಡಿಕೆ: ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

1-jaga

Waqf ಮಸೂದೆ ಕರಡು ವರದಿ ಸಿದ್ಧ: ಜೆಪಿಸಿ ಅಧ್ಯಕ್ಷ ಪಾಲ್‌ ಘೋಷಣೆ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

adani (2)

Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

1-GM

General Motors;1,000 ಉದ್ಯೋಗಿಗಳು ಕೆಲಸದಿಂದ ವಜಾ

1-wqewe

Tallest and shortest; ವಿಶ್ವದ ಅತೀ ಕುಬ್ಜ, ಅತೀ ಎತ್ತರದ ಮಹಿಳೆಯರ ಸಮಾಗಮ

sensex

Sensex ಪತನ, ರೂಪಾಯಿ ಮೌಲ್ಯ ಸಾರ್ವಕಾಲಿಕ ಕುಸಿತ

train-track

Train ಜನಶತಾಬ್ದಿ ಎಕ್ಸ್‌ಪ್ರೆಸ್‌ನಲ್ಲಿ ಹಾವು ಪ್ರತ್ಯಕ್ಷ: ತನಿಖೆಗೆ ಆದೇಶ

court

Himachal Pradesh;ನಷ್ಟದಲ್ಲಿರುವ ಹೊಟೇಲ್‌ ಮುಚ್ಚಲು ಹೈಕೋರ್ಟ್‌ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.