ಲಾಲು ಪಾಕಪ್ರವೀಣ ರಾಜಕಾರಣಿ!- Youtuber ನ ಪ್ರಶ್ನೆಗೆ ರಾಹುಲ್ ಗಾಂಧಿ ಉತ್ತರ
Team Udayavani, Apr 24, 2023, 7:31 AM IST
ನವದೆಹಲಿ: “ದೇಶದ ಕೆಲವೇ ಕೆಲವು ರಾಜಕಾರಣಿಗಳು ಪಾಕಪ್ರವೀಣರಾಗಿದ್ದು, ಅಂಥವರ ಪೈಕಿ ಅತ್ಯುತ್ತಮವಾಗಿ, ಸ್ವಾದಿಷ್ಟವಾಗಿ ಅಡುಗೆ ಮಾಡಬಲ್ಲ ರಾಜಕಾರಣಿ ಎಂದರೆ ಅದು ಬಿಹಾರದ ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್” ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ. ಸದಾ ರಾಜಕೀಯ ವಿಚಾರಗಳನ್ನು ಮಾತ್ರ ಹಂಚಿಕೊಳ್ಳುತ್ತಿದ್ದ ರಾಹುಲ್, ಇತ್ತೀಚೆಗೆ ಯೂಟ್ಯೂಬ್ ಚಾನೆಲ್ ಒಂದರ ಜತೆಗೆ ಅಡುಗೆ ವಿಚಾರಗಳ ಬಗ್ಗೆ ಮಾತನಾಡಿದ್ದಾರೆ. “ಮನೆಯಲ್ಲಿ ನನ್ನ ತಾಯಿ ಸೋನಿಯಾ ಗಾಂಧಿ ಅದ್ಭುತವಾಗಿ ಅಡುಗೆ ಮಾಡುತ್ತಾರೆ. ಆ ನಂತರದ ಸ್ಥಾನ ನನ್ನ ಸಹೋದರಿ ಪ್ರಿಯಾಂಕಾ ವಾದ್ರಾಳದ್ದು. ನಾನು ಈವರೆಗೆ ಕೈ ರುಚಿ ನೋಡಿದ ರಾಜಕಾರಣಿಗಳ ಪೈಕಿ ಮಾಜಿ ಸಿಎಂ ಲಾಲು ಅತ್ಯುತ್ತಮ ಶೆಫ್ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.