ಕೂಳೂರು: ತಡೆಗೋಡೆ ಕುಸಿದು ಓರ್ವ ಕಾರ್ಮಿಕ ಸಾವು , ಇಬ್ಬರು ಅಪಾಯದಿಂದ ಪಾರು

Team Udayavani, Sep 19, 2020, 12:44 PM IST

ಕೂಳೂರು ತಡೆಗೋಡೆ ಕುಸಿದು ಓರ್ವ ಕಾರ್ಮಿಕ ಸಾವು , ಇಬ್ಬರು ಅಪಾಯದಿಂದ ಪಾರು

ಸುರತ್ಕಲ್ : ತಡೆಗೋಡೆಯೊಂದು ಬಿದ್ದ ಪರಿಣಾಮ ಓರ್ವ ಕಾರ್ಮಿಕ ಸಾವನ್ನಪ್ಪಿದ್ದು ಇಬ್ಬರು ಕಾರ್ಮಿಕರು ಅಪಾಯದಿಂದ ಪಾರಾದ ಘಟನೆ ಕೂಳೂರಿನಲ್ಲಿ ಶನಿವಾರ ಸಂಭವಿಸಿದೆ.

ಮೃತ ವ್ಯಕ್ತಿಯನ್ನು ನೀರುಮಾರ್ಗ ನಿವಾಸಿ ಉಮೇಶ (38) ಎಂದು ಗುರುತಿಸಲಾಗಿದೆ, ಉಳಿದ ಇಬ್ಬರು ಕಾರ್ಮಿಕರಾದ ಬಸವರಾಜ್ ಹಾಗೂ ನಾರಾಯಣ ಎನ್ನಲಾಗಿದ್ದು ಅವರು ಅಪಾಯದಿಂದ ಪಾರಾಗಿದ್ದಾರೆ.

ಕಳೆದ ಎರಡು ದಿನಗಳಿಂದ ನಿರಂತರ ಮಳೆ ಸುರಿಯುತ್ತಿದ್ದ ಇಲ್ಲಿನ ನಿವಾಸಿ ಜಗದೀಶ್ ಎನ್ನುವವರ ಮನೆಯ ಕೆಲಸ ನಡೆಯುತಿದ್ದ ಸಂದರ್ಭ ಕಲ್ಲಿನಿಂದ ಕಟ್ಟಿದ ತಡೆಗೋಡೆ ಕುಸಿದು ಬಿದ್ದಿದೆ ಪರಿಣಾಮ ಪಕ್ಕದಲ್ಲಿ ಕೆಲಸ ಮಾಡುತಿದ್ದ ಕೂಲಿಕಾರ್ಮಿಕರ ಮೇಲೆ ಬೀಳುತ್ತಿದ್ದಂತೆ ಇಬ್ಬರು ಪಾರಾಗಿದ್ದು ಓರ್ವ ಮಣ್ಣಿನಡಿಯಲ್ಲಿ ಸಿಲುಕಿಕೊಂಡಿದ್ದಾನೆ. ಕೊಡಲೇ ಸ್ಥಳಕ್ಕೆ ಬಂದ ಪೊಲೀಸರು ಹಾಗೂ ಸ್ಥಳೀಯರು ಜೆಸಿಬಿ ಯಂತ್ರದ ಮೂಲಕ ಮಣ್ಣಿನಡಿ ಸಿಲುಕಿದ್ದ ಕಾರ್ಮಿಕನನ್ನು ಹೊರತೆಗೆಯಲಾಗಿದ್ದು ಗಂಭೀರವಾಗಿ ಗಾಯಗೊಂಡ ವ್ಯಕ್ತಿಯನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾನೆ.

ಇದನ್ನೂ ಓದಿ :ಹಳ್ಳಿ ರೈತನ ಮಗಳಿಗೆ ಏಳು ಸರಕಾರಿ ಹುದ್ದೆಗಳ ಅವಕಾಶ!

ರಕ್ಷಣಾ ಕಾರ್ಯಾಚರಣೆಯಲ್ಲಿ ಎಸಿ ಮದನ್ ಮೋಹನ್, ಸ್ಥಳೀಯ ಕಾರ್ಪೊರೇಟರ್ ಅನಿಲ್ ಕುಮಾರ್, ಅಗ್ನಿಶಾಮಕ ಸಿಬಂಧಿ, ಸ್ಥಳೀಯರು ಮೊದಲಾದವರು ಇದ್ದರು.

ಟಾಪ್ ನ್ಯೂಸ್

Child-care

Child Care: ಶಿಶು ಮರಣ ತಗ್ಗಿಸಲು ಮನೆಮಟ್ಟದ ಎಳೆ ಮಕ್ಕಳ ಆರೈಕೆ!

ರಾಜ್ಯದಲ್ಲಿ ಕೇರಳದ ಅಸುರಕ್ಷಿತ ಕುರುಕಲು ತಿಂಡಿ ಮಾರಾಟ

ರಾಜ್ಯದಲ್ಲಿ ಕೇರಳದ ಅಸುರಕ್ಷಿತ ಕುರುಕಲು ತಿಂಡಿ ಮಾರಾಟ

NIA: ರಾಮೇಶ್ವರಂ ಕೆಫೆ ಸ್ಫೋಟ ಉಗ್ರ ಪಾಕ್‌ನಲ್ಲಿ: ಎನ್‌ಐಎಗೆ ಸುಳಿವು

NIA: ರಾಮೇಶ್ವರಂ ಕೆಫೆ ಸ್ಫೋಟ ಉಗ್ರ ಪಾಕ್‌ನಲ್ಲಿ: ಎನ್‌ಐಎಗೆ ಸುಳಿವು

Sukhu

Himachal Pradesh; ಸಿಎಂಗೆ ತಂದಿದ್ದ ಸಮೋಸಾ ಮಾಯ: ಸಿಐಡಿ ತನಿಖೆ?

ಸೀಟ್‌ ಬ್ಲಾಕಿಂಗ್‌ ದಂಧೆ ವಿರುದ್ಧ ಕ್ರಿಮಿನಲ್‌ ಕೇಸ್‌ ಅಸ್ತ್ರ : ಸಚಿವ

Minister Sudhakar: ಸೀಟ್‌ ಬ್ಲಾಕಿಂಗ್‌ ದಂಧೆ ವಿರುದ್ಧ ಕ್ರಿಮಿನಲ್‌ ಕೇಸ್‌ ಅಸ್ತ್ರ

Donald-Trumph

Trump ಗೆಲ್ಲುತ್ತಿದ್ದಂತೆ ಅಮೆರಿಕ ತೊರೆಯಲು ಜನರಿಂದ ಭರದ ಸಿದ್ಧತೆ

Ajit Pawar

Yogi ‘ಬಟೇಂಗೆ’ಹೇಳಿಕೆ ಒಪ್ಪಲ್ಲ ಎಂದ ಅಜಿತ್‌: ಮಹಾಯುತೀಲಿ ಬಿರುಕು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

Mangaluru: ಪದ್ಮಶ್ರೀ ಬೇಳೇರಿ ಸಂರಕ್ಷಿತ ಭತ್ತದ 10 ತಳಿ ಸಂವರ್ಧನೆ

KVK: ಸಾಂಪ್ರದಾಯಿಕ ಭತ್ತ ತಳಿಗಳ ಕ್ಷೇತ್ರೋತ್ಸವ

KVK: ಸಾಂಪ್ರದಾಯಿಕ ಭತ್ತ ತಳಿಗಳ ಕ್ಷೇತ್ರೋತ್ಸವ

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ

ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ ಪ್ರಕರಣ: ಪೊಲೀಸ್‌ ಕ್ರಮಕ್ಕೆ ಕೇರಳ ಸಿಎಂ ಸೂಚನೆ

Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌

Mangaluru: ಡಿ.14ರಂದು ರಾಷ್ಟ್ರೀಯ ಲೋಕ ಅದಾಲತ್‌

Mulki: ಚಿನ್ನಾಭರಣ ಕಳವು: ಆರೋಪಿ ಬಂಧನ

Mulki: ಚಿನ್ನಾಭರಣ ಕಳವು: ಆರೋಪಿ ಬಂಧನ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Child-care

Child Care: ಶಿಶು ಮರಣ ತಗ್ಗಿಸಲು ಮನೆಮಟ್ಟದ ಎಳೆ ಮಕ್ಕಳ ಆರೈಕೆ!

ರಾಜ್ಯದಲ್ಲಿ ಕೇರಳದ ಅಸುರಕ್ಷಿತ ಕುರುಕಲು ತಿಂಡಿ ಮಾರಾಟ

ರಾಜ್ಯದಲ್ಲಿ ಕೇರಳದ ಅಸುರಕ್ಷಿತ ಕುರುಕಲು ತಿಂಡಿ ಮಾರಾಟ

NIA: ರಾಮೇಶ್ವರಂ ಕೆಫೆ ಸ್ಫೋಟ ಉಗ್ರ ಪಾಕ್‌ನಲ್ಲಿ: ಎನ್‌ಐಎಗೆ ಸುಳಿವು

NIA: ರಾಮೇಶ್ವರಂ ಕೆಫೆ ಸ್ಫೋಟ ಉಗ್ರ ಪಾಕ್‌ನಲ್ಲಿ: ಎನ್‌ಐಎಗೆ ಸುಳಿವು

Sukhu

Himachal Pradesh; ಸಿಎಂಗೆ ತಂದಿದ್ದ ಸಮೋಸಾ ಮಾಯ: ಸಿಐಡಿ ತನಿಖೆ?

ಸೀಟ್‌ ಬ್ಲಾಕಿಂಗ್‌ ದಂಧೆ ವಿರುದ್ಧ ಕ್ರಿಮಿನಲ್‌ ಕೇಸ್‌ ಅಸ್ತ್ರ : ಸಚಿವ

Minister Sudhakar: ಸೀಟ್‌ ಬ್ಲಾಕಿಂಗ್‌ ದಂಧೆ ವಿರುದ್ಧ ಕ್ರಿಮಿನಲ್‌ ಕೇಸ್‌ ಅಸ್ತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.