ಲತಾ ಮಂಗೇಶ್ಕರ್ ನೆನಪು ಮಾತ್ರ: ಪ್ರಧಾನಿ ಸೇರಿ ಗಣ್ಯರು ಅಂತಿಮ ವಿಧಿಯಲ್ಲಿ ಭಾಗಿ
Team Udayavani, Feb 6, 2022, 7:28 PM IST
Pic Courtesy: Viral Bhayani)
ಮುಂಬಯಿ : ಇಹಲೋಕ ತ್ಯಜಿಸಿದ ಗಾನ ಕೋಗಿಲೆ ಲತಾ ಮಂಗೇಶ್ಕರ್ ಅವರ ಅಂತ್ಯಕ್ರಿಯೆಯನ್ನು ಶಿವಾಜಿ ಪಾರ್ಕ್ ನಲ್ಲಿ ಸಕಲ ಸರಕಾರಿ ಗೌರವಗಳೊಂದಿಗೆ ಭಾನುವಾರ ಸಂಜೆ ನಡೆಸಲಾಯಿತು. ಪ್ರಧಾನಿ ನರೇಂದ್ರ ಮೋದಿ ಸೇರಿ ಗಣ್ಯರು ಅಂತಿಮ ನಮನ ಸಲ್ಲಿಸಿದರು.
ಅಂತಿಮ ಸಂಸ್ಕಾರವನ್ನು ಹಲವಾರು ಪುರೋಹಿತರು ನಡೆಸಿದರು. ಕುಟುಂಬ ಸದಸ್ಯರು ಅಂತಿಮ ವಿಧಿಗಳನ್ನು ನೆರವೇರಿಸಿ, ಚಿತೆಗೆ ಅಗ್ನಿ ಸ್ಪರ್ಶ ಮಾಡಿದರು.
ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಪತ್ನಿ ರಶ್ಮಿ ಠಾಕ್ರೆ, ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್, ಸಚಿನ್ ತೆಂಡೂಲ್ಕರ್,ಶಾರುಖ್ ಖಾನ್ ರಣಬೀರ್ ಕಪೂರ್, ವಿದ್ಯಾ ಬಾಲನ್, ಸೇರಿದಂತೆ ಹಲವು ರಾಜಕಾರಣಿಗಳು, ಖ್ಯಾತನಾಮ ಗಾಯಕರು, ನಟ, ನಟಿಯರು ಶಿವಾಜಿ ಪಾರ್ಕ್‌ಗೆ ಆಗಮಿಸಿ ಲತಾ ಮಂಗೇಶ್ಕರ್ ಅವರ ಅಂತಿಮ ದರ್ಶನ ಪಡೆದರು.
#WATCH | Prime Minister Narendra Modi attends state funeral of veteran singer Lata Mangeshkar https://t.co/6nEuiFXXXo
— ANI (@ANI) February 6, 2022
ಸಾವಿರಾರು ಅಭಿಮಾನಿಗಳು ಮರೆಯಾದ ಗಾಯಕಿಗೆ ಅಂತಿಮ ನಮನ ಸಲ್ಲಿಸಿದರು. ಶಿವಾಜಿ ಪಾರ್ಕ್ ಸುತ್ತ ಭಾರಿ ಭದ್ರತೆಯನ್ನು ಕೈಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chhattisgarh: ಐಇಡಿ ಸ್ಫೋ*ಟ: ಪೊಲೀಸ್ ಸಿಬ್ಬಂದಿಗೆ ಗಾಯ
Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!
Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?
All-party meet: ನಾಳೆಯಿಂದ ಚಳಿಗಾಲದ ಅಧಿವೇಶನ: ಸುಗಮಗೊಳಿಸಲು ಬಯಸಿದ ಸರಕಾರ
Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Chhattisgarh: ಐಇಡಿ ಸ್ಫೋ*ಟ: ಪೊಲೀಸ್ ಸಿಬ್ಬಂದಿಗೆ ಗಾಯ
Ullala: ಕೊಣಾಜೆ ಬಳಿ ರಿಕ್ಷಾ ಅಪಘಾತ: ವ್ಯಕ್ತಿ ಮೃತ್ಯು
Maharashtra Elections: 21 ಮಹಿಳೆಯರು ಆಯ್ಕೆ, ವಿಪಕ್ಷದಿಂದ ಒಬ್ಬರೇ!
Mahayuti; ಮಹಾರಾಷ್ಟ್ರ ಮುಖ್ಯಮಂತ್ರಿ ನಿರ್ಧರಿಸಲು ಮಹತ್ವದ ಚರ್ಚೆ: ಯಾರಿಗೆ ಪಟ್ಟ?
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.