ಲತಾ ಮಂಗೇಶ್ಕರ್ ಸ್ಥಿತಿ ಮತ್ತೆ ಗಂಭೀರ, ಐಸಿಯುನಲ್ಲಿ ನಿಗಾ: ವೈದ್ಯರ ಮಾಹಿತಿ
Team Udayavani, Feb 5, 2022, 2:02 PM IST
ಮುಂಬಯಿ: ಭಾರತದ ಖ್ಯಾತ ಗಾಯಕಿ,ನೈಟಿಂಗೇಲ್ ಆಫ್ ಇಂಡಿಯಾ ಲತಾ ಮಂಗೇಶ್ಕರ್ ಅವರ ಆರೋಗ್ಯ ಸ್ಥಿತಿ ಮತ್ತೆ ಹದಗೆಟ್ಟಿದೆ ಎಂದು ಅವರ ವೈದ್ಯರು ತಿಳಿಸಿದ್ದಾರೆ.
ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ಡಾ. ಪ್ರತೀತ್ ಸಂಧಾನಿ ಅವರು ಆರೋಗ್ಯ ಮಾಹಿತಿಯನ್ನು ಹಂಚಿಕೊಂಡಿರುವ ಬಗ್ಗೆ ಎಎನ್ ಐ ಸುದ್ದಿ ಪ್ರಕಟಿಸಿದ್ದು, ಲತಾ ಮಂಗೇಶ್ಕರ್ ಅವರ ಆರೋಗ್ಯ ಸ್ಥಿತಿ ಮತ್ತೆ ಹದಗೆಟ್ಟಿದೆ, ಅವರು ಗಂಭೀರವಾಗಿ, ವೆಂಟಿಲೇಟರ್ನಲ್ಲಿದ್ದಾರೆ . ಇನ್ನೂ ಐಸಿಯುನಲ್ಲಿದ್ದು, ವೈದ್ಯರ ನಿಗಾದಲ್ಲಿ ಇದ್ದಾರೆ ಎಂದು ಬ್ರೀಚ್ ಕ್ಯಾಂಡಿ ಆಸ್ಪತ್ರೆಯ ವೈದ್ಯ ಡಾ ಪ್ರತೀತ್ ಸಮ್ದಾನಿ ತಿಳಿಸಿದ್ದಾರೆ.
ಜನವರಿಯಲ್ಲಿ ಕೋವಿಡ್ ಪಾಸಿಟಿವ್ ಪರೀಕ್ಷೆಯ ನಂತರ ಲತಾ ಮಂಗೇಶ್ಕರ್ ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. 92 ವರ್ಷದ ಗಾಯಕಿಗೆ ಕೋವಿಡ್-19 ನಂತರದ ನ್ಯುಮೋನಿಯಾ ಇರುವುದು ಪತ್ತೆಯಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.