Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ
Team Udayavani, Dec 19, 2024, 7:06 PM IST
ಬೆಳಗಾವಿ: ವಿಧಾನ ಪರಿಷತ್ ಕಲಾಪದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರ ವಿರುದ್ಧ ಅಶ್ಲೀಲ ಪದ ಬಳೆಕೆ ಮಾಡಿದ ಆರೋಪದಲ್ಲಿ ಪ್ರಕರಣ ದಾಖಲಾಗಿದ್ದು ಬಿಜೆಪಿ ನಾಯಕ, ಪರಿಷತ್ ಸದಸ್ಯ ಸಿ.ಟಿ.ರವಿ ಅವರನ್ನು ಗುರುವಾರ ಸಂಜೆ(ಡಿ19) ಪೊಲೀಸರು ಬಂಧಿಸಿದ್ದಾರೆ.
ಸಚಿವೆ ಬೆಂಬಲಿಗರು ದೂರು ದಾಖಲಿಸಿದ ಬಳಿಕ ಹಿರೇಬಾಗೇವಾಡಿ ಠಾಣೆಯ ಪೊಲೀಸರು ಸುವರ್ಣ ಸೌಧದಲ್ಲೇ
ಸಿ.ಟಿ.ರವಿ ಅವರನ್ನು ವಶಕ್ಕೆ ಪಡೆದು ಭಾರೀ ಭದ್ರತೆಯಲ್ಲಿ ಕರೆದೊಯ್ದಿದ್ದಾರೆ.
ಇದನ್ನೂ ಓದಿ: Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
ಬಂಧನದ ವೇಳೆ ಇಬ್ಬರು ಐಪಿಎಸ್ ಅಧಿಕಾರಿಗಳು, ನಾಲ್ಕು ಎಸ್ಕಾರ್ಟ್, ಎರಡು ಕೆಎಸ್ಆರ್ಪಿ ತುಕಡಿಯನ್ನು ಭದ್ರತೆಗೆ ಬೆಂಗಾವಲಾಗಿ ಕಳುಹಿಸಲಾಗಿತ್ತು.
ಬಿಎನ್ಎಸ್ ಕಾಯ್ದೆ 75 ಮತ್ತು 79ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಲೈಂಗಿಕ ಕಿರುಕುಳ, ಮಹಿಳೆ ಇಚ್ಛೆಗೆ ವಿರುದ್ಧ ಅಶ್ಲೀಲತೆ ಪ್ರದರ್ಶನ, ಅವಮಾನಿಸುವ ಉದ್ದೇಶದ ಸನ್ನೆ, ಪದ ಬಳಕೆ ಮತ್ತು ಕ್ರಿಯೆ, ಲೈಂಗಿಕ ಟೀಕೆ ಅಡಿಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.