ಪುತ್ತೂರಿನ ಪುರುಷರಕಟ್ಟೆಯಲ್ಲಿ ಚಿರತೆ ಪ್ರತ್ಯಕ್ಷ : ಕಾರ್ಯಾಚರಣೆಗಿಳಿದ ಅರಣ್ಯ ಇಲಾಖೆ
Team Udayavani, Jan 6, 2021, 2:17 PM IST
ನರಿಮೊಗರು: ತಾಲೂಕಿನ ಪುರುಷರ ಕಟ್ಟೆಯಲ್ಲಿ ಚಿರತೆ ಪ್ರತ್ಯಕ್ಷವಾಗಿದೆ. ಚಿರತೆ ಹಿಡಿಯಲು ಅರಣ್ಯ ಇಲಾಖೆ ಬೋನು ಅಳವಡಿಸಲಾಗಿದೆ.ಪುರುಷರಕಟ್ಟೆಯ ನಡುಗುಡ್ಡೆ ಚಂದಪ್ಪ ಪೂಜಾರಿ ಅವರ ಜಾಗದಲ್ಲಿ ಚಿರತೆ ಹಾದುಹೋಗಿದೆ.
ಸ್ಥಳದಲ್ಲಿ ಪೊಲೀಸ್ ಇಲಾಖೆ, ಅರಣ್ಯ ಇಲಾಖೆ ಅಧಿಕಾರಿಗಳು,ಸಿಬ್ಬಂದಿಗಳು ಮೊಕ್ಕಾಂ ಹೂಡಿದ್ದಾರೆ.
ಸರ್ವೆ ,ಮುಂಡೂರು,ಬನ್ನೂರು,ಪಡೀಲ್,ಕೋಡಿಂಬಾಡಿ ಹಾಗೂ ಕಡಬ ತಾಲೂಕಿನ ಪಾಲ್ತಾಡಿ,ಚೆನ್ನಾವರ,ಬಂಬಿಲ ಸೇರಿದಂತೆ ಕೆಲವು ಕಡೆಗಳಲ್ಲಿ ಚಿರತೆ ಪ್ರತ್ಯಕ್ಷಗೊಳ್ಳುತ್ತಿರುವ ಘಟನೆಗಳು ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ವತಿಯಿಂದ ನಿನ್ನೆ ನರಿಮೊಗರು ಗ್ರಾ.ಪಂ ವ್ಯಾಪ್ತಿಯ ಮುಕ್ವೆ ಮೊಗೇರಡ್ಕ ಎಂಬಲ್ಲಿ ಬೋನು ಅಳವಡಿಸಿದ್ದಾರೆ. ಈ ಮೂಲಕ ಚಿರತೆಯನ್ನು ಹಿಡಿಯಲು ಕಾರ್ಯಾಚರಣೆ ಆರಂಭಿಸಿದ್ದಾರೆ.
ಇದನ್ನೂ ಓದಿ:ಮಂಗಳೂರು: ಸಮಾಜದಲ್ಲಿ ನಿಯತ್ತಾಗಿ ಬದುಕಿ; ಗಾಂಜಾ ಅಪರಾಧಿಗಳಿಗೆ ನೂತನ ಕಮಿಷನರ್ ವಾರ್ನಿಂಗ್
ಮೊಗೇರಡ್ಕ ಎಂಬಲ್ಲಿ ಪೊದೆಗಳು ಹೆಚ್ಚು ಇರುವ ನಿರ್ಜನ ಪ್ರದೇಶದಲ್ಲಿ ಈ ಬೋನು ಅಳವಡಿಸಲಾಗಿದೆ. ಚಿರತೆ ಅಲ್ಲಲ್ಲಿ ಕಾಣಿಸಿಕೊಳ್ಳುತ್ತಿರುವ ಬಗ್ಗೆ ಆಗಾಗ ವರದಿಯಾಗುತ್ತಿದ್ದು ಜನತೆ ಕೂಡಾ ಭಯಭೀತರಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Hysteroscopy: ಸಂತಾನಹೀನತೆಯ ಪತ್ತೆ ಮತ್ತು ಚಿಕಿತ್ಸೆಗೆ ಒಂದು ಅತ್ಯವಶ್ಯಕ ಕಾರ್ಯವಿಧಾನ
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಬಗ್ಗೆ ಅವಹೇಳನಕಾರಿ ಪದಬಳಕೆ: ಪ್ರಸಾದ್ ರಾಜ್ ಕಾಂಚನ್ ಖಂಡನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.