ಇವತ್ತು ಏಕಾದಶಿ ವ್ರತ, ನಾಳೆ ಮಾತನಾಡೋಣ: ನಾಮಫಲಕ ತೋರಿಸಿದ ಎಚ್. ವಿಶ್ವನಾಥ್
Team Udayavani, Aug 29, 2020, 3:05 PM IST
ಮೈಸೂರು. ಟಿಪ್ಪು ಸುಲ್ತಾನ್ ಪರ ಹೇಳಿಕೆ ನೀಡಿ ಸ್ವಪಕ್ಷದಿಂದಲೇ ಟೀಕೆಗೆ ಗುರಿಯಾಗಿರುವ ಎಚ್ ವಿಶ್ವನಾಥ್ ಇಂದು ಯಾವುದೇ ಪ್ರತಿಕ್ರಿಯೆ ನೀಡದೇ ಮೌನಕ್ಕೆ ಶರಣಾಗಿದ್ದಾರೆ.
ಮಾತ್ರವಲ್ಲದೆ ಇವತ್ತು ಏಕಾದಶಿ ವ್ರತ, ನಾಳೆ ಮಾತನಾಡೋಣ ಎಂಬ ನಾಮಫಲಕ ತೋರಿಸಿದ್ದಾರೆ.
ಮೈಸೂರಿನ ಸುತ್ತೂರು ಶಾಖಾ ಮಠದ ಆವರಣದಲ್ಲಿ ಎಚ್ ವಿಶ್ವನಾಥ್ ಯಾವುದೇ ಪ್ರತಿಕ್ರಿಯೆ ನೀಡಲು ನಿರಾಕರಿಸಿದರು. ಮಾತ್ರವಲ್ಲದೆ ಏಕಾದಶಿಯ ಕಾರಣ ನೀಡಿ ನಿರ್ಗಮಿಸಿದ್ದಾರೆ. ಹಳ್ಳಿಹಕ್ಕಿಯ ಈ ನಡೆ ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.
ಟಿಪ್ಪು ಸುಲ್ತಾನ್ ಈ ನೆಲದ ಮಗ ಎಂದು ವಿಧಾನ ಪರಿಷತ್ ಸದಸ್ಯ ಎಚ್ ವಿಶ್ವನಾಥ್ ಹೇಳಿಕೆ ನೀಡಿರುವುದಕ್ಕೆ ಸ್ವಪಕ್ಷದಿಮದಲೇ ಭಾರೀ ವಿರೋಧ ವ್ಯಕ್ತವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Namma Metro; ಡಿಸೆಂಬರ್ 31ರಂದು ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸಂಚಾರ
Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್”
Hubli: ಮನೆ ದರೋಡೆಗೆ ಯತ್ನಿಸಿದ ದರೋಡಕೋರನ ಕಾಲಿಗೆ ಗುಂಡೇಟು
Davangere: ಉತ್ತಮ ಹಿಂಗಾರು: ಬಂಪರ್ ಇಳುವರಿ ನಿರೀಕ್ಷೆಯಲ್ಲಿ ಬೆಳೆಗಾರರು
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.