![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Apr 26, 2022, 10:47 AM IST
ಚಿಕ್ಕಮಗಳೂರು: ಮೂರು ವರ್ಷ ಕಳೆದರೂ ಪರಿಹಾರ ಸಿಗದ ಕಾರಣ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮಲೆಮನೆ ಗ್ರಾಮದ ಐದು ಕುಟುಂಬಗಳು ಸಾಮೂಹಿಕ ಆತ್ಮಹತ್ಯೆಯ ನಿರ್ಧಾರ ಮಾಡಿದ್ದಾರೆ.
2019ರಲ್ಲಿ ಪ್ರವಾಹ ಉಂಟಾಗಿ ಐದು ಮನೆಗಳು ಸಂಪೂರ್ಣ ಕೊಚ್ಚಿ ಹೋಗಿದ್ದವು. ಬದುಕಿಗೆ ಆಧಾರವಾಗಿದ್ದ ತೋಟ-ಗದ್ದೆಗಳು ನಾಶವಾಗಿದ್ದವು. ಅಂದಿನ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಗ್ರಾಮಕ್ಕೆ ಆಗಮಿಸಿ ಪರಿಹಾರದ ಭರವಸೆ ನೀಡಿದ್ದರು. ಖುದ್ದು ಮಲೆಮನೆ ಗ್ರಾಮಕ್ಕೆ ಆಗಮಿಸಿ ಪರ್ಯಾಯ ಬದುಕು ಕಟ್ಟಿಕೊಡುವ ಮಾತು ಕೊಟ್ಟಿದ್ದರು.
ಇದನ್ನೂ ಓದಿ:ಪ್ರತಿಷ್ಠಿತ ಆಸ್ಪತ್ರೆಗಳ ಹೆಸರಿನ ನಕಲಿ ವೆಬ್‍ಸೈಟ್ ಸೃಷ್ಟಿ: ಕಿಡ್ನಿದಾನಕ್ಕೆ 4 ಕೋಟಿ ಆಮಿಷ
ಬಳಿಕ ಸಂತ್ರಸ್ತರು ಸಂಬಂಧಪಟ್ಟ ಜನಪ್ರತಿನಿಧಿಗಳು-ಅಧಿಕಾರಿಗಳ ಕಚೇರಿಗಳಿಗೆ ಅಲೆದಾಡಿದ್ದಾರೆ. ಮೂರು ವರ್ಷ ಕಳೆದರೂ ಯಾವುದೇ ಪರಿಹಾರ ಸಿಗದ ಕಾರಣ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ನಿರ್ಧಾರ ಮಾಡಿದ್ದು, ಇದೀಗ ಸಂತ್ರಸ್ತರು ರಾಷ್ಟ್ರಪತಿಗಳಿಗೆ ಪತ್ರ ಬರೆದು ದಯಾಮರಣಕ್ಕೆ ಮನವಿ ಮಾಡಿದ್ದಾರೆ.
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
You seem to have an Ad Blocker on.
To continue reading, please turn it off or whitelist Udayavani.