ಠೇವಣಿ ವಾರಸುದಾರರ ಪತ್ತೆ: ಜೂ. 1ರಿಂದ ಆರ್‌ಬಿಐ ಅಭಿಯಾನ
Team Udayavani, May 13, 2023, 8:10 AM IST
ಮುಂಬಯಿ: ವಾರಸುದಾರರಿಲ್ಲದೆ ಬ್ಯಾಂಕ್‌ಗಳಲ್ಲೇ ಉಳಿದಿರುವ ಠೇವಣಿಗಳನ್ನು ಪತ್ತೆಹಚ್ಚಿ, ವಾರಸುದಾರರಿಗೆ ಪಾವತಿಸುವ ವಿಶೇಷ ಶತದಿನಗಳ ಅಭಿಯಾನ ಜೂ. 1ರಿಂದ ಆರಂಭವಾಗಲಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ (ಆರ್‌ಬಿಐ) ಹೇಳಿದೆ.
ದೇಶದ ಎಲ್ಲ ಜಿಲ್ಲೆಗಳಲ್ಲೂ ಈ ಅಭಿಯಾನ ನಡೆಯಲಿದೆ. 10 ವರ್ಷಗಳಲ್ಲಿ ವಹಿವಾಟು ನಡೆಯದೆ ಇರುವಂಥ ಉಳಿತಾಯ/ಚಾಲ್ತಿ ಖಾತೆಗಳು, ಮೆಚೂರಿಟಿ ಅವಧಿ ಮುಗಿದು 10 ವರ್ಷಗಳಾದರೂ ವಿತ್‌ಡ್ರಾ ಮಾಡದೆ ಇರುವ ನಿಶ್ಚಿತ ಠೇವಣಿ ಖಾತೆಗಳಲ್ಲಿರುವ ಮೊತ್ತವನ್ನು “ಕ್ಲೇಮು ಮಾಡದ ಠೇವಣಿ” ಎಂದು ಪರಿಗಣಿಸಲಾಗುತ್ತದೆ. ಈ ಮೊತ್ತವನ್ನು ಬ್ಯಾಂಕ್‌ಗಳು “ಡೆಪಾಸಿಟರ್ ಎಜುಕೇಶನ್ ಆ್ಯಂಡ್ ಅವೇರ್‌ನೆಸ್ ಫಂಡ್’ಗೆ ವರ್ಗಾಯಿಸಿವೆ. ಶುಕ್ರವಾರ ಆರ್‌ಬಿಐ ಈ ಮೊತ್ತಗಳನ್ನು ಸಂಬಂಧಪಟ್ಟ ವಾರಸುದಾರರಿಗೆ ತಲುಪಿಸುವ ನಿಟ್ಟಿನಲ್ಲಿ “100 ದಿನಗಳು, 100 ಪಾವತಿ” ಎಂಬ ಅಭಿಯಾನ ಆರಂಭಿಸುವ ಬಗ್ಗೆ ಘೋಷಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು
Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ
INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ
Shiv Sena ; ಭಾರೀ ವಿವಾದದ ಬಳಿಕ ಶೈನಾ ಕ್ಷಮೆ ಯಾಚಿಸಿದ ಅರವಿಂದ್ ಸಾವಂತ್
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.