ಬೆಳೆಯುವ ಗಿಡಗಳನ್ನು ಮಕ್ಕಳಂತೆ ಕಾಪಾಡುತ್ತಾರೆ ಗಂಗಾವತಿಯ ಮಧು!ಇವರ ಸೇವೆ ಎಲ್ಲರಿಗೂ ಮಾದರಿ
Team Udayavani, Sep 1, 2020, 12:11 PM IST
ಗಂಗಾವತಿ: ಪರಿಸರ ಸಂರಕ್ಷಣೆ ಕುರಿತು ಭಾಷಣ ಮಾಡುವವರೆ ಹೆಚ್ಚಿರುವಾಗ ನಗರದ ಮಧುಸೂಧನ ಶೆಡ್ಡಿ ಎನ್ನುವ ಯುವಕ ನಗರದಾದ್ಯಂತ 5000 ಕ್ಕೂ ಅಧಿಕ ಸಸಿಗಳನ್ನು ನೆಟ್ಟು ಮಕ್ಕಳಂತೆ ಜೋಪಾನ ಮಾಡುತ್ತಿದ್ದಾರೆ.
ಕಳೆದ 5 ವರ್ಷಗಳಿಂದ ನಗರದ ಪ್ರಮುಖ ರಸ್ತೆ, ಜೂನಿಯರ್ ಕಾಲೇಜು, ತಾಲ್ಲೂಕು ಕ್ರೀಡಾಂಗಣ ಪ್ರಮುಖ ಸರಕಾರಿ ಶಾಲೆ ಕಾಲೇಜುಗಳ ಮೈದಾನದಲ್ಲಿ ಸಸಿಗಳನ್ನು ನೆಟ್ಟು ಸ್ವಂತ ಖರ್ಚಿನಲ್ಲಿ ಗಾರ್ಡ್ ಗಳನ್ನು ಹಾಕಿದ್ದಾರೆ. ಮಳೆಗಾಲದಲ್ಲಿ ಬೆಳೆಯುವ ಗಿಡಗಳಿಗೆ ಬಿಳಿರೋಗ ಬಾರದಂತೆ ಬೇವಿನ ರಸವನ್ನು ನಿತ್ಯವೂ ಗಿಡಗಳಿಗೆ ಸಿಂಪಡಣೆ ಮಾಡುತ್ತಿದ್ದಾರೆ.
ಮರಗಳ ಸಂರಕ್ಷಣೆಯಲ್ಲಿ ಸದಾ ಅರಣ್ಯ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸುವ ಮಧುಸೂದನ್ ಶೆಡ್ಡಿಯವರಿಗೆ ಮನೆಯರು ಸಂಪೂರ್ಣ ಸಹಕಾರ ನೀಡಿದ್ದಾರೆ. ಈಗಾಗಲೇ ಹಲವು ಸಂಘಸಂಸ್ಥೆಯವರು ಶೆಡ್ಡಿಯವರನ್ನು ಸನ್ಮಾನಿಸಿದ್ದಾರೆ.
ತಮ್ಮ ಬಿಡುವಿನ ಸಮಯದಲ್ಲಿ ಯಾವುದಾದರೂ ಜಾಗದಲ್ಲಿ ಹಾಕಿದ ಸಸಿಗಳನ್ನು ಪೋಷಣೆ ಮಾಡುವ ಶೆಡ್ಡಿ ಭಾಷಣಗಳನ್ನು ಮಾಡದೇ ಮೌನವಾಗಿ ಪರಿಸರ ಸಂರಕ್ಷಣೆಯಲ್ಲಿ ನಿರತರಾಗಿದ್ದಾರೆ.
ಜೀವಸಂಕುಲಕ್ಕೆ ಅರಣ್ಯ ಅವಶ್ಯ: ವಿಶ್ವದಲ್ಲಿ ಮನುಷ್ಯ ಸೇರಿ ಜೀವ ಸಂಕುಲ ಉಳಿಯಲು ಅರಣ್ಯ ಅತ್ಯವಶ್ಯಕವಾಗಿದೆ. ಪ್ರತಿ ವರ್ಷ ಕೋಟ್ಯಾಂತರ ರೂ.ಗಳನ್ನು ಅರಣ್ಯ ಬೆಳೆಸಲು ಬಜೆಟ್ ನಲ್ಲಿ ಇಡಲಾಗುತ್ತದೆ. ಸ್ವಾತಂತ್ರ್ಯ ನಂತರ ಅರಣ್ಯ ಬೆಳೆಸಲು ತೋರಿಸಿದ ಖರ್ಚಿನಲ್ಲಿ ಇಡೀ ಭೂಮಂಡಲ ಅರಣ್ಯದಿಂದ ತುಂಬಿರಬೇಕಿತ್ತು. ಯುವಕರು ಮುಂದೆ ಬಂದು ಅರಣ್ಯ ಬೆಳೆಸಿ ಪರಿಸರ ಸಮತೋಲನ ಕಾಪಾಡಬೇಕಿದೆ ಎಂದು ಮಧುಸೂದನ್ ಶೆಡ್ಡಿ ಉದಯವಾಣಿ ಜತೆ ಮಾತನಾಡುತ್ತ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು
Congress Session: “ಜೈ ಬಾಪು, ಜೈ ಭೀಮ, ಜೈ ಸಂವಿಧಾನ’ ಸಮಾವೇಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.