ಸುಪ್ರೀಂ ಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶವಿಲ್ಲ: ಮಾಧುಸ್ವಾಮಿ
Team Udayavani, Nov 14, 2020, 11:06 PM IST
ಚಿಕ್ಕಮಗಳೂರು: ರಾಜ್ಯಗಳ ಹೈಕೋರ್ಟ್ ತೀರ್ಪುಗಳು ಇಂಗ್ಲಿಷ್‌ನಲ್ಲಿಯೇ ಇರಬೇಕೆಂಬುದು ಸುಪ್ರೀಂಕೋರ್ಟ್ ಆದೇಶವಾಗಿದೆ. ಹೀಗಾಗಿ ನಮ್ಮ ರಾಜ್ಯದಲ್ಲಿ ಕನ್ನಡದಲ್ಲೇ ತೀರ್ಪು ನೀಡಬೇಕೆಂದು ಸರಕಾರ ಮೂಗು ತೂರಿಸಲು ಬರುವುದಿಲ್ಲ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳು, ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಕರ್ನಾಟಕದ ನ್ಯಾಯಾ ಧಿಧೀಶರಿಗೆ ಮಾತ್ರ ಸಂಬಂಧಿಸಿದ್ದಲ್ಲ, ಬೇರೆ ರಾಜ್ಯದ ನ್ಯಾಯಾಧಿಧೀಶರು ರಾಜ್ಯಕ್ಕೆ ವರ್ಗಾವಣೆಯಾಗಬಹುದು ಎಂದು ತೀರ್ಮಾನಿಸಿ ಹೈಕೋರ್ಟ್ ವ್ಯವಹಾರ ಇಂಗ್ಲಿಷ್‌ನಲ್ಲಿ ಆಗಬೇಕೆಂದು ಸುಪ್ರೀಂ ಕೋರ್ಟ್ ಹೇಳಿದ್ದು ಈ ವಿಚಾರದಲ್ಲಿ ನಾನು ಏನೂ ಹೇಳಲು ಸಾಧ್ಯವಿಲ್ಲ ಎಂದರು.
ಪೊಲೀಸ್ ಠಾಣೆಗಳಲ್ಲಿ ಝೀರೋ ಎಫ್‌ಐಆರ್ ಕಾನೂನಿದ್ದರೂ ಪಾಲಿಸು ತ್ತಿಲ್ಲ ಎಂಬ ದೂರುಗಳಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ನಿರ್ದಿಷ್ಟ ದೂರುಗಳಿದ್ದಲ್ಲಿ ಸಂಬಂಧ ಪಟ್ಟವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಅವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ
New Year: ಸ್ನೇಹಿತರ ಮನೆಗೆ ಪಾರ್ಟಿಗೆಂದು ಹೋದ ಬಾಲಕಿಯ ಮೇಲೆ ಅತ್ಯಾ*ಚಾರ
Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ
China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.