ಪೊಲೀಸ್ ಕಾರ್ಯಕ್ಕೆ , ಧೈರ್ಯಕ್ಕೆ ವ್ಯಾಪಕ ಪ್ರಶಂಸೆ : ವೈರಲ್ ವಿಡಿಯೋ ನೋಡಿ
ಸೆಕೆಂಡುಗಳ ಅಂತರ: ರೈಲಿಗೆ ತಲೆ ಕೊಡಲು ಮುಂದಾದ ಯುವಕನ ರಕ್ಷಣೆ
Team Udayavani, Mar 24, 2022, 10:08 AM IST
ಥಾಣೆ: ಇಲ್ಲಿನ ವಿಟ್ಠಲವಾಡಿ ರೈಲು ನಿಲ್ದಾಣದಲ್ಲಿ ಎಕ್ಸ್‌ಪ್ರೆಸ್ ರೈಲು ನಿಲ್ದಾಣದಲ್ಲಿಲ್ಲಿ ದಾಟುವ ವೇಳೆ ಆತ್ಮಹತ್ಯೆ ಮಾಡಿಕೊಳ್ಳಲೆಂದು ಹಾರಿದ ಹದಿಹರೆಯದ ಹುಡುಗನನ್ನು ಕೆಲವೇ ಸೆಕೆಂಡುಗಳ ಅಂತರದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಸವಾಲು ಸ್ವೀಕರಿಸಿ ರೈಲ್ವೆ ಹಳಿಯಿಂದ ದೂರ ತಳ್ಳುವ ಮೂಲಕ ಜೀವ ಉಳಿಸಿರುವ ಘಟನೆ ನಡೆದಿದ್ದು, ವಿಡಿಯೋ ಸಮಾಜೂಕ ತಾಣಗಳಲ್ಲಿ ವೈರಲ್ ಆಗಿದೆ.
ಸರ್ಕಾರಿ ರೈಲ್ವೆ ಪೊಲೀಸ್ ಸಿಬ್ಬಂದಿ ಹೃಷಿಕೇಶ್ ಮಾನೆ ಅವರು ಬಾಲಕನ ಜೀವ ಉಳಿಸುವ ಮೂಲಕ ಧೈರ್ಯಶಾಲಿ ಕ್ರಮ ಕೈಗೊಂಡಿದ್ದಕ್ಕಾಗಿ ಅಂತರ್ಜಾಲದಲ್ಲಿ ವ್ಯಾಪಕವಾಗಿ ಪ್ರಶಂಸೆ ಪಡೆಯುತ್ತಿದ್ದಾರೆ.
ಹುಡುಗ ಆತ್ಮಹತ್ಯೆ ಮಾಡಿಕೊಳ್ಳಲೆಂದು ಹಾರಿದ್ದು, ಸ್ಥಳದಲ್ಲಿದ್ದ ಮಾನೆ ಕ್ಷಣ ಮಾತ್ರದಲ್ಲಿ ಹಳಿಗೆ ಜಿಗಿದು ಯುವಕನನ್ನು ರಕ್ಷಿಸಿದ್ದಾರೆ. ಘಟನೆಯ ದೃಶ್ಯಾವಳಿಗಳು ಸಿಸಿಟಿವಿಯಲ್ಲಿ ದಾಖಲಾಗಿವೆ.
#WATCH | Maharashtra: A police personnel saved a teenage boy’s life by pushing him away from the railway track just seconds before an express train crossed the spot at Vitthalwadi railway station in Thane district. (23.03)
Video Source: Western Railway pic.twitter.com/uVQmU798Zg
— ANI (@ANI) March 23, 2022
ರಕ್ಷಣೆಗೊಳಗಾದ ಹುಡುಗನನ್ನು ಸ್ಥಳೀಯ ಠಾಣೆಗೆ ಕರೆದೊಯ್ದು ಆತನ ಪೋಷಕರಿಗೆ ಒಪ್ಪಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Nagpur: ʼಪುಷ್ಪ-2ʼ ನೋಡುತ್ತಿದ್ದಾಗಲೇ ಥಿಯೇಟರ್‌ಗೆ ಪೊಲೀಸರ ಎಂಟ್ರಿ; ಸ್ಮಗ್ಲರ್ ಬಂಧನ
Mumbai: ಕಾರು ಢಿಕ್ಕಿ; ರಸ್ತೆ ಬದಿ ಆಡುತ್ತಿದ್ದ 4ರ ಬಾಲಕ ಸ್ಥಳದಲ್ಲೇ ಮೃ*ತ್ಯು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.