“ಮಹಾ” ವಿಧಾನಸಭೆಯಲ್ಲಿ ಕೋಲಾಹಲ, ಅನುಚಿತ ವರ್ತನೆ: 12 ಬಿಜೆಪಿ ಶಾಸಕರು ಒಂದು ವರ್ಷ ಅನರ್ಹ
ಪರಬ್ ಅವರು ಮಂಡಿಸಿದ್ದು, ಅದನ್ನು ಧ್ವನಿ ಮತದಿಂದ ಅಂಗೀಕರಿಸಲಾಗಿತ್ತು ಎಂದು ವರದಿ ತಿಳಿಸಿದೆ.
Team Udayavani, Jul 5, 2021, 4:18 PM IST
ಮುಂಬಯಿ: ಪ್ರಬಲ ರಾಜಕೀಯ ಪ್ರಭಾವ ಬೀರುವ ಪ್ರಮುಖ ಬೆಳವಣಿಗೆಯೊಂದರಲ್ಲಿ ವಿಧಾನಸಭೆಯಲ್ಲಿ ತೀವ್ರ ಕೋಲಾಹಲವೆಬ್ಬಿಸಿ, ಅನುಚಿತವಾಗಿ ವರ್ತಿಸಿದ 12 ಮಂದಿ ಬಿಜೆಪಿ ಶಾಸಕರನ್ನು ವಿಧಾನಸಭಾ ಸ್ಪೀಕರ್ ಒಂದು ವರ್ಷದವರೆಗೆ ಅಮಾನತುಗೊಳಿಸಿರುವ ಘಟನೆ ಸೋಮವಾರ (ಜುಲೈ 05) ನಡೆದಿದೆ.
ಇದನ್ನೂ ಓದಿ:‘ಮನಾಲಿ’ಯಲ್ಲಿ ತುಂಬಿ ತುಳುಕಿದ ಪ್ರವಾಸಿಗರು :ಇದು 3 ನೇ ಅಲೆಗೆ ಆಹ್ವಾನ ಎಂದ ನೆಟ್ಟಿಗರು
ವರದಿಗಳ ಪ್ರಕಾರ, ರಾಜ್ಯ ವಿಧಾನಸಭೆಯಲ್ಲಿ ಮಳೆಗಾಲದ ಅಧಿವೇಶನ ನಡೆಯುತ್ತಿದ್ದ ಸಂದರ್ಭದಲ್ಲಿ ಸ್ಪೀಕರ್ ಭಾಸ್ಕರ್ ಜಾಧವ್ ಅವರನ್ನು ನಿಂದಿಸಿದ ಆರೋಪದ ಮೇಲೆ 12 ಮಂದಿ ಬಿಜೆಪಿ ಶಾಸಕರನ್ನು ಅನರ್ಹಗೊಳಿಸಲಾಗಿದೆ ಎಂದು ವರದಿ ವಿವರಿಸಿದೆ.
ಸ್ಪೀಕರ್ ಭಾಸ್ಕರ್ ಜಾಧವ್ ಅವರ ಜತೆ ಅನುಚಿತವಾಗಿ ವರ್ತಿಸಿದ 12 ಮಂದಿ ಬಿಜೆಪಿ ಶಾಸಕರನ್ನು ಅಮಾನತುಗೊಳಿಸಿರುವುದಾಗಿ ಉದ್ಧವ್ ಠಾಕ್ರೆ ನೇತೃತ್ವದ ಮಹಾರಾಷ್ಟ್ರ ಸರ್ಕಾರ ತಿಳಿಸಿದೆ. ಬಿಜೆಪಿ ಶಾಸಕರನ್ನು ಅಮಾನತುಗೊಳಿಸುವ ನಿರ್ಣಯವನ್ನು ರಾಜ್ಯ ಸಂಸದೀಯ ವ್ಯವಹಾರಗಳ ಸಚಿವ ಅನಿಲ್ ಪರಬ್ ಅವರು ಮಂಡಿಸಿದ್ದು, ಅದನ್ನು ಧ್ವನಿ ಮತದಿಂದ ಅಂಗೀಕರಿಸಲಾಗಿತ್ತು ಎಂದು ವರದಿ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Tragedy: ರೈಲು ಹಳಿ ಮೇಲೆ ಕೂತು PUBG ಆಡುತ್ತಿದ್ದ ಮೂವರು ಯುವಕರ ದೇಹ ಛಿದ್ರ ಛಿದ್ರ…
Fog: ಉತ್ತರ ಭಾರತದಲ್ಲಿ ದಟ್ಟ ಮಂಜು, ಶೂನ್ಯ ಗೋಚರತೆ: ವಿಮಾನ, ರೈಲು ಸಂಚಾರದ ಮೇಲೆ ಪರಿಣಾಮ
Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.