![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jan 23, 2021, 7:06 PM IST
ಮುಂಬೈ: ಮಹಾರಾಷ್ಟ್ರದ ನಂದರ್‌ಬಾರ್ ಜಿಲ್ಲೆಯಲ್ಲಿ ಪ್ರಯಾಣಿಕ ವಾಹನವೊಂದು 400 ಅಡಿ ಆಳದ ಕಮರಿಗೆ ಉರುಳಿಬಿದ್ದ ಪರಿಣಾಮ, 6 ಮಂದಿ ಮೃತಪಟ್ಟು, 18 ಮಂದಿ ಗಾಯಗೊಂಡಿದ್ದಾರೆ.
ಗಾಯಾಳುಗಳ ಪೈಕಿ 7 ಮಂದಿಯ ಸ್ಥಿತಿ ಚಿಂತಾಜನಕವಾಗಿದೆ. ಖಾಡ್ಕಿ ಘಾಟ್ ಪ್ರದೇಶದಲ್ಲಿ ಶನಿವಾರ ಬೆಳಗ್ಗೆ 10.30ರ ವೇಳೆಗೆ ಈ ಘಟನೆ ನಡೆದಿದೆ.
ಮೃತರೆಲ್ಲರೂ ಝಾಪಿ ಫಲಾಯಿ ಗ್ರಾಮದ ನಿವಾಸಿಗಳಾಗಿದ್ದಾರೆ. ಸುಮಾರು 24 ಮಂದಿ (ಬಹುತೇಕ ಕಾರ್ಮಿಕರು) ಮಹೀಂದ್ರಾ ಮ್ಯಾಕ್ಸ್ ವಾಹನದಲ್ಲಿ ತೋರನ್ಮಾಲ್‌ಗೆ ತೆರಳುತ್ತಿದ್ದರು.
ಏಕಾಏಕಿ ವಾಹನವು ಚಾಲಕನ ನಿಯಂತ್ರಣ ತಪ್ಪಿ ಕಮರಿಗೆ ಉರುಳಿದ ಪರಿಣಾಮ ಈ ಅವಘಡ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ:ಜ.25ಕ್ಕೆ ಕಲ್ಯಾಣ್ – ಡೊಂಬಿವಿಲಿ ಸಂಪರ್ಕ ಕಲ್ಪಿಸುವ ಪತ್ರಿ ಪೂಲ್ ಸೇತುವೆ ಲೋಕಾರ್ಪಣೆ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.