Nirmal Benny: ಹೃದಯಾಘಾತದಿಂದ ಕೊನೆಯುಸಿರೆಳೆದ ಮಲಯಾಳಂ ನಟ ನಿರ್ಮಲ್‌ ಬೆನ್ನಿ

37ನೇ ವಯಸ್ಸಿಗೆ ಇಹಲೋಹ ತ್ಯಜಿಸಿರುವುದು ತುಂಬಲಾರದ ನಷ್ಟ

Team Udayavani, Aug 23, 2024, 4:35 PM IST

Nirmal Benny: ಹೃದಯಾಘಾತದಿಂದ ಕೊನೆಯುಸಿರೆಳೆದ ಮಲಯಾಳಂ ನಟ ನಿರ್ಮಲ್‌ ಬೆನ್ನಿ

ತಿರುವನಂತಪುರಂ: ಅಮೆನ್‌ ಮಲಯಾಳಂ ಸಿನಿಮಾದಲ್ಲಿನ ಕೊಚ್ಚನ್‌ ಪಾತ್ರದ ಮೂಲಕ ಹೆಸರಾದ ನಟ ನಿರ್ಮಲ್‌ ಬೆನ್ನಿ (37ವರ್ಷ) ಶುಕ್ರವಾ (ಆ.23) ನಸುಕಿನ ವೇಳೆ ಹೃದಯಾಘಾತದಿಂದ ಕೊನೆಯುಸಿರೆಳೆದಿರುವುದಾಗಿ ಗೆಳೆಯ, ನಿರ್ಮಾಪಕ ಸಂಜಯ್‌ ಪಡಿಯೂರ್‌ ಸಾಮಾಜಿಕ ಜಾಲತಾಣದಲ್ಲಿ ಸುದ್ದಿಯನ್ನು ಹಂಚಿಕೊಂಡಿದ್ದಾರೆ.

ಪ್ರತಿಭಾವಂತ ನಟ ನಿರ್ಮಲ್‌ ಬೆನ್ನಿ ತೀವ್ರ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. 37ನೇ ವಯಸ್ಸಿಗೆ ಇಹಲೋಹ ತ್ಯಜಿಸಿರುವುದು ತುಂಬಲಾರದ ಹಾಗೂ ಭರಿಸಲಾರದ ನಷ್ಟವಾಗಿದೆ ಎಂದು ಸಂಜಯ್‌ ತಮ್ಮ ಫೇಸ್‌ ಬುಕ್‌ ಖಾತೆಯಲ್ಲಿ ನೋವನ್ನು ಹಂಚಿಕೊಂಡಿದ್ದಾರೆ.

ಅಮೆನ್‌ ಸಿನಿಮಾದಲ್ಲಿ ಕೊಚ್ಚನ್‌ ಪಾತ್ರ ಮಾಡಿದ್ದು, ನನ್ನ ದೂರಂ ಚಿತ್ರದಲ್ಲಿ ಸೆಂಟ್ರಲ್‌ ಕ್ಯಾರೆಕ್ಟರ್‌ ನಲ್ಲಿ ಅಭಿನಯಿಸಿದ್ದ ನಿರ್ಮಲ್‌ ಇನ್ನಿಲ್ಲ ಎಂಬುದನ್ನು ಊಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ನನ್ನ ಗೆಳೆಯನ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುವುದಾಗಿ ಸಂಜಯ್‌ ಸಾಮಾಜಿಕ ಜಾಲತಾಣದಲ್ಲಿ ಉಲ್ಲೇಖಿಸಿದ್ದಾರೆ.

2012ರಲ್ಲಿ ನವಗಾಥರ್ಕ್ಕು ಸ್ವಾಗತಂ ಸಿನಿಮಾದಲ್ಲಿ ನಟಿಸುವ ಮೂಲಕ ನಿರ್ಮಲ್‌ ಸಿನಿಮಾರಂಗ ಪ್ರವೇಶಿಸಿದ್ದರು. ನಿರ್ಮಲ್‌ ಬೆನ್ನಿ ಈವರೆಗೆ ಐದು ಸಿನಿಮಾಗಳಲ್ಲಿ ನಟಿಸಿದ್ದಾರೆ. ನಿರ್ಮಲ್‌ ಅವರು ನಟನಾಗಿ ಹೆಚ್ಚು ಜನಪ್ರಿಯರಾಗಿದ್ದಕ್ಕಿಂತ ಯೂಟ್ಯೂಬ್‌ ವಿಡಿಯೋಗಳ ಮೂಲಕ ಗಮನ ಸೆಳೆದಿದ್ದರು.

ಇದನ್ನೂ ಓದಿ:Udupi: ಸವಾಲುಗಳ ನಡುವೆ ಡ್ರ್ಯಾಗನ್‌ ಫ್ರೂಟ್ ಬೆಳೆಗೆ ರೈತರ ಆಸಕ್ತಿ

ಟಾಪ್ ನ್ಯೂಸ್

Subhra-Swamy

Mangaluru Visit: ಇಂದು ಡಾ. ಸುಬ್ರಮಣಿಯನ್‌ ಸ್ವಾಮಿ ಮಂಗಳೂರಿಗೆ

aane

Sulya: ಆಲೆಟ್ಟಿ: ಕಾಡಾನೆ ದಾಳಿ ಪ್ರದೇಶಕ್ಕೆ ಅರಣ್ಯಾಧಿಕಾರಿ ಭೇಟಿ

Mangaluru-BjP

Nagamangala Riots: ಕದ್ರಿ: ಗಣೇಶೋತ್ಸವ ಸಮಿತಿಗಳ ಒಕ್ಕೂಟದಿಂದ ಪ್ರತಿಭಟನೆ

udUdupi ಗೀತಾರ್ಥ ಚಿಂತನೆ-34: ಸ್ವಕರ್ಮ, ಸ್ವಧರ್ಮ: ಉತ್ಪಾದನೆಯ ಮರ್ಮ

Udupi ಗೀತಾರ್ಥ ಚಿಂತನೆ-34: ಸ್ವಕರ್ಮ, ಸ್ವಧರ್ಮ: ಉತ್ಪಾದನೆಯ ಮರ್ಮ

PROTEST

Udupi: ನಾಗಮಂಗಲ ಘಟನೆ ಖಂಡಿಸಿ ವಿವಿಧೆಡೆ ಪ್ರತಿಭಟನೆ

Tulunadu-utsava

Mangaluru: ತುಳುನಾಡ ಉತ್ಸವ ಪಿಲಿಕುಳ ಕಂಬಳ: ಬೆಂಗಳೂರಿನಲ್ಲಿ ಸಭೆ

police

Udupi: ನಾಪತ್ತೆಯಾಗಿದ್ದ ಬಾಲಕನ ರಕ್ಷಣೆ, ಮಕ್ಕಳ ರಕ್ಷಣ ಘಟಕಕ್ಕೆ ಹಸ್ತಾಂತರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kollywood: ಹಿಟ್‌ ಲವ್‌ ಸ್ಟೋರಿ ʼ96ʼ ಸೀಕ್ವೆಲ್‌ ಕನ್ಫರ್ಮ್; ನಿರ್ದೇಶಕರು ಹೇಳಿದ್ದೇನು?

Kollywood: ಹಿಟ್‌ ಲವ್‌ ಸ್ಟೋರಿ ʼ96ʼ ಸೀಕ್ವೆಲ್‌ ಕನ್ಫರ್ಮ್; ನಿರ್ದೇಶಕರು ಹೇಳಿದ್ದೇನು?

7

Dosa King: ಜೊತೆಯಾಗಲಿದ್ದಾರೆ ಹೇಮಂತ್‌ – ಜ್ಞಾನವೇಲ್; ತೆರೆಗೆ ಬರಲಿದೆ ʼಸರವಣ ಭವನ್ ಕೇಸ್‌ʼ

Salaar 2: ಪ್ರಭಾಸ್ – ಪ್ರಶಾಂತ್‌ ʼಸಲಾರ್-2‌ʼನಲ್ಲಿ ಸೂಪರ್‌ ಸ್ಟಾರ್‌ ಮೋಹನ್‌ ಲಾಲ್?‌

Salaar 2: ಪ್ರಭಾಸ್ – ಪ್ರಶಾಂತ್‌ ʼಸಲಾರ್-2‌ʼನಲ್ಲಿ ಸೂಪರ್‌ ಸ್ಟಾರ್‌ ಮೋಹನ್‌ ಲಾಲ್?‌

OTT release: ಕೀರ್ತಿ ಸುರೇಶ್‌ ʼರಘು ತಾತʼ ಓಟಿಟಿ ರಿಲೀಸ್‌ಗೆ ಡೇಟ್‌ ಲಾಕ್

OTT release: ಕೀರ್ತಿ ಸುರೇಶ್‌ ʼರಘು ತಾತʼ ಓಟಿಟಿ ರಿಲೀಸ್‌ಗೆ ಡೇಟ್‌ ಲಾಕ್

Actresses: ರೇಣುಕಾಸ್ವಾಮಿಯಿಂದ ಅಶ್ಲೀಲ ಮೆಸೇಜ್:‌ ರಾಗಿಣಿ, ಶುಭಾ ಕೊಟ್ಟ ಸ್ಪಷ್ಟನೆ ಏನು?

Actresses: ರೇಣುಕಾಸ್ವಾಮಿಯಿಂದ ಅಶ್ಲೀಲ ಮೆಸೇಜ್:‌ ರಾಗಿಣಿ, ಶುಭಾ ಕೊಟ್ಟ ಸ್ಪಷ್ಟನೆ ಏನು?

MUST WATCH

udayavani youtube

ಕೃಷ್ಣ ಮಠದ ಗಣಪತಿ ವಿಸರ್ಜನೆ ವೇಳೆ ತಾಸೆಯ ಪೆಟ್ಟಿಗೆ ಕುಣಿದು ಕುಪ್ಪಳಿಸಿದ ಭಕ್ತರು|

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

ಹೊಸ ಸೇರ್ಪಡೆ

Subhra-Swamy

Mangaluru Visit: ಇಂದು ಡಾ. ಸುಬ್ರಮಣಿಯನ್‌ ಸ್ವಾಮಿ ಮಂಗಳೂರಿಗೆ

aane

Sulya: ಆಲೆಟ್ಟಿ: ಕಾಡಾನೆ ದಾಳಿ ಪ್ರದೇಶಕ್ಕೆ ಅರಣ್ಯಾಧಿಕಾರಿ ಭೇಟಿ

congress

Haryana ಚುನಾವಣೆ: 89 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಕಣಕ್ಕೆ, ಸಿಪಿಎಂಗೆ 1 ಸ್ಥಾನ

suicide (2)

Kanpur:ಮಹಿಳೆಯ ಬೆತ್ತಲೆ, ರುಂಡವಿಲ್ಲದ ಮೃತದೇಹ ಪತ್ತೆ

1bbb

Baahubali; ನೆರೆ ನೀರಲ್ಲಿ ತಲೆ ಮೇಲೆ ಬೈಕ್‌ ಹೊತ್ತು ನಡೆದ ‘ಬಾಹುಬಲಿ’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.