Malaysia Masters Badminton: ಸಿಂಧು, ಶ್ರೀಕಾಂತ್‌ ಕ್ವಾರ್ಟರ್‌ ಫೈನಲಿಗೆ

Team Udayavani, May 26, 2023, 6:58 AM IST

sindhu shree

ಕೌಲಾಲಂಪುರ: ಭಾರತದ ಸ್ಟಾರ್‌ ಶಟ್ಲರ್‌ಗಳಾದ ಪಿ.ವಿ. ಸಿಂಧು, ಕಿದಂಬಿ ಶ್ರೀಕಾಂತ್‌ ಮತ್ತು ಎಚ್‌.ಎಸ್‌. ಪ್ರಣಯ್‌ ಅವರು ತಮ್ಮ ಎದುರಾಳಿಯೆದುರು ಗೆಲುವು ಸಾಧಿಸಿ ಮಲೇಷ್ಯ ಮಾಸ್ಟರ್ ಸೂಪರ್‌ 500 ಬ್ಯಾಡ್ಮಿಂಟನ್‌ ಕೂಟದಲ್ಲಿ ಕ್ವಾರ್ಟರ್‌ಫೈನಲ್‌ ಹಂತಕ್ಕೇರಿದರು.

ಆರನೇ ಶ್ರೇಯಾಂಕದ ಸಿಂಧು ವನಿತೆಯರ ಸಿಂಗಲ್ಸ್‌ನಲ್ಲಿ ಜಪಾನಿನ ಆಯಾ ಒಹೋರಿ ಅವರನ್ನು ಕೇವಲ 40 ನಿಮಿಷಗಳ ಹೋರಾಟದಲ್ಲಿ 21-16, 21-11 ಗೇಮ್‌ಗಳಿಂದ ಉರುಳಸಿದರು. ಇದು ಒಹೋರಿ ವಿರುದ್ಧ ಸಿಂಧು ದಾಖಲಿಸಿದ 13ನೇ ಗೆಲುವು ಆಗಿದೆ. ಸಿಂಧು ಕ್ವಾರ್ಟರ್‌ಫೈನಲ್‌ನಲ್ಲಿ ಚೀನದ ಯಿ ಮ್ಯಾನ್‌ ಝಾಂಗ್‌ ಅವರ ಸವಾಲನ್ನು ಎದುರಿಸಲಿದ್ದಾರೆ.

ವಿಶ್ವದ 9ನೇ ರ್‍ಯಾಂಕಿನ ಪ್ರಣಯ್‌ ಮೊದಲ ಗೇಮ್‌ನಲ್ಲಿ ಸೋತಿದ್ದರೂ ಅಮೋಘವಾಗಿ ಆಡಿ ಹಾಲಿ ಆಲ್‌ ಇಂಗ್ಲೆಂಡ್‌ ಚಾಂಪಿಯನ್‌ ಚೀನದ ಶಿ ಫೆಂಗ್‌ ಲಿ ಅವರನ್ನು 13-21, 21-16, 21-11 ಗೇಮ್‌ಗಳಿಂದ ಸೋಲಿಸಿ ಮುನ್ನಡೆದರು. ಮುಂದಿನ ಸುತ್ತಿನಲ್ಲಿ ಅವರು ಜಪಾನಿನ ಕೆಂಟ ನಿಶಿಮೊಟೊ ಅವರನ್ನು ಎದುರಿಸಲಿದ್ದಾರೆ. ನಿಶಿಮೊಟೊ ಅವರು 2022ರ ಜಪಾನ್‌ ಓಪನ್‌ ಮತ್ತು ಈ ವರ್ಷದ ಸ್ಪೇಯ್ನ ಮಾಸ್ಟರ್ ಕೂಟದ ಪ್ರಶಸ್ತಿ ಜಯಿಸಿದ ಸಾಧಕರಾಗಿದ್ದಾರೆ.

ಇನ್ನೊಂದು ಪಂದ್ಯದಲ್ಲಿ ಕಿದಂಬಿ ಶ್ರೀಕಾಂತ್‌ ಅವರು ಇಂಡಿಯಾ ಓಪನ್‌ ಚಾಂಪಿಯನ್‌ ಥಾಯ್ಲೆಂಡಿನ ಕುನವುಟ್‌ ವಿಟಿಸರ್ನ್ ಅವರನ್ನು 21-19, 21-19 ಗೇಮ್‌ಗಳಿಂದ ಸೋಲಿಸಿ ಕ್ವಾರ್ಟರ್‌ಫೈನಲಿಗೇರಿದರು. 2021ರ ವಿಶ್ವ ಚಾಂಪಿಯನ್‌ಶಿಪ್‌ ಬೆಳ್ಳಿ ವಿಜೇತ ಶ್ರೀಕಾಂತ್‌ ಕ್ವಾರ್ಟರ್‌ಫೈನಲ್‌ನಲ್ಲಿ ಇಂಡೋನೇಶ್ಯದ ಅರ್ಹತಾ ಆಟಗಾರ ಕ್ರಿಸ್ಟಿಯನ್‌ ಅದಿನಾಟ ಅವರನ್ನು ಎದುರಿಸಲಿದ್ದಾರೆ.

ಟಾಪ್ ನ್ಯೂಸ್

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

ಧ್ಯಾನ್‌ಚಂದ್‌ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್‌ ಸಿಂಗ್‌ ಪ್ರಶ್ನೆ

ICC ಟೆಸ್ಟ್‌ ಚಾಂಪಿಯನ್‌ಶಿಪ್‌ ಫೈನಲ್‌: ದಕ್ಷಿಣ ಆಫ್ರಿಕಾಕ್ಕೆ ಉತ್ತಮ ಅವಕಾಶ

ICC U19 ವನಿತಾ ಟಿ20 ವಿಶ್ವಕಪ್‌: ಭಾರತಕ್ಕೆ ನಿಕಿ ಪ್ರಸಾದ್‌ ನಾಯಕಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Vijay Hazare Trophy: ಇಂದು ರಾಜ್ಯಕ್ಕೆ ಪಂಜಾಬ್‌ ಎದುರಾಳಿ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Sabarimala ತಲುಪಿದ ತಂಗ ಅಂಗಿ; ಇಂದು ಮಂಡಲ ಸಂಪನ್ನ

Bangla–Pak

ಬಾಂಗ್ಲಾದೇಶದ ಭಾರತ ವಿರೋಧಿ ಮನಃಸ್ಥಿತಿ ಖಂಡನೀಯ

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

Boxing Day Test: ನೀಗಲಿ ಭಾರತದ ಬ್ಯಾಟಿಂಗ್‌ ಬರ; ಇಂದಿನಿಂದ ವರ್ಷಾಂತ್ಯದ ಭಾರತಸ್ಟ್‌

High-Court

Covid: ಎನ್‌-95 ಮಾಸ್ಕ್ ಅವ್ಯವಹಾರ: ಆತುರದ ಕ್ರಮ ಕೈಗೊಳ್ಳದಂತೆ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.