Malaysia Open; ಸೆಮಿಫೈನಲ್‌ನಲ್ಲಿ ಸಾತ್ವಿಕ್-ಚಿರಾಗ್ ಜೋಡಿಗೆ ಸೋಲು
Team Udayavani, Jan 11, 2025, 8:31 PM IST
ಕೌಲಾಲಂಪುರ: ಮಲೇಷ್ಯಾ ಓಪನ್ ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್‌ನಲ್ಲಿ ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ–ಚಿರಾಗ್ ಶೆಟ್ಟಿ ಸೆಮಿಫೈನಲ್ ನಲ್ಲಿ ಸೋಲುಂಡಿದ್ದಾರೆ.
ಕಳೆದ ವರ್ಷ ರನ್ನರ್ ಅಪ್ ಆಗಿದ್ದ ಸಾತ್ವಿಕ್-ಚಿರಾಗ್ ಜೋಡಿ ದಕ್ಷಿಣ ಕೊರಿಯಾದ ವನ್ ಹೊ ಕಿಮ್-ಸೆಯುಂಗ್ ಜೆ ಸೆಯೊ ವಿರುದ್ಧ 40 ನಿಮಿಷಗಳ ಸೆಮಿಫೈನಲ್ ಹಣಾಹಣಿಯಲ್ಲಿ10-21 15-21 ಅಂತರದಿಂದ ಪರಾಭವಗೊಂಡರು.
“ದಕ್ಷಿಣ ಕೊರಿಯಾದವರು ನಿಜವಾಗಿಯೂ ಚೆನ್ನಾಗಿ ಆಡಿದರು, ಮತ್ತು ನಾವು ನಮ್ಮ ಆಟದ ಯೋಜನೆಯನ್ನು ಸ್ವಲ್ಪ ಉತ್ತಮವಾಗಿ ಅನುಸರಿಸಬಹುದಿತ್ತು. ಬದಲಾಗಿ, ನಾವು ಕೆಲವು ರಾಂಡಮ್ ಸ್ಟ್ರೋಕ್‌ಗಳನ್ನು ಆಡಿದ್ದೇವೆ, ಆದರೆ ಗಟ್ಟಿಯಾದ ಆಟವನ್ನು ಆಡಿದ್ದು ಅವರ ಗೆಲುವಿಗೆ ಕಾರಣವಾಯಿತು” ಎಂದು ಸಾತ್ವಿಕ್ ಸುದ್ದಿಗಾರರಿಗೆ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ITF Open: ಬೆಂಗಳೂರು ಐಟಿಎಫ್ ಟೆನಿಸ್‌ಗೆ ಅಗ್ರ 100 ರ್‍ಯಾಂಕ್‌ನ ನಾಲ್ವರು
Travis Head: ಶ್ರೀಲಂಕಾ ಪ್ರವಾಸದಲ್ಲಿ ಟ್ರ್ಯಾವಿಸ್ ಹೆಡ್ ಓಪನಿಂಗ್?
NZ Vs SL: 3ನೇ ಏಕದಿನ; ಲಂಕಾಕ್ಕೆ ಜಯ, 2-1ರಿಂದ ಸರಣಿ ಕಿವೀಸ್ ವಶ
T20; ಇಂಗ್ಲೆಂಡ್ ವಿರುದ್ಧದ ಸರಣಿಗೆ ಟೀಮ್ ಇಂಡಿಯಾ ಪ್ರಕಟ: ಶಮಿಗೆ ಅವಕಾಶ
VijayHazareTrophy: ಪಡಿಕ್ಕಲ್ ಶತಕ; ಬರೋಡಾ ವಿರುದ್ದ ಗೆದ್ದು ಸೆಮಿ ಪ್ರವೇಶಿಸಿದ ಕರ್ನಾಟಕ
MUST WATCH
ಹೊಸ ಸೇರ್ಪಡೆ
Udupi; ಗೀತಾರ್ಥ ಚಿಂತನೆ 153: ವೈಯಕ್ತಿಕ ಅಭಿಪ್ರಾಯ ಬೇರೆ, ಕರ್ತವ್ಯ ಬೇರೆ
BBK11: ಮಾನಸಿಕವಾಗಿ ತುಂಬಾ ಕುಗ್ಗಿ ಹೋಗಿದ್ದೇನೆ.. ಕಿಚ್ಚನ ಮುಂದೆ ಕಣ್ಣೀರಿಟ್ಟ ಭವ್ಯ
JDS: 2028ಕ್ಕೆ ನಾನೇ ಮುಖ್ಯಮಂತ್ರಿ ಆಗುತ್ತೇನೆ ಎಂಬುದು ಭ್ರಮೆ: ಜಿ.ಟಿ.ದೇವೇಗೌಡ ಟಾಂಗ್
Chandan Shetty: ಕಾಟನ್ ಕ್ಯಾಂಡಿ ಹಾಡು; ಚಂದನ್‌ಶೆಟ್ಟಿ ವಿರುದ್ಧ ಕೃತಿಚೌರ್ಯ ದೂರು
Delhi Polls: ಮಾಜಿ ಸಿಎಂ ಪುತ್ರ ಸೇರಿ 29 ಅಭ್ಯರ್ಥಿಗಳ ಬಿಜೆಪಿಯ 2ನೇ ಪಟ್ಟಿ ಬಿಡುಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.