ಕೋವಿಡ್ ಹಿನ್ನೆಲೆ : ಯುಗಾದಿ ಜಾತ್ರೆಯಂದು ಮಹದೇಶ್ವರ ಬೆಟ್ಟಕ್ಕೆ ಭಕ್ತಾದಿಗಳ ಪ್ರವೇಶ ನಿರ್ಬಂಧ
ಸರಳ ಆಚರಣೆಗೆ ಜಿಲ್ಲಾಧಿಕಾರಿ ಆದೇಶ
Team Udayavani, Apr 4, 2021, 7:31 PM IST
ಚಾಮರಾಜನಗರ: ಸಾರ್ವಜನಿಕರು ಹಾಗೂ ಭಕ್ತಾಧಿಗಳ ಸುರಕ್ಷತೆ ಹಾಗೂ ಆರೋಗ್ಯದ ಹಿತದೃಷ್ಠಿಯಿಂದ ಕೊರೊನಾ ವೈರಸ್ ಹರಡದಂತೆ ತಡೆಯುವ ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಹನೂರು ತಾಲೂಕು ಮಲೆ ಮಹದೇಶ್ವರ ಬೆಟ್ಟದಲ್ಲಿ ಏ. 10ರಿಂದ 13ರವರೆಗೆ ನಡೆಯುವ ಯುಗಾದಿ ಜಾತ್ರೆಗೆ ಸಾರ್ವಜನಿಕರಿಗೆ ನಿರ್ಬಂಧ ವಿಧಿಸಲಾಗಿದೆ.
ಜಾತ್ರಾ ಮಹೋತ್ಸವದ ವಿಶೇಷ ಪೂಜಾ ಕಾರ್ಯಗಳಿಗೆ ದೇವಾಲಯದ ಅರ್ಚಕರು, ಸಿಬ್ಬಂದಿ, ಸ್ಥಳೀಯರು, ಸರ್ಕಾರಿ ಕೆಲಸದ ನಿಮಿತ್ತ ತೆರಳುವ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳನ್ನು ಹೊರತುಪಡಿಸಿ ತಾಲೂಕು, ಜಿಲ್ಲಾ ಹಾಗೂ ಅಂತರಜಿಲ್ಲಾ ಸಾರ್ವಜನಿಕರು ಮತ್ತು ಭಕ್ತಾದಿಗಳ ಪ್ರವೇಶವನ್ನು ನಿರ್ಬಂಧಿಸಿ ಜಾತ್ರಾ ಮಹೋತ್ಸವವನ್ನು ಸರಳ ಹಾಗೂ ಸಾಂಪ್ರದಾಯಿಕವಾಗಿ ನಡೆಸುವಂತೆ ಜಿಲ್ಲಾಧಿಕಾರಿ ಡಾ. ಎಂ.ಆರ್. ರವಿ ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ :ತ್ರಿಬಲ್ ರೈಡಿಂಗ್: ನಿಯಂತ್ರಣ ಕಳೆದು ಹಳ್ಳಕ್ಕೆ ಬಿದ್ದ ಬೈಕ್, ಇಬ್ಬರ ಸಾವು, ಓರ್ವನಿಗೆ ಗಾಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxalites; ಶರಣಾಗತಿ ಪ್ಯಾಕೇಜ್ ಬೆಚ್ಚಿಬೀಳಿಸಿದೆ: ಸುನಿಲ್ ಕುಮಾರ್ ತೀವ್ರ ಆಕ್ರೋಶ
Raichur; ಜೆಸ್ಕಾಂ ಜೆ.ಇ ಹುಲಿರಾಜ ಮನೆ ಮೇಲೆ ಲೋಕಾಯುಕ್ತ ದಾಳಿ
Naxal ಶರಣಾಗತಿ; ಚಿಕ್ಕಮಗಳೂರು ಡಿಸಿ ಕಚೇರಿ ಸುತ್ತಮುತ್ತ ಬಿಗಿ ಭದ್ರತೆ
Ballari; ಬಿಸಿಎಂ ತಾಲೂಕು ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ
Fraud; ಡಿಕೆಶಿ, ಡಿಕೆಸು ಸಹೋದರಿ ಎಂದು ಸ್ತ್ರೀರೋಗ ತಜ್ಞೆಗೂ 4.2 ಕೋಟಿ ವಂಚಿಸಿದ್ದ ಐಶ್ವರ್ಯ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್ ನೇಮಕ: ಚಿನ್ನದ ಪದಕ ವಿಜೇತ VN ಪರಿಚಯ…
Sandalwood: ಸ್ಪಾನ್ಸರ್ಸ್ ಇದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
Atul Subhash Case: ಮೊಮ್ಮಗನನ್ನು ಟೆಕಿ ಅತುಲ್ ತಾಯಿಯ ಸುಪರ್ದಿಗೆ ವಹಿಸಲು ಸುಪ್ರೀಂ ನಕಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.