Watch Maleesha: ಜನಪ್ರಿಯ ಬ್ಯೂಟಿ ಬ್ರ್ಯಾಂಡ್‌ ಜಾಹೀರಾತಿನಲ್ಲಿ ಮಿಂಚಿದ “ಸ್ಲಮ್‌ ಹುಡುಗಿ”

ಹಾಲಿವುಡ್‌ ನಟ ರಾಬರ್ಟ್‌ ಹಾಫ್‌ ಮನ್‌ ಮುಂಬೈಗೆ ಆಗಮಿಸಿದ್ದ ವೇಳೆ ಮಲೀಶಾಳನ್ನು ಗುರುತಿಸಿದ್ದರು

Team Udayavani, May 22, 2023, 12:39 PM IST

Watch Maleesha: ಜನಪ್ರಿಯ ಬ್ಯೂಟಿ ಬ್ರ್ಯಾಂಡ್‌ ಜಾಹೀರಾತಿನಲ್ಲಿ ಮಿಂಚಿದ “ಸ್ಲಮ್‌ ಹುಡುಗಿ”

ಮುಂಬೈ: ವಾಣಿಜ್ಯ ನಗರಿ ಮುಂಬೈನ ಧಾರಾವಿ ಕೊಳಗೇರಿ ನಿವಾಸಿ ಮಲೀಶಾ ಖರ್ವಾ (14ವರ್ಷ) ಇದೀಗ ಜನಪ್ರಿಯ ಬ್ಯೂಟಿ ಬ್ರ್ಯಾಂಡ್‌ ಫಾರೆಸ್ಟ್‌ ಎಸ್ಸೆನ್ಶಿಯಲ್ಸ್ ನ ನೂತನ “ದ ಯುವತಿ ಕಲೆಕ್ಷನ್”‌ ಎಂಬ ಜಾಹೀರಾತಿನಲ್ಲಿ ಕಾಣಿಸಿಕೊಳ್ಳುವ ಮೂಲಕ ಎಲ್ಲರ ಗಮನಸೆಳೆದಿದ್ದಾಳೆ.

ಇದನ್ನೂ ಓದಿ:“ಹೆಣ್ಣು ಮಗು ಹುಟ್ಟಿತೆಂದು ತಂದೆ ನನ್ನ ಮುಖವನ್ನೇ ನೋಡಿಲ್ಲ..” ನಟಿ Karishma Tanna

2020ರಲ್ಲಿ ಹಾಲಿವುಡ್‌ ನಟ ರಾಬರ್ಟ್‌ ಹಾಫ್‌ ಮನ್‌ ಮುಂಬೈಗೆ ಆಗಮಿಸಿದ್ದ ವೇಳೆ ಮಲೀಶಾಳನ್ನು ಗುರುತಿಸಿದ್ದರು. ನಂತರ ಮಲೀಶಾಳ ಹೆಸರಿನಲ್ಲಿ ಗೋ ಫಂಡ್‌ ಮೀ ಪೇಜ್‌ ಖಾತೆಯನ್ನು ತೆರೆದು ಸಹಾಯ ಮಾಡುವಂತೆ ವಿನಂತಿಸಿಕೊಂಡಿದ್ದರು.

ಇಂದು 14ವರ್ಷದ ಮಲೀಶಾ ಖರ್ವಾ Instagram ಪೇಜ್‌ ನಲ್ಲಿ 2,25,000ಕ್ಕೂ ಅಧಿಕ ಫಾಲೋವರ್ಸ್‌ ಅನ್ನು ಹೊಂದಿದ್ದಾರೆ. ಇತ್ತೀಚೆಗಿನ ವರ್ಷಗಳಲ್ಲಿ ಮಾಡೆಲಿಂಗ್‌ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದ್ದಾರೆ.

“ಲೈವ್‌ ಯುವರ್‌ ಫೇರ್‌ ಟೇಲ್”‌ ಕಿರು ಚಿತ್ರದಲ್ಲಿ ಮಲೀಶಾ ನಟಿಸಿದ್ದಾರೆ. ಇದೀಗ ಫಾರೆಸ್ಟ್‌ ಎಸ್ಸೆನ್ಶಿಯಲ್ಸ್‌ ನ ಹೊಸ ಅಭಿಯಾನದ “ಯುವತಿ ಸೆಲೆಕ್ಷನ್”‌ ಹೆಸರಿನ ಜಾಹೀರಾತಿನಲ್ಲಿಕಾಣಿಸಿಕೊಂಡಿದ್ದು, ಇದು ಯುವ ಮನಸ್ಸುಗಳನ್ನು ಸಶಕ್ತಗೊಳಿಸುವ ಸಾಮಾಜಿಕ ಕಾಳಜಿಯನ್ನು ಹೊಂದಿರುವುದಾಗಿ ವರದಿ ತಿಳಿಸಿದೆ.

View this post on Instagram

A post shared by @forestessentials

ತಮ್ಮ ಬ್ರ್ಯಾಂಡ್‌ ನಲ್ಲಿ ಮಲೀಶಾ ಖರ್ವಾ ಕಾಣಿಸಿಕೊಂಡಿರುವುದಕ್ಕೆ ಫಾರೆಸ್ಟ್‌ ಎಸ್ಸೆನ್ಶಿಯಲ್ಸ್‌ ಸಂತಸ ವ್ಯಕ್ತಪಡಿಸಿ, ಇನ್ಸ್‌ ಟಾಗ್ರಾಮ್‌ ನಲ್ಲಿ ವಿಡಿಯೊವೊಂದನ್ನು ಹಂಚಿಕೊಂಡಿದ್ದು, ಆಕೆ ಕಂಡ ಕನಸು ಕಣ್ಣೆದುರೇ ನನಸಾಗಿರುವುದಕ್ಕೆ ಸಂತಸಗೊಂಡಿದ್ದು, ಆಕೆಯ ಕಣ್ಣುಗಳೇ ಅದಕ್ಕೆ ಸಾಕ್ಷಿಯಾಗಿದೆ. ಕನಸು ನನಸಾಗಲಿ ಎಂಬ ಧ್ಯೇಯಕ್ಕೆ ಮನೀಶಾ ಜೀವನಗಾಥೆ ಸ್ಫೂರ್ತಿಯಾಗಲಿದೆ ಎಂದು ತಿಳಿಸಿದೆ.

ಟಾಪ್ ನ್ಯೂಸ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Explainer: HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್‌ ಮಾದರಿಯ ಎಚ್‌ ಎಂಪಿವಿ ವೈರಸ್?‌

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ಅಂತ್ಯಕ್ರಿಯೆಗೆ ತಯಾರಿ ನಡೆಸಿದ್ದರು

Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್… ರಸ್ತೆಯಲ್ಲೇ ನಡೆಯಿತು ಪವಾಡ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ

Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ

Viral: ಫೇಸ್‌ಬುಕ್ ಪ್ರೇಯಸಿ ಭೇಟಿಗೆ ಅಕ್ರಮವಾಗಿ ಪಾಕ್‌ಗೆ ತೆರಳಿ ಸಿಕ್ಕಿಬಿದ್ದ ಭಾರತೀಯ ಯುವಕ

Viral: ಫೇಸ್‌ಬುಕ್ ಪ್ರೇಯಸಿ ಭೇಟಿಗೆ ಅಕ್ರಮವಾಗಿ ಪಾಕ್‌ಗೆ ತೆರಳಿ ಸಿಕ್ಕಿಬಿದ್ದ ಭಾರತೀಯ ಯುವಕ

Video: ಚಿಂದಿ ಆಯುವ ಮಕ್ಕಳ ಕೈಯಲ್ಲಿ 500 ರ ಕಂತೆ ಕಂತೆ ನೋಟು… ವಿಡಿಯೋ ವೈರಲ್

Video: ಚಿಂದಿ ಆಯುವ ಮಕ್ಕಳ ಕೈಯಲ್ಲಿ 500 ರ ಕಂತೆ ಕಂತೆ ನೋಟು… ವಿಡಿಯೋ ವೈರಲ್

1-viman

Narrow Escape; ಯುಎಸ್ ನಲ್ಲಿ ಕೂದಲೆಳೆ ಅಂತರದಲ್ಲಿ ತಪ್ಪಿದ ವಿಮಾನಗಳ ದುರಂತ

Video: ಆಸ್ಪತ್ರೆಯಲ್ಲಿ ‘ಚಕ್ ದೇ ಇಂಡಿಯಾ’ ಹಾಡಿಗೆ ವಿನೋದ್ ಕಾಂಬ್ಳಿ ನೃತ್ಯ.. ವಿಡಿಯೋ ವೈರಲ್

Video: ಆಸ್ಪತ್ರೆಯಲ್ಲಿ ‘ಚಕ್ ದೇ ಇಂಡಿಯಾ’ ಹಾಡಿಗೆ ವಿನೋದ್ ಕಾಂಬ್ಳಿ ನೃತ್ಯ.. ವಿಡಿಯೋ ವೈರಲ್

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

governer

Governor: ಮಣಿಪುರದ 19 ನೇ ರಾಜ್ಯಪಾಲರಾಗಿ ಅಜಯ್ ಭಲ್ಲಾ ಪ್ರಮಾಣ ವಚನ ಸ್ವೀಕಾರ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Bidar; ಗುತ್ತಿಗೆದಾರ ಸಚಿನ್‌ ಕೇಸ್;‌ ತನಿಖೆ ಆರಂಭಿಸಿದ ಸಿಐಡಿ ತಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.