ಕುಣಿಗಲ್ : 10 ಕೆ.ಜಿ ಗಾಂಜಾ ವಶ, ಓರ್ವನ ಬಂಧನ
Man, Arrested,marijuana,ಗಾಂಜಾ,ಬಂಧನ, Udayavani News
Team Udayavani, Sep 30, 2021, 7:29 PM IST
ಕುಣಿಗಲ್ : ಆಟೋ ರಿಕ್ಷಾದಲ್ಲಿ ಆಕ್ರಮವಾಗಿ ಗಾಂಜಾ ಸಾಗಾಣೆ ಮಾಡುತ್ತಿದ್ದ ವ್ಯಕ್ತಿಯೋರ್ವನನ್ನು ಅಬಕಾರಿ ಪೊಲೀಸರು ಬಂಧಿಸಿ 9 ಕೆ.ಜಿಗೂ ಅಧಿಕ ಒಣ ಗಾಂಜಾವನ್ನು ವಶಕ್ಕೆ ಪಡೆದಿರುವ ಘಟನೆ ಪಟ್ಟಣದ ಹಳೆಯ ರಾಷ್ಟ್ರೀಯ ಹೆದ್ದಾರಿಯ ಬಿ.ಎಂ ರಸ್ತೆ ಬಳಿ ಗುರುವಾರ ನಡೆದಿದೆ.
ಬಂಧಿತ ಆರೋಪಿ ಬೆಂಗಳೂರು ಕಾಮಾಕ್ಷಿಪಾಳ್ಯದ ವೃಷಭಾವತಿ ನಗರದ ನಿವಾಸಿ ಅವಿನಾಶ್ (28) ಎನ್ನುವವನಾಗಿದ್ದಾನೆ.
ಖಚಿತ ಮಾಹಿತಿ ಮೇರೆಗೆ ಅಬಕಾರಿ ಆಯುಕ್ತೆ ಶೈಲಜಾ ಎ.ಕೋಟೆ ನಿರ್ದೇಶನದಂತೆ ಉಪ ಅಧೀಕ್ಷಕ ಕೆ.ಸಿ.ಸಿದ್ದಲಿಂಗಸ್ವಾಮಿ ಅವರ ನೇತೃತ್ವದಲ್ಲಿ ಅಬಕಾರಿ ನಿರೀಕ್ಷಕ ಎ.ಕೆ.ನವೀನ್ ಅವರಿದ್ದ ತಂಡವು ಕಾರ್ಯಾಚರಣೆ ನಡೆಸಿ ಆಟೋ ರಿಕ್ಷಾದಲ್ಲಿದ್ದ ಅವಿನಾಶ್ ನನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ, ಬಂಧಿತನಿಂದ 9 ಕೆ.ಜಿ. 800 ಗ್ರಾಂ ಗಾಂಜಾ ಹಾಗೂ ಆಟೋ ರಿಕ್ಷಾವನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pavagada: ವಿಷ ಸೇವಿಸಿ ಗಂಡ-ಹೆಂಡತಿ ಆತ್ಮಹತ್ಯೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Drone Prathap: ನೀರಿಗೆ ಸ್ಫೋಟಕ ಎಸೆದ ಪ್ರಕರಣ; ಪ್ರತಾಪ್‌ಗೆ 10 ದಿನ ನ್ಯಾಯಾಂಗ ಬಂಧನ
Huliyar; ಕೆಮ್ಮಿನ ಔಷಧವೆಂದು ಭಾವಿಸಿ ಕೀಟನಾಶಕ ಸೇವಿಸಿದ ರೈತ ಸಾ*ವು
ಕೃಷಿ ಹೊಂಡದಲ್ಲಿ ಅದೇನೋ ಮಾಡಲು ಹೋಗಿ ಅರೆಸ್ಟ್ ಅದ ಬಿಗ್ ಬಾಸ್ ಖ್ಯಾತಿಯ ಡ್ರೋನ್ ಪ್ರತಾಪ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Kalaburagi; ಜಾಹೀರಾತು, ಫಲಕದಲ್ಲಿ ಹೆಸರಿಲ್ಲ: ಶಾಸಕ ಅಲ್ಲಮಪ್ರಭು ಬೆಂಬಲಿಗರಿಂದ ಪ್ರತಿಭಟನೆ
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ
ಕೊಡುವುದರಿಂದ ಕೊರತೆಯಾಗದು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.