ನಡು ರಸ್ತೆಯಲ್ಲೇ ವ್ಯಕ್ತಿಯನ್ನು ಕೋಲಿನಿಂದ ಹೊಡೆದು ಕೊಂದ ದುಷ್ಟರು! ಮೂಕ ಪ್ರೇಕ್ಷಕರಾದ ಜನ
Team Udayavani, Dec 29, 2020, 12:19 PM IST
ಲಕ್ನೌ : ಇಬ್ಬರು ವ್ಯಕ್ತಿಗಳು ಹಾಡ ಹಗಲೇ ನಡುರಸ್ತೆಯಲ್ಲಿ ವ್ಯಕ್ತಿಯೊಬ್ಬನನ್ನು ಕೋಲಿನಿಂದ ಹೊಡೆದು ಕೊಂದ ಘಟನೆ ಉತ್ತರ ಪ್ರದೇಶದ ಗಾಝಿಯಾಬಾದ್ ನಲ್ಲಿ ಸಂಭವಿಸಿದೆ.
ನೂರಾರು ಜನ ಸಂಚಾರ ನಡೆಸುತ್ತಿರುವ ಪ್ರಮುಖ ರಸ್ತೆಯಲ್ಲಿ ಘಟನೆ ನಡೆಯುತ್ತಿದ್ದರೆ, ಅತ್ತ ಕೆಲವರು ತಮ್ಮ ಮೊಬೈಲ್ ನಲ್ಲಿ ವಿಡಿಯೋ ಮಾಡುತಿದ್ದರು ಇನ್ನು ಕೆಲವರು ಮೂಕ ಪ್ರೇಕ್ಷಕರಂತೆ ನೋಡುತ್ತಿದ್ದರು. ಆದರೆ ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತಿದ್ದವನನ್ನು ರಕ್ಷಿಸುವ ಕೆಲಸ ಯಾರು ಮಾಡಲಿಲ್ಲ.
ರಕ್ತದ ಮಡುವಿನಲ್ಲಿ ಬಿದ್ದಿದ್ದ ಯುವಕನನ್ನು ಕೆಲ ಸಮಯದ ಬಳಿಕ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ ಆದರೆ ಆ ವ್ಯಕ್ತಿ ಅಷ್ಟೋತ್ತಿಗಾಗಲೇ ಸಾವನ್ನಪ್ಪಿದ್ದಾನೆ.
ಇದನ್ನೂ ಓದಿ:ಲಾಕ್ ಡೌನ್, ಸೀಲ್ ಡೌನ್ ಅಗತ್ಯವಿಲ್ಲ, ಶಾಲಾರಂಭಕ್ಕೆ ತೊಂದರೆಯಿಲ್ಲ: ಸಚಿವ ಸುಧಾಕರ್
ಮೃತಪಟ್ಟ ವ್ಯಕ್ತಿಯನ್ನು ಅಜಯ್ ಎನ್ನಲಾಗಿದೆ, ಆರೋಪಿಗಳನ್ನು ಗೋವಿಂದ್ ಹಾಗೂ ಅಮಿತ್ ಎಂದು ಹೇಳಲಾಗಿದೆ.
ಘಟನೆ ಕುರಿತು ಅಜಯ್ ಸಹೋದರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಆದರೆ ಪೊಲೀಸರು ಕೇಸು ದಾಖಲಿಸಿಕೊಳ್ಳದೆ ರಾಜಿ ನಡೆಸಲು ಮುಂದಾಗಿದ್ದಾರೆ.
ಈ ಹಿಂದೆ ಅಜಯ್ ಸಹೋದರ ಹಾಗೂ ಗೋವಿಂದ್ ನಡುವೆ ಹೂವಿನ ಅಂಗಡಿ ವಿಚಾರವಾಗಿ ವೈಮನಸ್ಸು ಏರ್ಪಟ್ಟಿತ್ತು ಆದರೆ ಅಜಯ್ ನನ್ನು ಕೊಲೆ ಮಾಡಲು ಏನು ಕಾರಣ ಎಂಬುದು ವಿಪರ್ಯಾಸ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…
Commando: ಮೋದಿ ರಕ್ಷಣೆಯ ಮಹಿಳಾ ಕಮಾಂಡೋ ಫೋಟೊ ವೈರಲ್: ಏನಿದರ ಅಸಲೀಯತ್ತು?
Sabarimala: ವೀಡಿಯೋ ಚಿತ್ರೀಕರಣಕ್ಕೆ ನಿಯಂತ್ರಣ
Indian Navy; ಪಾಕ್,ಚೀನಾದ ಮೂಲೆ ಮೂಲೆಗೂ ತಲುಪುವ ಕ್ಷಿಪಣಿ ಪರೀಕ್ಷೆ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು
Dandeli: ಕೆನರಾ ಬ್ಯಾಂಕ್ ಎಟಿಎಂ ಕೇಂದ್ರದೊಳಗೆ ಹಾವು ಪ್ರತ್ಯಕ್ಷ
BGT 2024: ಟೀಂ ಇಂಡಿಯಾಗೆ ಶುಭ ಸುದ್ದಿ; ತಂಡಕ್ಕೆ ಮರಳಿದ ಪ್ರಮುಖ ಆಟಗಾರ
ED Raids: ಬೆಳ್ಳಂಬೆಳಗ್ಗೆ ಉದ್ಯಮಿ ರಾಜ್ ಕುಂದ್ರಾ ಮನೆ, ಕಚೇರಿ ಮೇಲೆ ಇಡಿ ದಾಳಿ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.