ಮಂಗಳೂರು ಪ್ರಕರಣ ತನಿಖೆಯನ್ನು ‘ಎನ್ಐಎ’ ಗೆ ವರ್ಗಾಯಿಸಿದ ರಾಜ್ಯ ಸರ್ಕಾರ
Team Udayavani, Nov 25, 2022, 4:32 PM IST
ಬೆಂಗಳೂರು: ಮಂಗಳೂರಿನ ಕಂಕನಾಡಿ ಸಮೀಪ ಇತ್ತೀಚೆಗೆ ನಡೆದ ಕುಕ್ಕರ್ ಪ್ರಕರಣ ಘಟನೆಗೆ ಸಂಬಂಧಿಸಿದಂತೆ, ಮುಂದಿನ ತನಿಖೆಯನ್ನು ಕೇಂದ್ರ ತನಿಖಾ ಸಂಸ್ಥೆ ಎನ್ಐಎ ಗೆ ವರ್ಗಾಯಿಸಿದೆ. ಕೇಂದ್ರ ಗೃಹ ಇಲಾಖೆಯು ರಾಜ್ಯದ ಶಿಫಾರಸನ್ನು ಮಾನ್ಯ ಮಾಡಿ ಇಂದು ಆಜ್ಞೆ ಹೊರಡಿಸಿದೆ.
ಕಂಕನಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ, ಪ್ರಾಥಮಿಕ ತನಿಖೆಯಲ್ಲಿ, ಸಂಗ್ರಹಿಸಲಾದ, ಸಾಕ್ಷ್ಯ ಹಾಗೂ ಇತರ ಮಾಹಿತಿಗಳ ಆಧಾರದ ಮೇಲೆ, ರಾಜ್ಯ ಸರಕಾರ ಈ ನಿರ್ಧಾರ ಕೈಗೊಂಡು, ಕೇಂದ್ರ ತನಿಖಾ ಸಂಸ್ಥೆ ಎನ್ ಐಎಗೆ ವಹಿಸಲು ಶಿಫಾರಸು ಮಾಡಲಾಗಿತ್ತು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
ಇದನ್ನೂ ಓದಿ:ಜೀವದ ಹಂಗು ತೊರೆದು ಕಳ್ಳನನ್ನು ಹಿಡಿದ ಪೊಲೀಸ್ ಪೇದೆಗೆ ಭಾರಿ ಪ್ರಶಂಸೆ
ಮಂಗಳೂರಿನ ಕಂಕನಾಡಿ ಸಮೀಪದ ನಾಗುರಿಯಲ್ಲಿ ಕೆಲ ದಿನಗಳ ಹಿಂದೆ ಚಲಿಸುತ್ತಿದ್ದ ಆಟೋ ರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸ್ಫೋಟವಾಗಿತ್ತು. ಆರೋಪಿ ಶಾರೀಕ್ ಘಟನೆಯಲ್ಲಿ ಗಾಯಗೊಂಡು ಸಿಕ್ಕಿಬಿದ್ದಿದ್ದಾನೆ. ಅಲ್ಲದೆ ಸ್ಪೋಟದ ಹೊಣೆಯನ್ನು ಇಸ್ಲಾಮಿಕ್ ರೆಸಿಸ್ಟೆನ್ಸ್ ಕೌನ್ಸಿಲ್ ಎಂಬ ಉಗ್ರಗಾಮಿ ಸಂಘಟನೆ ಹೊತ್ತುಕೊಂಡಿದೆ ಎಂದು ವರದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
BSY: ಬಿಎಸ್ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್ಪಿಪಿ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.