ಮಂಗಳೂರು ಕೆಪಿಟಿ ಜಂಕ್ಷನ್: ಟ್ರಾಫಿಕ್ ಸಿಗ್ನಲ್ ಲೈಟ್ ಮತ್ತೆ ಆರಂಭ

ಸಂಚಾರ ವ್ಯವಸ್ಥೆಯಲ್ಲಿ ಮತ್ತೊಂದು ಬದಲಾವಣೆ

Team Udayavani, Apr 2, 2023, 7:52 PM IST

1-sdsadasd

ಮಂಗಳೂರು: ನಗರದ ಸಂಚಾರ ವ್ಯವಸ್ಥೆಯಲ್ಲಿ ಮತ್ತೊಂದು ಪ್ರಮುಖ ಬದಲಾವಣೆ ಮಾಡಲಾಗಿದೆ. ಮುಖ್ಯ ಜಂಕ್ಷನ್ ಗಳಲ್ಲಿ ಒಂದಾದ ಕೆಪಿಟಿ ಜಂಕ್ಷನ್ ನಲ್ಲಿ ಸಿಗ್ನಲ್ ಲೈಟ್ ವ್ಯವಸ್ಥೆ ಪುನರಾರಂಭಗೊಂಡಿದೆ.

ರಾಷ್ಟ್ರೀಯ ಹೆದ್ದಾರಿ 66 ಹಾದು ಹೋಗುವ ಈ ಜಂಕ್ಷನ್ ವಾಹನ ದಟ್ಣಣೆಯಿಂದ ಕೂಡಿದ್ದು ಸುಗಮ ಸಂಚಾರಕ್ಕೆ ತೊಡಕಾಗಿತ್ತು. ಹಲವಾರು ಬಾರಿ ಅಪಘಾತಗಳು ಕೂಡ ಸಂಭವಿಸಿದವು. ಒಂದೊಮ್ಮೆ ಇಲ್ಲಿ ಸಿಗ್ನಲ್ ಲೈಟ್ ಇತ್ತು. ಅನಂತರ ಸ್ಥಗಿತಗೊಂಡಿತ್ತು. ಇದೀಗ ಮತ್ತೆ ಆರಂಭಿಸಲಾಗಿದೆ.

ಪ್ರಾಯೋಗಿಕವಾಗಿ ಆರಂಭಿಸಲಾದ ಈ ಸಿಗ್ನಲ್ ವ್ಯವಸ್ಥೆ ಚಾಲಕರಲ್ಲಿ ಗೊಂದಲ ಮೂಡಿಸುತ್ತಿದೆ. ಹೆದ್ದಾರಿಯಲ್ಲೇ ನೇರವಾಗಿ ಸಾಗುವ ವಾಹನಗಳಿಗೆ 2 ನಿಮಿಷ, ಇನ್ನೊಂದು ಬದಿಯ ವಾಹನಗಳಿಗೆ ಒಂದು‌ ನಿಮಿಷ ನಿಗದಿ ಪಡಿಸಲಾಗಿದೆ. ಸದ್ಯ ಸಂಚಾರಿ ಪೊಲೀಸರು ಕೂಡ ಸ್ಥಳದಲ್ಲಿದ್ದು ಸೂಚನೆ ನೀಡುತ್ತಿದ್ದಾರೆ. ಒಂದು ವಾರದೊಳಗೆ ಗೊಂದಲ ಬಗೆಹರಿದು ಸಂಚಾರ ಸುಗಮ ಸುರಕ್ಷಿತವಾಗಬಹುದು ಎಂಬುದು ಪೊಲೀಸರ ನಿರೀಕ್ಷೆ.

ಟಾಪ್ ನ್ಯೂಸ್

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

Kasaragod: ಫ್ಯಾಶನ್‌ ಗೋಲ್ಡ್‌ ವಂಚನೆ ಪ್ರಕರಣ: ಪೂಕೋಯ ತಂಙಳ್‌ ಮತ್ತೆ ಬಂಧನ

1-kasturi

Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ

Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ

Anwar-Manippady

Mangaluru: ವಕ್ಫ್‌ ಭೂಮಿ ಅತಿಕ್ರಮಣ: ಸಲ್ಲಿಕೆಯಾದ ವರದಿ ಬಗ್ಗೆ ತನಿಖೆಯಾಗಲಿ: ಮಾಣಿಪ್ಪಾಡಿ

Pocso

Ullala: ಯುವತಿಯ ಮಾನಭಂಗಕ್ಕೆ ಯತ್ನ: ಬಾಲಕ ವಶಕ್ಕೆ

1-doct

Doctor; ಖ್ಯಾತ ಹೃದ್ರೋಗ ತಜ್ಞ ಡಾ.ಎಸ್.ಜಿ.ಸರ್ವೋತ್ತಮ ಪ್ರಭು ವಿಧಿವಶ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Udyavara: ಹೊಳೆಯಲ್ಲಿ ತೇಲಿ ಬಂದ ಅಪರಿಚಿತ ಶವ

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಸ್ಕೂಲ್‌ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್‌

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.