ಮಂಗಳೂರಿನ ಚಿನ್ನಾಭರಣ ಮಳಿಗೆಯಲ್ಲಿ ಕೊಲೆ: ಶಂಕಿತನ ಇನ್ನಷ್ಟು ಚಿತ್ರಗಳ ಬಿಡುಗಡೆ

Team Udayavani, Feb 10, 2023, 7:55 PM IST

1-aa

ಮಂಗಳೂರು : ನಗರದ ಹಂಪನಕಟ್ಟೆಯಲ್ಲಿರುವ ಆಭರಣ ಮಳಿಗೆಯಲ್ಲಿ ನೌಕರನನ್ನು ಇರಿದು ಕೊಂದ ದುಷ್ಕರ್ಮಿಯ ಇನ್ನಷ್ಟು ಚಿತ್ರಗಳನ್ನು ಪೊಲೀಸರು ಫೆ.10, ಶುಕ್ರವಾರ ಬಿಡುಗಡೆ ಮಾಡಿದ್ದಾರೆ.

“ ಚಿನ್ನ ಖರೀದಿಸುವವರ ಸೋಗಿನಲ್ಲಿ ಬಂದು ಆಭರಣ ಅಂಗಡಿಯೊಳಗಿನ ಸಿಬಂದಿ ರಾಘವೇಂದ್ರ ಆಚಾರ್ ಅವರನ್ನು ಇರಿದು ಕೊಲೆ ಮಾಡಿದ್ದಾರೆ. ವ್ಯಕ್ತಿಯ ಭಾವಚಿತ್ರವು ಸಿಸಿಟಿವಿಗಳಲ್ಲಿ ದಾಖಲಾಗಿರುವ ಚಿತ್ರಗಳಲ್ಲಿ ಕಂಡುಬಂದಿದ್ದು, ಈ ವ್ಯಕ್ತಿಯ ಬಗ್ಗೆ ಯಾವುದೇ ಮಾಹಿತಿ ಕಂಡುಬಂದಲ್ಲಿ, ಮಂಗಳೂರು ಕಮಿಷನರೇಟ್ ವ್ಯಾಪ್ತಿಯ ಅಧಿಕಾರಿಗಳ ಮೊಬೈಲ್ ಫೋನ್ ಸಂಖ್ಯೆಗೆ ಮಾಹಿತಿಯನ್ನು ನೀಡುವಂತೆ ಕೋರಲಾಗಿದೆ. ಮಾಹಿತಿದಾರರ ವಿವರಗಳನ್ನು ಗೌಪ್ಯವಾಗಿಡಲಾಗುವುದು’ ಎಂದು ನಗರ ಪೊಲೀಸರು ತಿಳಿಸಿದ್ದಾರೆ.

ಮಾಹಿತಿದಾರರು ಈ ಕೆಳಗಿನ ಪೊಲೀಸ್ ಅಧಿಕಾರಿಗಳನ್ನು ಸಂಪರ್ಕಿಸಲು ಕೋರಲಾಗಿದೆ:
ಎಸಿಪಿ ಸಿಸಿಬಿ, ಮಂಗಳೂರು ನಗರ – ಪಿ ಎ ಹೆಗ್ಡೆ (9945054333)
ಎಸಿಪಿ ಕೇಂದ್ರ ಉಪ ವಿಭಾಗ, ಮಂಗಳೂರು ನಗರ, ಮಹೇಶ್ ಕುಮಾರ್ – (9480805320)

ಹಂಪನಕಟ್ಟೆ ಮಿಲಾಗ್ರಿಸ್ ಬಳಿ ಫೆ.3ರಂದು ಚಿನ್ನಾಭರಣ ಅಂಗಡಿಯಲ್ಲಿ ಅತ್ತಾವರ ನಿವಾಸಿ ರಾಘವೇಂದ್ರ ಆಚಾರ್ (55) ಅಪರಿಚಿತ ದುಷ್ಕರ್ಮಿ ಇರಿದ ಪರಿಣಾಮ ಮೃತಪಟ್ಟಿದ್ದರು. ಘಟನೆ ನಡೆದಾಗ ಅಂಗಡಿಯಲ್ಲಿ ಅವರೊಬ್ಬರೇ ಇದ್ದರು.

ಮುಸುಕುಧಾರಿಯೊಬ್ಬ ಅಂಗಡಿಯಿಂದ ಹೊರ ಹೋಗುತ್ತಿರುವ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಮಧ್ಯಾಹ್ನದ ಊಟ ಮುಗಿಸಿ ಅಂಗಡಿಗೆ ಹಿಂತಿರುಗಿದಾಗ ಅಂಗಡಿ ಮಾಲಕರು ಘಟನೆ ಬಗ್ಗೆ ತಿಳಿದುಕೊಂಡಿದ್ದರು.ಹತ್ಯೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.

ಟಾಪ್ ನ್ಯೂಸ್

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

1-qeqwe

Russia ದಿಂದ ಉಕ್ರೇನ್‌ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ

IFFI 2024:  ತಾಲಿಯಾ..ತಾಲಿಯಾ…ಜೋರ್‌ ದಾರ್‌ ತಾಲಿಯಾ..!

IFFI 2024:  ತಾಲಿಯಾ..ತಾಲಿಯಾ…ಜೋರ್‌ ದಾರ್‌ ತಾಲಿಯಾ..!

adani (2)

Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Renukaswamy Case: ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

Kasabಗೂ ನ್ಯಾಯಯುತ ವಿಚಾರಣೆ ಅವಕಾಶ ಸಿಕ್ಕಿತ್ತು;Yasin ಕೇಸ್‌ ಬಗ್ಗೆ ಸುಪ್ರೀಂ ಹೇಳಿದ್ದೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ

Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ

Anwar-Manippady

Mangaluru: ವಕ್ಫ್‌ ಭೂಮಿ ಅತಿಕ್ರಮಣ: ಸಲ್ಲಿಕೆಯಾದ ವರದಿ ಬಗ್ಗೆ ತನಿಖೆಯಾಗಲಿ: ಮಾಣಿಪ್ಪಾಡಿ

Pocso

Ullala: ಯುವತಿಯ ಮಾನಭಂಗಕ್ಕೆ ಯತ್ನ: ಬಾಲಕ ವಶಕ್ಕೆ

1-doct

Doctor; ಖ್ಯಾತ ಹೃದ್ರೋಗ ತಜ್ಞ ಡಾ.ಎಸ್.ಜಿ.ಸರ್ವೋತ್ತಮ ಪ್ರಭು ವಿಧಿವಶ

1-mag-1

Vertex Workspace ಸಂಸ್ಥೆಗೆ ಬೆಸ್ಟ್ ಇನ್ನೋವೇಟಿವ್ ಎಂಟರ್‌ಪೈಸ್ ಅವಾರ್ಡ್

MUST WATCH

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

ಹೊಸ ಸೇರ್ಪಡೆ

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

Viral Photo: ಬಾಲಿವುಡ್‌ ನಟ ಆಮಿರ್‌ ಖಾನ್‌ ಭೇಟಿಯಾದ ಕಿಚ್ಚ ಸುದೀಪ್;‌ ಫ್ಯಾನ್ಸ್‌ ಥ್ರಿಲ್

1-qeqwe

Russia ದಿಂದ ಉಕ್ರೇನ್‌ ಮೇಲೆ ICBM ದಾಳಿ; ನ್ಯೂಕ್ಲಿಯರ್ ದಾಳಿ ಉದ್ವಿಗ್ನತೆ ಹೆಚ್ಚಳ

IFFI 2024:  ತಾಲಿಯಾ..ತಾಲಿಯಾ…ಜೋರ್‌ ದಾರ್‌ ತಾಲಿಯಾ..!

IFFI 2024:  ತಾಲಿಯಾ..ತಾಲಿಯಾ…ಜೋರ್‌ ದಾರ್‌ ತಾಲಿಯಾ..!

adani (2)

Adani Group; ಲಂಚದ ಆರೋಪ ಆಧಾರ ರಹಿತ, ಕಾನೂನು ಕ್ರಮ ಕೈಗೊಳ್ಳುತ್ತೇವೆ

vijayendra

Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್‌ ಕಾರ್ಡ್‌ ರದ್ದು: ವಿಜಯೇಂದ್ರ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.