Mangaluru: ಮಣ್ಣು ಕುಸಿದು ಬಿದ್ದು ಕಾರ್ಮಿಕ ಸಾವು
Team Udayavani, Jan 7, 2025, 12:29 AM IST
ಮಂಗಳೂರು: ಒಳಚರಂಡಿ ಕಾಮಗಾರಿ ನಡೆಸುತ್ತಿದ್ದಾಗ ಮಣ್ಣು ಕುಸಿದು ಅದರೊಳಗೆ ಸಿಲುಕಿ ಕಾರ್ಮಿಕಮೋರ್ವ ಮೃತಪಟ್ಟ ಘಟನೆ ಹೊಯಿಗೆಬೈಲ್ನಲ್ಲಿ ಸೋಮವಾರ ಸಂಜೆ ಸಂಭವಿಸಿದೆ.
ಪಶ್ಚಿಮ ಬಂಗಾಲದ ಕಮಲ್ ಹುಸೇನ್ (20) ಮೃತಪಟ್ಟ ಕಾರ್ಮಿಕ. ಜೆಸಿಬಿ ಸಹಿತವಾಗಿ ಮೂವರು ಕಾರ್ಮಿಕರು ಕೆಲಸದಲ್ಲಿ ನಿರತರಾಗಿದ್ದರು. ಒಬ್ಬರು ಸುಮಾರು ಏಳೆಂಟು ಅಡಿ ಆಳದಲ್ಲಿ ಕೆಲಸ ಮಾಡುತ್ತಿದ್ದರು. ಆಗ ಕೆಸರು ಮಣ್ಣು ಕುಸಿದು ಅದರಡಿ ಅವರು ಸಿಲುಕಿದರು. ಅವರನ್ನು ಇತರ ಕಾರ್ಮಿಕರು, ಸ್ಥಳೀಯರು ಮೇಲಕ್ಕೆತ್ತಿ ಆಸ್ಪತ್ರೆಗೆ ಸಾಗಿಸುವಾಗ ದಾರಿ ಮಧ್ಯೆ ಮೃತಪಟ್ಟಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan-Mangaluru ಹಳಿ ದ್ವಿಗುಣ: ಅಂತಿಮ ಸ್ಥಳ ಸರ್ವೇಗೆ ಟೆಂಡರ್
ಕ್ಯುಆರ್ ಕೋಡ್ ಬದಲಿಸಿ ಬಂಕ್ಗೆ ಲಕ್ಷಾಂತರ ರೂ. ವಂಚನೆ
Tannirbhavi: ಜ. 11, 12ರ ಬೀಚ್ ಉತ್ಸವ, ಸ್ವಚ್ಛತೆ ಸುರಕ್ಷತೆಗೆ ಗರಿಷ್ಠ ಆದ್ಯತೆ: ಡಿಸಿ
Mangaluru ಎಚ್ಎಂಪಿ ವೈರಸ್; ಆತಂಕದ ಅಗತ್ಯವಿಲ್ಲ, ಚಳಿಗಾಲದಲ್ಲಿ ಶೀತ, ಜ್ವರ ಸಾಮಾನ್ಯ
ಮಮ್ತಾಜ್ ಅಲಿ ಆತ್ಮಹ*ತ್ಯೆ ಪ್ರಚೋದನೆ ಆರೋಪ: ಆರೋಪಿಗಳ ವಿರುದ್ದ ಆರೋಪ ಪಟ್ಟಿ ಸಲ್ಲಿಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Budget Allocation: ಇನ್ನೆರಡು ತಿಂಗಳಲ್ಲಿ ಶೇ. 45 ಪ್ರಗತಿ ಸಾಧ್ಯವೇ?: ಆರ್.ಅಶೋಕ್
Politics Discussion: ದಿಲ್ಲಿಯಲ್ಲಿ ಜೆಡಿಎಸ್ ಶಾಸಕರು-ಡಿ.ಕೆ.ಶಿವಕುಮಾರ್ ಮುಖಾಮುಖಿ
HMP Virus: ಎಚ್ಎಂಪಿ ವೈರಸ್ ಭೀತಿ ಬೇಡ, ಪರೀಕ್ಷೆ ಇಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
ಕೆಪಿಸಿಸಿ ಅಧ್ಯಕ್ಷ ಸ್ಥಾನ ಕಿತ್ತುಕೊಂಡಿದ್ದಲ್ಲ, ಪಕ್ಷ ಕೊಟ್ಟಿದ್ದು: ಡಿ.ಕೆ.ಸುರೇಶ್
Tumakuru: ಬಾಲ ಹಿಡಿದು ಚಿರತೆ ಸೆರೆ ಹಿಡಿದ ಯುವಕ; ಅರಣ್ಯ ಸಿಬ್ಬಂದಿ ಶಾಕ್!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.