ಮಂಗಳೂರು: ಅನುಮತಿ ಪಡೆಯದೇ ವಿದೇಶ ಪ್ರಯಾಣ; ಪೊಲೀಸ್ ಅಧಿಕಾರಿ ಸಸ್ಪೆಂಡ್
Team Udayavani, Mar 23, 2022, 10:24 AM IST
Mangaluru, police commissioner, issues ,orders, suspend, police inspector,ಮಂಗಳೂರು: ಅನುಮತಿ, ,ವಿದೇಶ ಪ್ರಯಾಣ, ಪೊಲೀಸ್ ಅಧಿಕಾರಿ, ಸಸ್ಪೆಂಡ್
ಮಂಗಳೂರು: ಅಧಿಕಾರಿಗಳಿಗೆ ತಿಳಿಸದೆ ವೈಯಕ್ತಿಕ ವಿದೇಶಿ ಪ್ರವಾಸ ಮಾಡಿದ್ದ ಕಾರಣಕ್ಕೆ ಸಂಚಾರಿ ಪೊಲೀಸ್ ಇಲಾಖೆಗೆ ಸೇರಿದ ಇನ್ಸ್‌ಪೆಕ್ಟರ್ ಒಬ್ಬರನ್ನು ಸೋಮವಾರ ಇಲಾಖೆ ಅಮಾನತುಗೊಳಿಸಲಾಗಿದೆ.
ಮಂಗಳೂರು ಉತ್ತರ ಸಂಚಾರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಮೊಹಮ್ಮದ್ ಶರೀಫ್ ಅವರನ್ನು ಅಮಾನತುಗೊಳಿಸಿ ಮಂಗಳೂರು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಆದೇಶ ಹೊರಡಿಸಿದ್ದಾರೆ.
ಮಾರ್ಚ್ 16 ರಂದು ಇನ್ಸ್‌ಪೆಕ್ಟರ್ ಶರೀಫ್ ಅರ್ಜಿ ಸಲ್ಲಿಸಿ ಅಜ್ಮೀರ್‌ಗೆ ಆರಂಭಿಕ ಪ್ರವಾಸ ಕೈಗೊಂಡು ನಂತರ, ಅವರು ಡಿಜಿಪಿಯ ಒಪ್ಪಿಗೆಯಿಲ್ಲದೆ ದುಬೈಗೆ ಹೋಗಿದ್ದರು.
ಸೋಮವಾರ ದುಬೈನಿಂದ ಮಂಗಳೂರಿಗೆ ಇನ್ಸ್‌ಪೆಕ್ಟರ್ ಶರೀಫ್ ಆಗಮಿಸಿದ, ವಿಷಯ ಬೆಳಕಿಗೆ ಬಂದಿದ್ದು, ಮುಂದಿನ ಆದೇಶದವರೆಗೆ ಅವರನ್ನು ಅಮಾನತುಗೊಳಿಸಲಾಗಿದೆ.
ನಿಯಮಗಳ ಪ್ರಕಾರ, ಪೊಲೀಸ್ ಅಧಿಕಾರಿಗಳು ವಿದೇಶಿ ಭೇಟಿಗೆ ಹೋದರೆ ಉನ್ನತ ಅಧಿಕಾರಿಗಳಿಗೆ ತಿಳಿಸಬೇಕಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.