Mangaluru: ಕೇಸರಿ ಧ್ವಜ ಕಟ್ಟಿದ ಪ್ರಕರಣ: ಶರಣ್ ಪಂಪ್ವೆಲ್ ವಿರುದ್ಧ ಕೇಸ್ ದಾಖಲು
Team Udayavani, Oct 18, 2023, 9:48 PM IST
ಮಂಗಳೂರು: ಕೋಮು ಸೌಹಾರ್ದತೆಗೆ ಧಕ್ಕೆ ತರುವಂತಹ ಚಟುವಟಿಕೆಯಲ್ಲಿ ತೊಡಗಿರುವ ಆರೋಪದ ಮೇಲೆ ಮಂಗಳೂರು ನಗರ ಪೊಲೀಸರು ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್ವೆಲ್ ಮತ್ತು ಇತರರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
16ರಂದು ಶ್ರೀ ಮಂಗಳಾದೇವಿ ದೇವಸ್ಥಾನದ ಸುತ್ತಮುತ್ತಲಿನ ಹಿಂದೂಗಳು ನಡೆಸುತ್ತಿದ್ದ ಅಂಗಡಿಗಳ ಮೇಲೆ ಶರಣ್ ಪಂಪ್ವೆಲ್ ಅವರು ಇತರ ಕಾರ್ಯಕರ್ತರೊಂದಿಗೆ ಕೇಸರಿ ಧ್ವಜಗಳನ್ನು ಕಟ್ಟಿದ್ದರು. ಈ ಕ್ರಮಗಳು ಮತ್ತು ಹೇಳಿಕೆಗಳು ಧಾರ್ಮಿಕ ವೈಷಮ್ಯವನ್ನು ಕೆರಳಿಸುವ ಸಾಮರ್ಥ್ಯವನ್ನು ಹೊಂದಿವೆ ಎಂದು ಮಂಗಳೂರು ಪೊಲೀಸ್ ಕಮಿಷನರ್ ಬುಧವಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯ ಪಿಎಸ್ಐ ಮನೋಹರ್ ಪ್ರಸಾದ್ ನೀಡಿದ ದೂರಿನ ಆಧಾರದ ಮೇಲೆ ಶರಣ್ ಪಂಪ್ವೆಲ್ ಹಾಗೂ ಇತರರ ವಿರುದ್ಧ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.