ಮಣಿಪುರ ಚುನಾವಣೆ: ಬಿಜೆಪಿ ಕಚೇರಿ ಧ್ವಂಸ ; ಉದ್ವಿಗ್ನ ಪರಿಸ್ಥಿತಿ
Team Udayavani, Jan 31, 2022, 12:49 PM IST
ಇಂಫಾಲ : ಮಣಿಪುರದಲ್ಲಿ ಚುನಾವಣೆ ಯ ಕಾವು ತೀವ್ರವಾಗಿದ್ದು,ಇಂಫಾಲದಲ್ಲಿ ಬಿಜೆಪಿ ಬೆಂಬಲಿಗರು ಟಿಕೆಟ್ ಸಿಗದ ಕಾರಣಕ್ಕೆ ಪ್ರತಿಕೃತಿ ದಹಸಿ ಪಕ್ಷದ ಕಚೇರಿ ಧ್ವಂಸಗೊಳಿಸಿದ ಘಟನೆ ನಡೆದಿದೆ.
ಅಭ್ಯರ್ಥಿಗಳ ಪಟ್ಟಿ ಹಲವರಿಗೆ ನಿರಾಸೆ ಮೂಡಿಸಿದ್ದು, ಅವರ ಆಕ್ರೋಶ ರಾಜೀನಾಮೆ ಹಾಗೂ ಬಿಜೆಪಿ ನಾಯಕರ ಪ್ರತಿಕೃತಿ ದಹನದ ರೂಪದಲ್ಲಿ ವ್ಯಕ್ತವಾಗಿದೆ.
ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಲು ಬಿಜೆಪಿ ಟಿಕೆಟ್ ನಿರಾಕರಿಸಿದ ನಂತರ ಪಕ್ಷದ ನಾಯಕರ ಬೆಂಬಲಿಗರು ಕಚೇರಿಗೆ ದಾಳಿ ಮಾಡಿದ ಬಳಿಕ ಭದ್ರತೆಯನ್ನು ಬಿಗಿಗೊಳಿಸಲಾಗಿದೆ.
ಹಾಲಿ ಶಾಸಕರಾಗಿದ್ದ ಇಬ್ಬರು ಅಭ್ಯರ್ಥಿಗಳಿಗೆ ಪಕ್ಷದ ಟಿಕೆಟ್ ನಿರಾಕರಿಸಲಾಗಿದೆ. ಹಾಲಿ ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರು ಹೀಂಗಾಂಗ್ನಿಂದ ಚುನಾವಣೆಗೆ ಸ್ಪರ್ಧಿಸಿದರೆ, ಸರ್ಕಾರದ ಪಿಡಬ್ಲ್ಯೂಡಿ ಸಚಿವ ತಂಗೋಮ್ ಬಿಸ್ವಜಿತ್ ಸಿಂಗ್ ಅವರು ತೊಂಗ್ಜುದಿಂದ ಸ್ಪರ್ಧಿಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mumbai: ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್ಗೆ 7 ದಿನಗಳ ಮಧ್ಯಂತರ ಜಾಮೀನು
Loksabha:ಕಾಂಗ್ರೆಸ್ ಅಂಬೇಡ್ಕರ್ ಗೆ ಹಲವು ಬಾರಿ ಅವಮಾನ ಮಾಡಿದೆ: ಪ್ರಧಾನಿ ಮೋದಿ ತಿರುಗೇಟು
SC;ಪ್ರಕರಣಗಳ ವರ್ಗಾವಣೆ:ಪ್ರತಿಕ್ರಿಯಿಸಲು ಯಾಸಿನ್ ಮಲಿಕ್ ಸೇರಿ ಐವರಿಗೆ 2 ವಾರ ಕಾಲಾವಕಾಶ
ರಿವರ್ಸ್ ತೆಗೆಯುವಾಗ ಸಮುದ್ರಕ್ಕೆ ಬಿದ್ದ ಕಾರು… ನೌಕಾಪಡೆ ಅಧಿಕಾರಿ ಪಾರು, ಚಾಲಕ ನಾಪತ್ತೆ
MUST WATCH
ಹೊಸ ಸೇರ್ಪಡೆ
One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?
Bollywood: ಬಾಲಿವುಡ್ ನಟ ಶಾಹಿದ್ ಕಪೂರ್ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?
Water: ನಾನು ನೀರು ನಾನಿಲ್ಲದೇ ಜಗತ್ತಿಲ್ಲ
Mumbai: ಗೇಟ್ವೇ ಆಫ್ ಇಂಡಿಯಾ ಬಳಿ ಮುಳುಗಿದ 67 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು
Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.