ಮಣಿಪುರ ಮುಖ್ಯಮಂತ್ರಿ ಬಿರೇನ್ ಸಿಂಗ್ ಅವರಿಗೂ ಕೋವಿಡ್ ಪಾಸಿಟಿವ್!
Team Udayavani, Nov 15, 2020, 6:59 PM IST
ನವದೆಹಲಿ : ಮಣಿಪುರದ ಮುಖ್ಯಮಂತ್ರಿ ಬಿರೇನ್ ಸಿಂಗ್ ಅವರಿಗೂ ಕೋವಿಡ್ ಸೋಂಕು ದೃಢಪಟ್ಟಿದೆ ಎಂದು ಮುಖ್ಯಮಂತ್ರಿಗಳೇ ತಮ್ಮ ಟ್ವಿಟರ್ ಖಾತೆಯಲ್ಲಿ ಹೇಳಿಕೊಂಡಿದ್ದಾರೆ.
ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ಹೇಳಿಕೊಂಡಂತೆ ನನ್ನ ಕೋವಿಡ್ ವರದಿ ಪಾಸಿಟಿವ್ ಬಂದಿದ್ದು ದಯವಿಟ್ಟು ನನ್ನೊಂದಿದೆ ಸಂಪರ್ಕದಲ್ಲಿ ಇದ್ದ ಎಲ್ಲರೂ ಕೋವಿಡ್ ಪರೀಕ್ಷೆಗೆ ಒಳಗಾಗಿ ಜೊತೆಗೆ ಎಂದು ಮನವಿಯನ್ನು ಮಾಡಿದ್ದಾರೆ.
ಕಳೆದ ಕೆಲವು ದಿನಗಳ ಹಿಂದೆ ಕೋವಿಡ್ ಲಕ್ಷಣ ಕಂಡುಬಂದ ಹಿನ್ನೆಲೆಯಲ್ಲಿ ಕೋವಿಡ್ ಪರೀಕ್ಷೆ ನಡೆಸಲಾಯಿತು, ಅದರಂತೆ ಪರೀಕ್ಷಾ ವರದಿಯಲ್ಲಿ ಕೋವಿಡ್ ಸೋಂಕು ಇರುವುದು ದೃಢಪಟ್ಟಿತ್ತು.
I have tested positive for COVID-19. I request all those who came in close contact with me recently, to self isolate and get tested.
— N.Biren Singh (@NBirenSingh) November 15, 2020
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!
Mohali: ನಾಲ್ಕಂತಸ್ತಿನ ಕಟ್ಟಡ ಕುಸಿದು 20 ವರ್ಷದ ಯುವತಿ ಸಾವು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Old cars ಬಿಕರಿಗೆ ಶೇ.18 ಜಿಎಸ್‌ಟಿ! ; ವಿತ್ತ ಸಚಿವೆ ನೇತೃತ್ವದ ಜಿಎಸ್‌ಟಿ ಸಭೆ ತೀರ್ಮಾನ
Maharashtra; ಫಡ್ನವೀಸ್ ಬಳಿ ಗೃಹ, ಶಿಂಧೆಗೆ ನಗರಾಭಿವೃದ್ಧಿ ಸೇರಿ 3 ಪ್ರಮುಖ ಖಾತೆ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.