ಬಾಂಬೆ ಷೇರುಪೇಟೆ ಸೆನ್ಸೆಕ್ಸ್, ನಿಫ್ಟಿ ಅಲ್ಪ ಏರಿಕೆಯೊಂದಿಗೆ ದಿನಾಂತ್ಯದ ವಹಿವಾಟು ಅಂತ್ಯ
ಎನ್ ಎಸ್ ನಿಫ್ಟಿ ಕೂಡಾ 18.20 ಅಂಕಗಳಷ್ಟು ಏರಿಕೆಯಾಗಿದ್ದು, 15,850.20 ಅಂಕಗಳಲ್ಲಿ ವಹಿವಾಟು ಅಂತ್ಯ
Team Udayavani, Jun 28, 2022, 4:49 PM IST
![ಬಾಂಬೆ ಷೇರುಪೇಟೆ ಸೆನ್ಸೆಕ್ಸ್, ನಿಫ್ಟಿ ಅಲ್ಪ ಏರಿಕೆಯೊಂದಿಗೆ ದಿನಾಂತ್ಯದ ವಹಿವಾಟು ಅಂತ್ಯ](https://www.udayavani.com/wp-content/uploads/2022/06/BSE-16-620x368.jpg)
![ಬಾಂಬೆ ಷೇರುಪೇಟೆ ಸೆನ್ಸೆಕ್ಸ್, ನಿಫ್ಟಿ ಅಲ್ಪ ಏರಿಕೆಯೊಂದಿಗೆ ದಿನಾಂತ್ಯದ ವಹಿವಾಟು ಅಂತ್ಯ](https://www.udayavani.com/wp-content/uploads/2022/06/BSE-16-620x368.jpg)
ಮುಂಬಯಿ: ಜಾಗತಿಕ ಷೇರು ಮಾರುಕಟ್ಟೆಯ ನೆಗೆಟಿವ್ ಟ್ರೆಂಡ್ ಪರಿಣಾಮ ಮಂಗಳವಾರ (ಜೂನ್ 28) ಬಾಂಬೆ ಷೇರುಪೇಟೆಯ ಸೆನ್ಸೆಕ್ಸ್ ಮತ್ತು ನಿಫ್ಟಿ ಅಲ್ಪ ಏರಿಕೆಯೊಂದಿಗೆ ದಿನಾಂತ್ಯದ ವಹಿವಾಟು ಕೊನೆಗೊಂಡಿದೆ.
ಇದನ್ನೂ ಓದಿ:ಮತ್ತೆ ವಿದ್ಯುತ್ ದರ ಏರಿಕೆ ಪ್ರಸ್ತಾಪ: ಸರಕಾರದ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ಕಿಡಿ
ಬಾಂಬೆ ಷೇರುಪೇಟೆಯ ಸಂವೇದಿ ಸೂಚ್ಯಂಕ ಕೇವಲ 16.17 ಅಂಕಗಳಷ್ಟು ಅಲ್ಪ ಏರಿಕೆಯೊಂದಿಗೆ 53,177.45 ಅಂಕಗಳಲ್ಲಿ ದಿನಾಂತ್ಯದ ವಹಿವಾಟು ಮುಕ್ತಾಯಗೊಂಡಿದೆ. ಅದೇ ರೀತಿ ಎನ್ ಎಸ್ ನಿಫ್ಟಿ ಕೂಡಾ 18.20 ಅಂಕಗಳಷ್ಟು ಏರಿಕೆಯಾಗಿದ್ದು, 15,850.20 ಅಂಕಗಳಲ್ಲಿ ವಹಿವಾಟು ಅಂತ್ಯಗೊಂಡಿದೆ.
ಒಎನ್ ಜಿಸಿ, ಹಿಂಡಲ್ಕೋ ಇಂಡಸ್ಟ್ರೀಸ್, ಮಹೀಂದ್ರ ಆ್ಯಂಡ್ ಮಹೀಂದ್ರ ಮತ್ತು ಎಚ್ ಡಿಎಫ್ ಸಿ ಲೈಫ್ ಷೇರುಗಳು ಲಾಭಗಳಿಸಿದೆ. ಮತ್ತೊಂದೆಡೆ ಟೈಟಾನ್ ಕಂಪನಿ, ಏಷಿಯನ್ ಪೇಂಟ್ಸ್, ಬಜಾಜ್ ಫಿನ್ ಸರ್ವ್, ಡೇವಿಸ್ ಲ್ಯಾಬ್ಸ್ ಮತ್ತು ಅದಾನಿ ಪೋರ್ಟ್ಸ್ ಷೇರುಗಳು ನಷ್ಟ ಕಂಡಿದೆ.
ಸೋಮವಾರ ಬಾಂಬೆ ಷೇರುಪೇಟೆಯ ಬಿಎಸ್ ಇ ಸೂಚ್ಯಂಕ 433.30 ಅಂಕ ಏರಿಕೆಯೊಂದಿಗೆ 53,161.28 ಅಂಕಗಳಲ್ಲಿ ದಿನಾಂತ್ಯದ ವಹಿವಾಟು ಮುಕ್ತಾಯವಾಗಿತ್ತು. ನಿಫ್ಟಿ ಸೂಚ್ಯಂಕ ಕೂಡ 132.80 ಅಂಕ ಏರಿಕೆಯಾಗಿ 15,832.05ರಲ್ಲಿ ವಹಿವಾಟು ಕೊನೆಗೊಂಡಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್ ಕುಸಿತ](https://www.udayavani.com/wp-content/uploads/2025/02/Sensex-150x84.jpg)
![Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್ ಕುಸಿತ](https://www.udayavani.com/wp-content/uploads/2025/02/Sensex-150x84.jpg)
Stock market :ವಿದೇಶಿ ಬಂಡವಾಳ ಹಿಂತೆಗೆತ: ಸತತ 8ನೇ ದಿನವೂ ಸೆನ್ಸೆಕ್ಸ್ ಕುಸಿತ
![Nirmala-Seetaraman](https://www.udayavani.com/wp-content/uploads/2025/02/Nirmala-Seetaraman-150x90.jpg)
![Nirmala-Seetaraman](https://www.udayavani.com/wp-content/uploads/2025/02/Nirmala-Seetaraman-150x90.jpg)
New Income Tax Bill: ಹೊಸ ಆದಾಯ ತೆರಿಗೆ ಮಸೂದೆ ಮಂಡಿಸಿದ ಕೇಂದ್ರ ವಿತ್ತ ಸಚಿವೆ
![RBI-Logo](https://www.udayavani.com/wp-content/uploads/2025/02/RBI-Logo-150x90.jpg)
![RBI-Logo](https://www.udayavani.com/wp-content/uploads/2025/02/RBI-Logo-150x90.jpg)
Less Burden: ಆರ್‌ಬಿಐ ರೆಪೋ ದರ ಕಡಿತದ ಬೆನ್ನಲ್ಲೇ ಗೃಹ ಸಾಲಗಳಿಗೂ ರಿಲೀಫ್
![Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!](https://www.udayavani.com/wp-content/uploads/2025/02/BSE-5-150x89.jpg)
![Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!](https://www.udayavani.com/wp-content/uploads/2025/02/BSE-5-150x89.jpg)
Stock Market: ಷೇರುಪೇಟೆ ಸೂಚ್ಯಂಕ 448 ಅಂಕ ಏರಿಕೆ; ಜಿಗಿತಕ್ಕೆ ಈ 3 ಅಂಶಗಳು ಕಾರಣ!
![gold](https://www.udayavani.com/wp-content/uploads/2025/02/gold-2-150x84.jpg)
![gold](https://www.udayavani.com/wp-content/uploads/2025/02/gold-2-150x84.jpg)
Gold-Silver: ಬೆಂಗಳೂರಲ್ಲಿ 10 ಗ್ರಾಂ ಚಿನ್ನಕ್ಕೆ 710 ರೂ. ಇಳಿಕೆ, ಬೆಳ್ಳಿ ಏರಿಕೆ