![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Oct 22, 2021, 1:21 PM IST
ಮುಂಬಯಿ : ನಗರದ ಪರೇಲ್ ಪ್ರದೇಶದಲ್ಲಿರುವ ಬಹುಮಹಡಿ ವಸತಿ ಕಟ್ಟಡದಲ್ಲಿ ಶುಕ್ರವಾರ ಭಾರಿ ಅಗ್ನಿ ಅವಘಡ ಸಂಭವಿಸಿದ್ದು, ರಕ್ಷಣಾ ಕಾರ್ಯ ನಡೆಸಲಾಗುತ್ತಿದೆ.
ಕ್ಯಾರೆ ರಸ್ತೆಯ ಅವಿಘ್ನ ಪಾರ್ಕ್ ಕಟ್ಟಡದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿ ಶಾಮಕ ದಳದ 15 ಕ್ಕೂ ಹೆಚ್ಚು ತಂಡಗಳು ಸಮರೋಪಾದಿಯಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.
60 ಅಂತಸ್ತಿನ ಕಟ್ಟಡದಲ್ಲಿ ಹಲವಾರು ಜನರು ಸಿಲುಕಿಕೊಂಡಿರುವ ಭೀತಿ ಎದುರಾಗಿದೆ ಎಂದು ವರದಿಯಾಗಿದೆ.
ಸಾವು ನೋವಿನ ಬಗ್ಗೆ ಇದುವರೆಗೆ ವರದಿಯಾಗಿಲ್ಲ.
You seem to have an Ad Blocker on.
To continue reading, please turn it off or whitelist Udayavani.