![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
Team Udayavani, Nov 6, 2021, 2:01 PM IST
ಅಹ್ಮದ್‌ನಗರ : ಮಹಾರಾಷ್ಟ್ರದ ಅಹ್ಮದ್‌ನಗರದ ಆಸ್ಪತ್ರೆಯೊಂದರಲ್ಲಿ ಶನಿವಾರ ಭಾರೀ ಅಗ್ನಿ ದುರಂತ ಸಂಭವಿಸಿದ್ದು, 10 ಮಂದಿ ಸಾವನ್ನಪ್ಪಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.
ಸಿವಿಲ್ ಆಸ್ಪತ್ರೆಯ ಐಸಿಯುನಲ್ಲಿ ಬೆಂಕಿ ಕಾಣಿಸಿಕೊಂಡಿದೆ ಎಂದು ವರದಿಯಾಗಿದೆ.
ಸ್ಥಳಕ್ಕೆ ನಾಲ್ಕು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡಾಯಿಸಿ ಬೆಂಕಿಯನ್ನು ನಿಯಂತ್ರಿಸಲು ಅಕ್ಕಪಕ್ಕದ ಇತರ ವಾರ್ಡ್‌ಗಳಿಗೆ ಹರಡುವುದನ್ನು ತಡೆದಿವೆ.
ಐಸಿಯುನಲ್ಲಿ ೨೦ ಕ್ಕೂ ಹೆಚ್ಚು ಜನ ಚಿಕಿತ್ಸೆ ಪಡೆಯುತ್ತಿದ್ದರು ಎಂದು ತಿಳಿದು ಬಂದಿದೆ.
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!
ಹೆಚ್ಚು ವರದಕ್ಷಿಣೆ ನೀಡಲಿಲ್ಲವೆಂದು ಸೊಸೆಗೆ HIV ಸೋಂಕಿನ ಇಂಜೆಕ್ಷನ್ ನೀಡಿದ ಅತ್ತೆ ಮಾವ
Valentine’s Day: ಹಳೇ ಗೆಳೆಯನಿಗೆ 100ಪಿಜ್ಜಾ ಆರ್ಡರ್ ಮಾಡಿದ ಯುವತಿ: ಆದರೆ ಟ್ವಿಸ್ಟ್ ಇದೆ
Stampede: ಕುಂಭಕ್ಕೆ ಹೊರಟವರು ಕಾಲ್ತುಳಿತಕ್ಕೆ ಬಲಿ! ದೆಹಲಿ ರೈಲುನಿಲ್ದಾಣದಲ್ಲಿ ಆಗಿದ್ದೇನು?
You seem to have an Ad Blocker on.
To continue reading, please turn it off or whitelist Udayavani.