ತುಳಿತಕ್ಕೊಳಗಾದ ಎಲ್ಲರೂ,ನಾನು ಸಹ ದಲಿತ : ಸಿದ್ದರಾಮಯ್ಯ

Team Udayavani, Nov 9, 2021, 6:17 PM IST

siddu 2

ಮೈಸೂರು : ಕೇವಲ ಪರಿಶಿಷ್ಟ ಪಂಗಡದವರು ಮಾತ್ರ ದಲಿತರಲ್ಲ,ತುಳಿತಕ್ಕೊಳಗಾದ ಎಲ್ಲರೂ ದಲಿತರೇ;ನಾನು ಸಹ ತುಳಿತಕ್ಕೆ ಒಳಗಾಗಿದ್ದೇನೆ. ಹಾಗಾಗಿ ನಾನು ಕೂಡ ದಲಿತನೇ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ ಹೇಳಿಕೆ ನೀಡಿದ್ದಾರೆ.

ಹಿನಕಲ್‌ನಲ್ಲಿ ನಡೆದ ಸಮಾರಂಭದಲ್ಲಿ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ ,’ತಳ ಸಮುದಾಯ ಜನ ಜಾಗೃತರಾಗದಿದ್ದರೆ ಬದಲಾವಣೆ ಕಷ್ಟ.ನನಗೆ ಐದು ವರ್ಷ ಸಿಎಂ ಆಗುವ ಅವಕಾಶ ಸಿಕ್ಕಿತ್ತು.ಅಧಿಕಾರಕ್ಕೆ ಬಂದ ಕೂಡಲೇ ಎಸ್‌ಸಿಪಿ, ಟಿಎಸ್‌ಪಿ ಅನುಧಾನ ಮೀಸಲಿಟ್ಟೆ.ನಾನು ಅಧಿಕಾರಕ್ಕೆ ಬರುವ ಮುನ್ನ ಯಾವ ಸರ್ಕಾರಗಳು ಜನಸಂಖ್ಯೆಗನುಗುಣವಾಗಿ ಹಣ ಮೀಸಲಿಟ್ಟಿರಲಿಲ್ಲ‌.
ಮೊದಲ ಬಾರಿಗೆ ಕರ್ನಾಟಕದಲ್ಲಿ ಕಾನೂನು ರೂಪಿಸಿದೆ. ಇಂದಿಗೂ ದೇಶದಲ್ಲಿ ಈ ಕಾನೂನನ್ನ ತಂದಿಲ್ಲ‌.ಫಾರ್ ದಿ ಫಸ್ಟ್ ಟೈಮ್ ಇನ್ ದಿ ಹಿಸ್ಟರಿ ಆಫ್ ಕರ್ನಾಟಕ. ಸಿಎಂ ಆದ ಒಂದು ಘಂಟೆಯೊಳಗೆ ಅಂಬೇಡ್ಕರ್, ವಾಲ್ಮೀಕಿ, ಅರಸು ಅಭಿವೃದ್ಧಿ ನಿಗಮಗಳ ಸಾಲವನ್ನ ಬಡ್ಡಿ ಸಮೇತ ಮನ್ನಾ ಮಾಡಿದೆ’ ಎಂದರು.

ವೇದಿಯ ಮೇಲೆ ದಲಿತ ಸಿಎಂ ಕೂಗು
ದಲಿತ ಸಿಎಂ ಬಗ್ಗೆ ಭಾಷಣದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪ್ರಸ್ತಾಪ ಮಾಡಿ , ‘ಹೊಟ್ಟೆಪಾಡಿಗೆ ದಲಿತರು ಬಿಜೆಪಿ ಸೇರುತ್ತಾರೆ ಎಂದು ನನ್ನ ಭಾಷಣವನ್ನ ತಿರುಚಿದರು, ನಾನು ಆ ಬಗ್ಗೆ ತಲೆ ಕೆಡಿಸಿಕೊಳ್ಳಲಿಲ್ಲ. ದಲಿತರು ಸಿಎಂ ಆದರೆ ನನ್ನದು ಏನೂ ತಕರಾರು ಇಲ್ಲ.ಕಾಂಗ್ರೆಸ್ ನಲ್ಲಿ ಯಾರು ಸಿಎಂ ಆಗಬೇಕು ಅನ್ನೋದನ್ನ ಹೈ ಕಮಾಂಡ್ ನಿರ್ಧಾರ ಮಾಡುತ್ತದೆ. ಶಾಸಕರು ಸೂಚಿಸಿದವರನ್ನ ಹೈಕಮಾಂಡ್ ಮುಖ್ಯಮಂತ್ರಿ ಅಂತಾ ಸೂಚಿಸುತ್ತಾರೆ. ಒಂದು ವೇಳೆ ದಲಿತರು ಸಿಎಂ ಆದರೆ ನಾನು ಸ್ವಾಗತ ಮಾಡುತ್ತೇನೆ. ಕಾಂಗ್ರೆಸ್ ಪಕ್ಷ ಮೂರ್ನಾಲ್ಕು ರಾಜ್ಯಗಳಲ್ಲಿ ದಲಿತ ಸಿಎಂ ಮಾಡಿದೆ’ ಎಂದರು.

ಸೋಲಿನ ಬಗ್ಗೆ ವ್ಯಾಖ್ಯಾನ
ಕೇರ್ಗಳ್ಳಿ ಹೊಂಬಾಳಮ್ಮ ಸಿದ್ದರಾಮೇಶ್ವರ ಸಮುದಾಯ ಭವನ ಉದ್ಘಾಟಿಸಿ ಮಾತನಾಡಿದ ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದ ಸೋಲಿನ ಬಗ್ಗೆ ವ್ಯಾಖ್ಯಾನ ಮಾಡಿದರು.

‘ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತ ಬಳಿಕ ಕ್ಷೇತ್ರಕ್ಕೆ ಬರುವುದಕ್ಕೆ ತುಂಬಾ ಬೇಸರ ಆಗಿತ್ತು.ಹಲವು ದಿನಗಳ ಬಳಿಕ ನಾನು ಚಾಮುಂಡೇಶ್ವರಿ ಕ್ಷೇತ್ರಕ್ಕೆ ಬಂದಿದ್ದೇನೆ. ಚುನಾವಣೆಯಲ್ಲಿ ನಾನು ಜಿಟಿ ದೇವೇಗೌಡ ಪರಸ್ಪರ ಎದುರಾಗಿದ್ದೆವು. ಚುನಾವಣೆಯಲ್ಲಿ ನನ್ನನ್ನೇ ಸೋಲಿಸಿದ್ದ ಗಿರಾಕಿ. ಸೋತ ಬಳಿಕ ಇಬ್ಬರೂ ಒಂದೇ ವೇದಿಕೆಯಲ್ಲಿ ಕುಳಿತುಕೊಳ್ಳುವ ಬಗ್ಗೆ ಸಾಕಷ್ಟು ಕುತೂಹಲ ಇತ್ತು.ನಾನು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋತವನು, ಜಿ.ಟಿ.ಗೆದ್ದಿದ್ದಾರೆ.ಜನರು ಕರೆದ ಮೇಲೆ ಒಂದೇ ವೇದಿಕೆಗೆ ಬರಲೇ ಬೇಕು’ ಎಂದರು.

‘ಜಿ.ಟಿ.ದೇವೇಗೌಡ ಕಾಂಗ್ರೆಸ್ ಗೆ ಬಂದಿದ್ದಾನೆ ಅಂತಾ ಜನ ಮಾತನಾಡಿಕೊಳ್ಳುತ್ತಿದ್ದಾರೆ‌. ಜಿ.ಟಿ. ದೇವೇಗೌಡ ಗೆ ಕಾಂಗ್ರೆಸ್ ಬರುವುದಕ್ಕೆ ಮನಸ್ಸು ಇದೆ .ಆದರೆ ಹೆಚ್.ಡಿ‌. ದೇವೇಗೌಡ, ಕುಮಾರಸ್ವಾಮಿ ಅಲ್ಲಿಯೇ ಉಳಿಸಿಕೊಳ್ಳಲು ಮುಂದಾಗಿದ್ದಾರೆ. ಕಾಂಗ್ರೆಸ್ ಪಕ್ಷ ಸಾಕಷ್ಟು ವರ್ಷಗಳ ಇತಿಹಾಸ ಇದೆ‌.ಕಾಂಗ್ರೆಸ್ ಪಕ್ಷದ ತತ್ವ ಸಿದ್ದಾಂತ ಒಪ್ಪಿಕೊಂಡು ಕಾಂಗ್ರೆಸ್ ಪಕ್ಷಕ್ಕೆ ಬರೋದಿದ್ದರೆ ಬರಬಹುದು.ಯಾರೇ ಬಂದರು ಪಕ್ಷಕ್ಕೆ ಸ್ವಾಗತ’ ಎಂದರು.

ಟಾಪ್ ನ್ಯೂಸ್

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ

2

Living together; ವಿಚ್ಛೇದನ ತಡೆಯಲು ಲಿವಿಂಗ್‌ ಟುಗೆದರ್‌ ಸಹಕಾರಿಯೇ?

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

Uttarakhand: ಕಂದಕಕ್ಕೆ ಬಿದ್ದ ಬಸ್‌ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

YearEnder 2024: ಪ್ರಧಾನಿ ಮೋದಿ ಅವರ ರಾಜಕೀಯ ಜೀವನದಲ್ಲಿ 2024 ಯಾಕೆ ಮಹತ್ವದ ವರ್ಷವಾಗಿದೆ?

YearEnder 2024: ಪ್ರಧಾನಿ ಮೋದಿ ಅವರ ರಾಜಕೀಯ ಜೀವನದಲ್ಲಿ 2024 ಯಾಕೆ ಮಹತ್ವದ ವರ್ಷವಾಗಿದೆ?

Kollywood: ಕಾರ್ತಿಕ್‌ ಸುಬ್ಬರಾಜ್‌ ಚಿತ್ರಕ್ಕೆ ʼರೆಟ್ರೋʼ ಆದ ಸೂರ್ಯ; ಮಸ್ತ್‌ ಆಗಿದೆ ಮಾಸ್

Kollywood: ಕಾರ್ತಿಕ್‌ ಸುಬ್ಬರಾಜ್‌ ಚಿತ್ರಕ್ಕೆ ʼರೆಟ್ರೋʼ ಆದ ಸೂರ್ಯ; ಮಸ್ತ್‌ ಆಗಿದೆ ಮಾಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

ಗಾಂಧಿ ಭಾರತ್‌ ಕಾರ್ಯಕ್ರಮದ ಬಗ್ಗೆ ಶೆಟ್ಟರ್‌ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ

15-dk

Congress ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ದೇಶದ ಇತಿಹಾಸದ ಒಂದು ಐತಿಹಾಸಿಕ ಕಾರ್ಯಕ್ರಮ

14-

Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್

Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ

Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

lorry-bike

Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ

Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ

Munirtahana–Egg

Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ

2

Living together; ವಿಚ್ಛೇದನ ತಡೆಯಲು ಲಿವಿಂಗ್‌ ಟುಗೆದರ್‌ ಸಹಕಾರಿಯೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.