ಮೀಟ್ ಮಿ.ಮುನ್ನಾ ಹವಾಲ್ದಾರ್! ಮೇಕೆ ನೇತೃತ್ವದಲ್ಲಿ ನಡೆಯಲಿದೆ ಪಥ ಸಂಚಲನ
Team Udayavani, Mar 27, 2021, 6:30 AM IST
ಲಕ್ನೋ: ಮಾ.30ರಂದು ಲಕ್ನೋದಲ್ಲಿರುವ “ಸೇನಾ ವೈದ್ಯಕೀಯ ಕಾರ್ಪ್ ಕೇಂದ್ರ’ (ಎಎಂಸಿ) ತನ್ನ ಸಂಸ್ಥಾಪನ ದಿನಾಚರಣೆಯನ್ನು ಆಚರಿಸಲಿದೆ. ಈ ಸಂದರ್ಭದಲ್ಲಿ ಕೇಂದ್ರದ ಸಿಬಂದಿಯು ಪಥಸಂಚಲನ ನಡೆ ಸಲಿದ್ದಾರೆ. ಆದರೆ ಇಲ್ಲೊಂದು ವಿಶೇಷವಿದೆ. ಅದೇನೆಂದರೆ, ಯೋಧರ ಪಥಸಂಚಲನದ ಮುಂದಾಳತ್ವವನ್ನು ನಾಲ್ಕು ಅಡಿ ಎತ್ತರದ ಮೇಕೆಯೊಂದು ವಹಿಸಿಕೊಳ್ಳಲಿದೆ! ಅದರ ಹೆಸರು ಮುನ್ನಾ ಹವಾಲ್ದಾರ್!
ಸೇನೆಯಲ್ಲಿ ಮೇಕೆ ಸೇರಿದ್ದಾದರೂ ಹೇಗೆ ಎಂಬ ಪ್ರಶ್ನೆಗೆ ಉತ್ತರವಿದೆ. 1951ರಲ್ಲಿ ಗ್ವಾಲಿಯರ್‌ನ ಮಹಾರಾಜ ಜೀವಾಜಿರಾವ್ ಸಿಂಧಿಯಾ ಅವರ ಸೇನೆ ಎಎಂಸಿಯಲ್ಲಿ ವಿಲೀನವಾಯಿತು. ಮಹಾರಾಜ ಸೇನೆಯಲ್ಲಿ ಕವಾಯತು ಪಡೆಯಲ್ಲಿ ಈ ಮೇಕೆ ಸೇವೆ ಸಲ್ಲಿಸುತ್ತಿತ್ತು. ಮೇಕೆ ಇರುವುದು ಅದೃಷ್ಟದ ಸಂಕೇತ ಎಂದು ನಂಬಿದ್ದ ರಾಜಾ ಸಿಂಧಿಯಾ, ತಮ್ಮಲ್ಲಿ ಪೇದೆಯಾಗಿ ಸೇವೆ ಸಲ್ಲಿಸುತ್ತಿದ್ದ ಮೇಕೆಯನ್ನೂ ಎಎಂಸಿಯಲ್ಲಿ ಮುಂದುವರಿಸ ಬೇಕು ಎಂಬ ಬೇಡಿಕೆ ಇಟ್ಟಿದ್ದರು.
ಹಾಗಾಗಿ 1951ರ ಎ. 16ರಂದು ಅಧಿಕೃತವಾಗಿ ಎಎಂಸಿ ಸೇರಿದ, ಕಪ್ಪುಬಣ್ಣದ ಮರಾಠಿ ತಳಿಯ ಈ ಮೇಕೆ ಅಧಿಕೃತವಾಗಿ ಸೇನೆಗೆ ಸೇರ್ಪಡೆಗೊಂಡಿದೆ. ಆಗಿನಿಂದ ಇಲ್ಲಿಯವರೆಗೆ ಸುಮಾರು 70 ವರ್ಷಗಳ ಸುದೀರ್ಘ ಸೇವೆಯಲ್ಲಿ ಒಂದು ದಿನವೂ ರಜೆ ಪಡೆಯದೇ ಸೇವೆ ಸಲ್ಲಿಸಿರುವುದು ಇದರ ಹೆಗ್ಗಳಿಕೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ ಸಂಪುಟ
laws: ಕಠಿಣ ಕಾಯ್ದೆ ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್
ಡಿ. 26: ಶಬರಿಮಲೆಯಲ್ಲಿ ಮಂಡಲ ಪೂಜೆ
BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ
Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Coconut: ಕೊಬ್ಬರಿಯ ಕನಿಷ್ಠ ಬೆಂಬಲ ಬೆಲೆ 422 ರೂ. ಹೆಚ್ಚಳ: ಕೇಂದ್ರ ಸಂಪುಟ
laws: ಕಠಿಣ ಕಾಯ್ದೆ ಇರುವುದು ಸ್ತ್ರೀ ರಕ್ಷಣೆಗೆ, ದುರ್ಬಳಕೆ ಸಲ್ಲ: ಸುಪ್ರೀಂ ಕೋರ್ಟ್
Daily Horoscope: ಈ ರಾಶಿಯವರಿಗಿಂದು ಅನಿರೀಕ್ಷಿತ ಮೂಲದಿಂದ ಧನಪ್ರಾಪ್ತಿ
Mangaluru: ಬಾಲಕಿ, ಮಹಿಳೆಯ ವೀಡಿಯೋ ಚಿತ್ರೀಕರಣ: ಆರೋಪಿಗೆ 5 ವರ್ಷಗಳ ಜೈಲು ಶಿಕ್ಷೆ
World Meditation Day; ಶರೀರಕ್ಕೆ ಊಟ, ಆತ್ಮಕ್ಕೆ ಧ್ಯಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.