ಮಸೀದಿ ಮತ್ತು ದರ್ಗಾಗಳಲ್ಲಿ ಧ್ವನಿವರ್ಧಕ ಬಳಕೆಗೆ ಅವಕಾಶವಿದೆ: ವಕ್ಫ್ ಬೋರ್ಡ್ ಸ್ಪಷ್ಟನೆ
Team Udayavani, Mar 17, 2021, 11:24 PM IST
ಬೆಂಗಳೂರು : ಮುಸ್ಲಿಂ ಸಮುದಾಯದವರು ಪ್ರಾರ್ಥನೆ ಸಲ್ಲಿಸುವ ಸಂದರ್ಭದಲ್ಲಿ ಧ್ವನಿವರ್ಧಕ ಬಳಸುವ ವಿಚಾರದಲ್ಲಿ ಉಂಟಾಗಿದ್ದ ಗೊಂದಲಕ್ಕೆ ರಾಜ್ಯ ವಕ್ಫ್ ಮಂಡಳಿ ಸ್ಪಷ್ಟೀಕರಣ ನೀಡಿದೆ.
ಮಸೀದಿ ಮತ್ತು ದರ್ಗಾಗಳಲ್ಲಿ ಪ್ರಾರ್ಥನೆ ಬೆಳಗ್ಗೆ 6ರಿಂದ ರಾತ್ರಿ 10 ಗಂಟೆಯ ವರೆಗೆ ಧ್ವನಿವರ್ಧಕ ಬಳಕೆಗೆ ಅವಕಾಶವಿದೆ.
ಆಝಾನ್ (ಪ್ರಾರ್ಥನೆ), ನಿಧನ ಸುದ್ದಿ, ಚಂದ್ರದರ್ಶನ ಸಂದರ್ಭದಲ್ಲಿ ಸೂಚನೆಗಳನ್ನು ನೀಡಲು ಕರ್ನಾಟಕ ಶಬ್ದ ಮಾಲಿನ್ಯ ನಿಯಂತ್ರಣ ಕಾಯ್ದೆ 2000 ನಿಯಮಗಳಿಗೆ ಅನ್ವಯಿಸಿ ಧ್ವನಿವರ್ಧಕ ಬಳಕೆಗೆ ಅವಕಾಶ ಕಲ್ಪಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು
Congress Session: “ಜೈ ಬಾಪು, ಜೈ ಭೀಮ, ಜೈ ಸಂವಿಧಾನ’ ಸಮಾವೇಶ
Road Project: ಶಿರಾಡಿ ಘಾಟ್ ಸುರಂಗ ಯೋಜನೆಗೆ ಡಿಪಿಆರ್ ರಚಿಸಿ: ಕೇಂದ್ರ ಸೂಚನೆ
Egg Thrown: “ಮೊಟ್ಟೆ ಅಟ್ಯಾಕ್’ ಚಿತ್ರದ ರಚನೆ, ನಿರ್ಮಾಣ ಸ್ವತಃ ಅವರದ್ದೇ: ಕುಸುಮಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Politics: ಕುಸುಮಾರನ್ನು ಎಂಎಲ್ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Belthangady: ಜೈನ ಧರ್ಮಕ್ಕೆ ಅವಹೇಳನ; ದೂರು ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.