Gadkari: BS-7 ವಾಹನಗಳನ್ನು ತಯಾರಿಸಲು ಆರಂಭಿಸಿ ಕಂಪನಿಗಳಿಗೆ ಸಚಿವ ಗಡ್ಕರಿ ಸೂಚನೆ
Team Udayavani, May 19, 2023, 8:08 AM IST
ನವದೆಹಲಿ: ಪ್ರಸ್ತಾವಿತ ಯುರೋ-7 ಮಾನದಂಡಗಳಂತೆ ದೇಶದಲ್ಲಿಯೂ ಕೂಡ ಬಿಎಸ್-7 ವಾಹನಗಳ ತಯಾರಿಕೆ ಶುರು ಮಾಡಿ. ಹೀಗೆಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಒತ್ತಾಯಿಸಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರುದೇಶೀಯ ವಾಹನ ಉತ್ಪಾದಕರು ತಮ್ಮ ಉತ್ಪನ್ನಗಳನ್ನು ಐರೋಪ್ಯ ಒಕ್ಕೂಟಗಳಿಗೆ ರಫ್ತು ಮಾಡುವ ನಿಟ್ಟಿನಲ್ಲಿ ಬಿಎಸ್-6ನಿಂದ ಬಿಎಸ್-7 ಮೇಲ್ದರ್ಜೆಗೆ ಏರಿಸಿಕೊಳ್ಳುವುದು ಅಗತ್ಯವಾಗಿದೆ. 2025ರ ಜುಲೈನಿಂದ ಹೊಸ ಕಾರುಗಳು ಮತ್ತು ಬಸ್‌ಗಳು ಹಾಗೂ 2027ರ ಜುಲೈನಿಂದ ಹೊಸ ಟ್ರಕ್‌ಗಳು ಮತ್ತು ಬಸ್‌ಗಳು ಯೂರೊ-7 ನಿಯಮಗಳನ್ನು ಪೂರೈಸಬೇಕು ಎಂದು ಐರೋಪ್ಯ ಒಕ್ಕೂಟದ ಸಮಿತಿ ಶಿಫಾರಸು ಮಾಡಿದೆ ಎಂದಿದ್ದಾರೆ.
ಅದಕ್ಕೆ ಅನುಸಾರವಾಗಿ ದೇಶದಲ್ಲಿ ಬಿಎಸ್-7 ಮಾಲಿನ್ಯ ಹೊರಸೂಸುವಿಕೆ ಮಾನದಂಡಗಳನ್ನು ರೂಪಿಸುವ ನಿಟ್ಟಿನಲ್ಲಿ ರಸ್ತೆ ಸಂಚಾರ ಸಚಿವಾಲಯ ಕಾರ್ಯ ಆರಂಭಿಸಿದೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
By Election: ಯೋಗೇಶ್ವರ್ ನಿಂದಿಸಿದ್ದ ಡಿ.ಕೆ.ಸುರೇಶ್ ಆಡಿಯೋ ಎಚ್‌ಡಿಕೆ ಬಿಡುಗಡೆ
By Election: ನಾಗೇಂದ್ರ, ಜಮೀರ್, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್
Waqf: ಮುಸ್ಲಿಮರ ಗುರಿ ಮಾಡುವುದು ಬಿಟ್ಟರೆ ಬಿಜೆಪಿಗೆ ಬೇರೇನೂ ಇಲ್ಲ: ಸಚಿವ ದಿನೇಶ್
Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ
Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್ ಅನುಮತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.