![Sulya-1](https://www.udayavani.com/wp-content/uploads/2025/02/Sulya-1-415x249.jpg)
![Sulya-1](https://www.udayavani.com/wp-content/uploads/2025/02/Sulya-1-415x249.jpg)
Team Udayavani, Mar 26, 2022, 11:27 PM IST
ಮಿಯಾಮಿ: “ಮಿಯಾಮಿ ಓಪನ್ ಟೆನಿಸ್’ ಪಂದ್ಯಾವಳಿಯಲ್ಲಿ ರೋಹನ್ ಬೋಪಣ್ಣ ಮತ್ತು ಸಾನಿಯಾ ಮಿರ್ಜಾ ಡಬಲ್ಸ್ ವಿಭಾಗದ ಮೊದಲ ಸುತ್ತನ್ನು ಯಶಸ್ವಿಯಾಗಿ ದಾಟಿದ್ದಾರೆ.
ಬೆಲ್ಜಿಯಂ ಜತೆಗಾರ್ತಿ ಕರ್ಸ್ಟನ್ ಫ್ಲಿಪ್‌ಕೆನ್ಸ್ ಅವರೊಂದಿಗೆ ಕಣಕ್ಕಿಳಿದ ಸಾನಿಯಾ ಮಿರ್ಜಾ ಕೆನಡಾದ ಲೇಲಾ ಫೆರ್ನಾಂಡೆಜ್-ಅಮೆರಿಕದ ನೀಲ್ ವಿರುದ್ಧ 6-3, 7-6 (2) ಅಂತರದ ಗೆಲುವು ಸಾಧಿಸಿದರು. ಇವರ ಮುಂದಿನ ಎದುರಾಳಿ ನೆದರ್ಲೆಂಡ್ಸ್‌ನ ಡಿಸೈರ್ ಕ್ರಾಜಿಕ್-ಡೆಮಿ ಶುರ್.
ಇದನ್ನೂ ಓದಿ:ಐಪಿಎಲ್: ಕೆಕೆಆರ್ ಸೂಪರ್ ಶೋ; ಚೆನ್ನೈಗೆ ಸೋಲು
ಪುರುಷರ ಡಬಲ್ಸ್‌ನಲ್ಲಿ ರೋಹನ್ ಬೋಪಣ್ಣ-ಕೆನಡಾದ ಡೆನ್ನಿಸ್ ಶಪೊವಲೋವ್ ಸೇರಿಕೊಂಡು ಮಾರ್ಸೆಲೊ ಅರೆವಾಲೊ (ಎಲ್ ಸಾಲ್ವಡಾರ್)-ಜೀನ್ ಜೂಲಿಯನ್ ರೋಜರ್ (ನೆದರ್ಲೆಂಡ್ಸ್) ಅವರನ್ನು 6-7 (5 -7), 6-2, 10-3 ಅಂತರದಿಂದ ಮಣಿಸಿದರು.
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್ ವಿವಾದ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
Sulya: ಪೈಪ್‌ಲೈನ್ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್ ಜಾರಕಿಹೊಳಿ
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ
Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ
You seem to have an Ad Blocker on.
To continue reading, please turn it off or whitelist Udayavani.