ಭಾರತದ ದಿಟ್ಟ ಗಡಿ ಭದ್ರತೆಗೆ ಮೆಚ್ಚುಗೆ ವ್ಯಕ್ತಪಡಿಸಿದ ಅಮೆರಿಕ
Team Udayavani, Mar 24, 2021, 7:40 PM IST
ವಾಷಿಂಗ್ಟನ್: “ಭಾರತ- ಚೀನಾ ನಡುವಿನ ಅಪನಂಬಿಕೆ ಸಾರ್ವಕಾಲಿಕವಾಗಿ ಹೆಚ್ಚಳ ಕಂಡಿದೆ. ಉತ್ತರದ ಗಡಿಯನ್ನು ಸುರಕ್ಷಿತವಾಗಿಸಲು ಭಾರತ ನಡೆಸಿದ ದಿಟ್ಟ ಹೋರಾಟ ಶ್ಲಾಘನೀಯ ಎಂದು ಅಮೆರಿಕ ಕೊಂಡಾಡಿದೆ.
ಅಮೆರಿಕದ ಅಡ್ಮಿರಲ್ ಜಾನ್ ಸಿ. ಅಕ್ವಿಲಿನೊ ಸುದ್ದಿಗಾರರೊಂದಿಗೆ ಮಾತನಾಡಿ, “ಚೀನಾದ ಒನ್ ಬೆಲ್ಟ್- ಒನ್ ರೋಡ್ ಯೋಜನೆಯನ್ನು ಭಾರತ ಅನುಮಾನದಿಂದಲೇ ನೋಡುತ್ತಿದೆ. ಪಾಕಿಸ್ತಾನದ ಗ್ವದಾರ್, ಶ್ರೀಲಂಕಾದ ಹಂಬಾಂಟೊಟಾ ಮೇಲೆ ಹಿಡಿತ ಸಾಧಿಸುತ್ತಿರುವ ಚೀನಾದ ಹೆಜ್ಜೆ ಬಗ್ಗೆ ಭಾರತ ಕಳವಳ ವ್ಯಕ್ತಪಡಿಸಿದೆ.
ಹಿಂದೂ ಮಹಾಸಾಗರದಲ್ಲಿ ಪೀಪಲ್ಸ್ ರಿಪಬ್ಲಿಕ್ ಚೀನಾದ ಪಾರದರ್ಶಕ ಕೊರತೆ ಮತ್ತು ನಕಲಿ ಕ್ರಮಗಳು, ಆ ವಲಯದ ಭದ್ರತೆಗೆ ಆತಂಕ ತಂದೊಡ್ಡಿವೆ’ ಎಂದು ಆರೋಪಿಸಿದರು.
ಭಾರತ- ಅಮೆರಿಕ ನಡುವೆ ಗಟ್ಟಿಯಾಗುತ್ತಿರುವ ದ್ವಿಪಕ್ಷೀಯ ಬಾಂಧವ್ಯಕ್ಕೂ ಮೆಚ್ಚುಗೆ ವ್ಯಕ್ತಪಡಿಸಿದರು.
ಇದನ್ನೂ ಓದಿ :ನೀವು ತಿನ್ನುವ ಆಹಾರ ಮತ್ತು ಬೆಳೆಯುವ ರೈತರನ್ನು ಗೌರವಿಸಿ: ರೈತರ ಪರ ನಿಂತ ವಿಶಾಲ್ ದದ್ಲಾನಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
Prime Minister Modi; ಗಯಾನಾ, ಡೊಮಿನಿಕಾ ಗೌರವ ಪ್ರದಾನ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 50 ಬ*ಲಿ
MUST WATCH
ಹೊಸ ಸೇರ್ಪಡೆ
School; ಮೊಟ್ಟೆ-ಬಾಳೆಹಣ್ಣು ವಿತರಣಾ ಜವಾಬ್ದಾರಿಯಿಂದ ಶಿಕ್ಷಕರ ಬಿಡುಗಡೆಗೊಳಿಸಿ
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
ಬೆಳಗಾವಿ-ಐಫೋನ್‌ಗಾಗಿ ನಡೆಯಿತಾ ಯುವಕನ ಹತ್ಯೆ? ಪೊಲೀಸರಿಂದ ತೀವ್ರ ತನಿಖೆ
IPL: ಇನ್ನು ಮೂರು ಸೀಸನ್ ಐಪಿಎಲ್ ಗೆ ಈ ದೇಶಗಳ ಆಟಗಾರರು ಸಂಪೂರ್ಣ ಲಭ್ಯ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.