ರಮೇಶ್ ಜಾರಕಿಹೊಳಿ ರಾಜೀನಾಮೆ ಕೊಟ್ಟಾಗ ಕಣ್ಣೀರು ಹಾಕಿದ್ದೆ : ರೇಣುಕಾಚಾರ್ಯ
ರಮೇಶ್ ಜಾರಕಿಹೊಳಿ ರಾಜೀನಾಮೆ ಕೊಟ್ಟಾಗ ಕಣ್ಣೀರು ಹಾಕಿದ್ದೆ : ರೇಣುಕಾಚಾರ್ಯ
Team Udayavani, Mar 4, 2021, 2:25 PM IST
ಬೆಂಗಳೂರು : ನಾನು ರಮೇಶ್ ಜಾರಕಿಹೊಳಿ ಪರ ನಿಲ್ಲುತ್ತೇನೆ, ಅವರು ರಾಜೀನಾಮೆ ಕೊಟ್ಟಾಗ ನಾನು ಮನೆಯಲ್ಲಿ ಕಣ್ಣೀರು ಹಾಕಿದ್ದೆ. ಈ ಪ್ರಕರಣ ನನಗೆ ನೋವು ತಂದಿದೆ ಎಂದು ಶಾಸಕ ರೇಣುಕಾಚಾರ್ಯ ಹೇಳಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ರೇಣುಕಾಚಾರ್ಯ, ರಮೇಶ್ ಜಾರಕಿಹೊಳಿ ಬಹಳ ಒಳ್ಳೆಯ ಮನುಷ್ಯ, ಅವರ ಮನೆಯವರ ಪರಿಸ್ಥಿತಿ ನೆನಪಿಸಿಕೊಂಡ್ರೆ ನೋವಾಗುತ್ತೆ. ಆ ಹುಡುಗಿ ಬಂದು ದೂರು ಕೊಟ್ಟಿಲ್ಲ. ಇದರಿಂದ ರಮೇಶ್ ಜಾರಕಿಹೊಳಿಯನ್ನ ಆರೋಪಿ ಅಂತಾನೂ ಹೇಳಲ್ಲ, ಅಪರಾಧಿ ಅಂತಾನೂ ಹೇಳಲ್ಲ ಎಂದರು.
ಇನ್ನೆಷ್ಟು ಸಿಡಿಗಳಿವೆ ಎಂಬುದರ ಬಗ್ಗೆ ನನಗೆ ಗೊತ್ತಿಲ್ಲ. ನಾನು ಬ್ಯುಸಿ ಇದ್ದ ಕಾರಣ ಮೂರು ವಿಡಿಯೋಗಳನ್ನ ಸರಿಯಾಗಿ ನೋಡಿಲ್ಲ. ಆ ವಿಡಿಯೋಗಳು ನಕಲಿ ಅಂತಾ ರಮೇಶ್ ಜಾರಕಿಹೊಳಿಯವರೇ ಹೇಳಿದ್ದಾರೆ ಎಂದರು.
ರಾಜಕಾರಣದಲ್ಲಿ ಈ ರೀತಿ ನಡೆಯಬಾರದು. ರಮೇಶ್ ಸಹೋದರರಾದ ಬಾಲಚಂದ್ರ ಜಾರಕಿಹೊಳಿ, ಸತೀಶ್ ಜಾರಕಿಹೊಳಿ ಜೊತೆ ದೂರವಾಣಿ ಮೂಲಕ ಮಾತಾನಾಡಿರುವುದಾಗಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Waqf: ರೈತರಿಗೆ ನೀಡಿರುವ ನೋಟಿಸ್ ತಕ್ಷಣ ವಾಪಸ್: ಅಧಿಕಾರಿಗಳಿಗೆ ಸಿಎಂ ಖಡಕ್ ಸೂಚನೆ
Waqf Issue: ನ.4ರಂದು ರಾಜ್ಯಾದ್ಯಂತ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ
High Court: ಕ್ರಿಮಿನಲ್ ಕೇಸ್ ಡೈರಿ ಪ್ರತೀ ಪುಟಕ್ಕೆ ಸಹಿ:ಅರ್ಜಿ ವಜಾಗೊಳಿಸಿದ ಹೈಕೋರ್ಟ್
Bengaluru: ಸುವರ್ಣ ಸಂಭ್ರಮದಲ್ಲಿ ರಾಜ್ಯೋತ್ಸವ ವೈಭವ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.