ವೈದ್ಯಕೀಯ ಸಾಧನ ನೀತಿಗೆ Modi ಮೆಚ್ಚುಗೆ
Team Udayavani, Apr 28, 2023, 7:47 AM IST
ನವದೆಹಲಿ: ರಾಷ್ಟ್ರೀಯ ವೈದ್ಯಕೀಯ ಸಾಧನಗಳ ನೀತಿ-2023ಕ್ಕೆ ಸಂಪುಟ ಒಪ್ಪಿಗೆ ನೀಡಿದ್ದನ್ನು ಪ್ರಧಾನಿ ನರೇಂದ್ರ ಮೋದಿ ಅಭಿನಂದಿಸಿದ್ದಾರೆ. ಇದು ಆರೋಗ್ಯ ಕ್ಷೇತ್ರವನ್ನು ಉದ್ದೀಪಿಸುತ್ತದೆ, ವೈದ್ಯಕೀಯ ಸಾಧನಗಳನ್ನು ರಫ್ತು ಮಾಡುವ ವಿಚಾರದಲ್ಲಿ ಭಾರತ ದೊಡ್ಡ ಸ್ಥಾನ ಪಡೆಯುವುದಕ್ಕೆ ಇದು ನೆರವು ನೀಡಲಿದೆ ಎಂದು ಹೇಳಿದ್ದಾರೆ. ವೈದ್ಯಕೀಯ ಸಾಧನಗಳ ನೀತಿಯಿಂದ ದೇಶೀಯವಾಗಿ ವೈದ್ಯಕೀಯ ಸಾಧನಗಳ ಉತ್ಪಾದನೆಗೆ ಪ್ರಚೋದನೆ ಸಿಗಲಿದೆ.
ಅಲ್ಲದೇ ಬುಧವಾರ ಸಂಪುಟ ಸಭೆಯಲ್ಲಿ 157 ನರ್ಸಿಂಗ್ ಕಾಲೇಜುಗಳನ್ನು ದೇಶದಲ್ಲಿ ಸ್ಥಾಪಿಸುವುದಕ್ಕೂ ಅನುಮೋದನೆ ನೀಡಲಾಗಿದೆ. 1,570 ಕೋಟಿ ರೂ. ವೆಚ್ಚದಲ್ಲಿ ಈಗಾಗಲೇ ವೈದ್ಯಕೀಯ ಕಾಲೇಜುಗಳು ಇರುವ ಜಾಗದಲ್ಲೇ ನರ್ಸಿಂಗ್ ಕಾಲೇಜುಗಳನ್ನು ಸ್ಥಾಪಿಸಲಾಗುತ್ತದೆ. ಇದನ್ನೂ ಮೋದಿ ಅಭಿನಂದಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Madhya Pradesh: ಹುಲಿ ಸಂರಕ್ಷಿತ ಪ್ರದೇಶದಲ್ಲಿ ಏಳು ಆನೆಗಳ ನಿಗೂಢ ಸಾವು, ತನಿಖೆಗೆ ಆದೇಶ
Missing ಆಗಿದ್ದ ಶಿಂಧೆ ಸೇನಾ ಶಾಸಕ 36 ಗಂಟೆಗಳ ನಂತರ ಕುಟುಂಬದ ಸಂಪರ್ಕಕ್ಕೆ!
Panaji: ಬಾಡಿಗೆ ಮನೆಯಿಂದಲೇ 3 ಲಕ್ಷ ಮೌಲ್ಯದ ವಸ್ತು ದೋಚಿ ಪರಾರಿಯಾಗಿದ್ದ ಕಳ್ಳ ಸೆರೆ
Salman Khan; ಬಾಲಿವುಡ್ ದಿಗ್ಗಜನಿಗೆ ಮತ್ತೆ ಬೆದರಿಕೆ: 2 ಕೋಟಿ ರೂ. ಬೇಡಿಕೆ
W.Bengal: ರೋಗಿಗೆ ಅರವಳಿಕೆ ಇಂಜೆಕ್ಷನ್ ನೀಡಿ ರೇ*ಪ್ ಮಾಡಿದ ವೈದ್ಯ ಬಂಧನ!
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.