ಲಾಕ್ ಡೌನ್ ಕೊನೆಯ ಅಸ್ತ್ರ : ಇದರ ಪ್ರಯೋಗಕ್ಕೆ ಅವಕಾಶ ಮಾಡಿಕೊಡಬೇಡಿ : ಮೋದಿ

Team Udayavani, Apr 20, 2021, 8:57 PM IST

hgfdsa

ನವದೆಹಲಿ : ಕೋವಿಡ್ ಎರಡನೇ ಅಲೆ ದೇಶದಲ್ಲಿ ತೂಫಾನ್ ರೀತಿಯಲ್ಲಿ ಹರಡುತ್ತಿದೆ. ಜನರ ರಕ್ಷಣೆಗಾಗಿ ಸರ್ಕಾರ ಆಕ್ಸಿಜನ್ ಉತ್ಪಾದನೆ ಮತ್ತು ಪೂರೈಕೆಗೆ ಕ್ರಮ ಕೈಗೊಂಡಿದೆ. ಜನವರಿ ಮತ್ತು ಫೆಬ್ರವರಿ ತಿಂಗಳುಗಳಲ್ಲಿ ಲಸಿಕೆಯ ಉತ್ಪಾದನೆ ಹೆಚ್ಚಾಯಿತು ಎಂದು ಪ್ರಧಾನಿ ಮೋದಿ ದೇಶವನ್ನು ಉದ್ದೇಶಿಸಿ ಮಂಗಳವಾರ ರಾತ್ರಿ ಮಾತನಾಡಿದರು.

ಇನ್ನು ಕೋವಿಡ್ ಹೆಚ್ಚಳವಾಗುತ್ತಿದ್ದು, ಆಸ್ಪತ್ರೆಯಲ್ಲಿ ಬೆಡ್ ಗಳ ಹೆಚ್ಚಳದ ಬಗ್ಗೆಯೂ ಕ್ರಮ ಕೈಗೊಳ್ಳಲಾಗಿದೆ. ನಮ್ಮ ದೇಶದಲ್ಲಿ ವಿಶ್ವದ ಮಟ್ಟದಲ್ಲಿ ಅತಿ ಹೆಚ್ಚು ಲಸಿಕಾ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ. ವಿಜ್ಞಾನಿಗಳು ಅತೀ ಕಡಿಮೆ ಸಮಯದಲ್ಲಿ ಲಸಿಕೆಯನ್ನು ಕಂಡು ಹಿಡಿದಿದ್ದಾರೆ. ಈ ಮೂಲಕ ಲಸಿಕೆ ಅಭಿಯಾನದ ಮೂಲಕ ವೇಗವಾಗಿ ವ್ಯಾಕ್ಸಿನ್ ವಿತರಣೆ ಮಾಡಲಾಗುತ್ತಿದೆ ಎಂದು ಮೋದಿ ತಿಳಿಸಿದರು.

ವ್ಯಾಕ್ಸಿನ್ ಅನ್ನು ಪ್ರತಿಯೊಬ್ಬ ಪ್ರಜೆಗೂ ತಲುಪಿಸಲು ವ್ಯವಸ್ಥೆ ಮಾಡಲಾಗಿದೆ. ದಯಮಾಡಿ ಯಾರೂ ಗುಳೆ ಹೋಗಬೇಡಿ. ದೇಶದಲ್ಲಿ ನೀವು ಎಲ್ಲೇ ಇದ್ದರೂ ಅಲ್ಲಿಯೇ ಲಸಿಕೆ ಪಡೆಯಬಹುದು. ದೇಶದಲ್ಲಿ ಸಾಕಷ್ಟು ಮಟ್ಟದಲ್ಲಿ ಪಿಪಿಯಿ ಕಿಟ್ ಗಳನ್ನು ಉತ್ಪಾದನೆ ಮಾಡುತ್ತಿದೆ.  ದೇಶದ ಯುವಕರೇ ಕೋವಿಡ್ ನಿಯಂತ್ರಿಸುವಲ್ಲಿ ಸರ್ಕಾರಕ್ಕೆ ಕೈಜೋಡಿಸಿ ಎಂದು ಮೋದಿ ಮನವಿ ಮಾಡಿದರು.

ದೇಶವನ್ನು ಲಾಕ್ ಡೌನಿಂದ ಬಚಾವ್ ಮಾಡಬೇಕು. ಅನಗತ್ಯವಾಗಿ ಯಾರೂ ಮನೆಯಿಂದ ಹೊರ ಹೋಗಬೇಡಿ. ಲಾಕ್ ಡೌನ್ ಎನ್ನುವುದು ಕೊನೆಯ ಅಸ್ತ್ರ ಎಂದು ಪ್ರಧಾನಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Exam 3

Question paper leak ಶಂಕೆ: ಪಿಡಿಒ ಪರೀಕ್ಷೆ ಬಹಿಷ್ಕರಿಸಿ ಪ್ರತಿಭಟನೆ

1-kanaka

Kanakadasa Jayanthi ಇಂದು; ಕನಕದಾಸರ ತಣ್ತೀಗಳು ಹಿಂದೆಂದಿಗಿಂತ ಇಂದಿಗೆ ಹೆಚ್ಚು ಪ್ರಸ್ತುತ

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Udupi: ಗೀತಾರ್ಥ ಚಿಂತನೆ-97: ಮೋಹದ ಸ್ಥಾನದಲ್ಲಿ ಕರ್ತವ್ಯಪ್ರಜ್ಞೆಯ ಸ್ಥಾಪನೆ

Elephant

Belthangady: ಚಾರ್ಮಾಡಿ: ಪರ್ಲಾಣಿಯಲ್ಲಿ ಕಾಡಾನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Exam 3

Question paper leak ಶಂಕೆ: ಪಿಡಿಒ ಪರೀಕ್ಷೆ ಬಹಿಷ್ಕರಿಸಿ ಪ್ರತಿಭಟನೆ

police crime

Belgavi:ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್ ಆಪ್ತನ ಮೇಲೆ ದುಷ್ಕರ್ಮಿಗಳ ತಂಡದಿಂದ ದಾಳಿ

Paddy 2

Kampli; ದರ ಕುಸಿತ: ಭತ್ತ ನೆಲಕ್ಕೆ ಚೆಲ್ಲಿ ರೈತರ ಪ್ರತಿಭಟನೆ

R Ashok (2)

BPL ಕಾರ್ಡ್‌ನಿಂದ ಎಪಿಎಲ್‌ಗೆ 6ನೇ ಗ್ಯಾರಂಟಿ: ಅಶೋಕ್‌ ಲೇವಡಿ

renukaacharya

Waq ಹೋರಾಟಕ್ಕೆ ವಿಜಯೇಂದ್ರ ತಂಡಗಳೇ ಅಧಿಕೃತ: ರೇಣುಕಾಚಾರ್ಯ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

Exam 3

Question paper leak ಶಂಕೆ: ಪಿಡಿಒ ಪರೀಕ್ಷೆ ಬಹಿಷ್ಕರಿಸಿ ಪ್ರತಿಭಟನೆ

1-kanaka

Kanakadasa Jayanthi ಇಂದು; ಕನಕದಾಸರ ತಣ್ತೀಗಳು ಹಿಂದೆಂದಿಗಿಂತ ಇಂದಿಗೆ ಹೆಚ್ಚು ಪ್ರಸ್ತುತ

parthagali

Udupi: ಶ್ರೀಕೃಷ್ಣ ಮಠ: ಗೀತೋತ್ಸವಕ್ಕೆ ಪರ್ತಗಾಳಿ ಶ್ರೀಗಳಿಗೆ ಆಹ್ವಾನ

kalaranga

Udupi: ಸಮಾಜ ರೂಪಿಸುವಲ್ಲಿ ಯಕ್ಷಗಾನ ಪಾತ್ರ ಹಿರಿದು: ಪೇಜಾವರ ಶ್ರೀ

kapu-marigudi

Kaup: ಹೊಸ ಮಾರಿಗುಡಿ ದೇವಸ್ಥಾನ: ಬೆಂಗಳೂರಿನಲ್ಲಿ ವಾಗೀಶ್ವರಿ ಪೂಜೆ, ಲೇಖನ ಸಂಕಲ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.