Modi Russia Visit: ಪ್ರಧಾನಿ ಮೋದಿಗೆ ರಷ್ಯಾದ ಅತ್ಯುನ್ನತ ಪ್ರಶಸ್ತಿ ಪ್ರದಾನ

ಎರಡು ದೇಶಗಳ ನಡುವಿನ ಸೌಹಾರ್ದ ಸಂಬಂಧಗಳ ಅಭಿವೃದ್ಧಿಗೆ ವಿಶಿಷ್ಟ ಕೊಡುಗೆ ನೀಡಿದ್ದಕ್ಕೆ ಈ ಗೌರವ

Team Udayavani, Jul 9, 2024, 8:20 PM IST

Modi-Russia

ಮಾಸ್ಕೊ: ಭಾರತದ ಪ್ರಧಾನಿ ನರೇಂದ್ರ ಮೋದಿಯವರಿಗೆ  “ಆರ್ಡರ್ ಆಫ್ ಸೇಂಟ್ ಆಂಡ್ರ್ಯೂ ದಿ ಅಪಾಸಲ್‌ ದಿ ಫಸ್ಟ್ ಕಾಲ್ಡ್”  ಹೆಸರಿನ ರಷ್ಯಾದ ಅತ್ಯುನ್ನತ ನಾಗರಿಕ ಪ್ರಶಸ್ತಿಯನ್ನು ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಕ್ರೆಮ್ಲಿನ್‌ನ ಸೇಂಟ್ ಕ್ಯಾಥರೀನ್ಸ್ ಹಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರದಾನ ಮಾಡಿದರು.

ರಷ್ಯಾ ಮತ್ತು ಭಾರತದ ನಡುವಿನ ವಿಶೇಷವಾದ ಕಾರ್ಯತಂತ್ರದ ಪಾಲುದಾರಿಕೆ ಮತ್ತು ಉಭಯ ದೇಶಗಳ ನಡುವಿನ ಸೌಹಾರ್ದ ಸಂಬಂಧಗಳ ಅಭಿವೃದ್ಧಿಗೆ ಅವರ ವಿಶಿಷ್ಟ ಕೊಡುಗೆಗಾಗಿ ಭಾರತದ ಪ್ರಧಾನಿ ಮೋದಿಗೆ ಈ ಗೌರವವನ್ನು ನೀಡಲಾಯಿತು.

ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ರಷ್ಯಾದ ಅತ್ಯುನ್ನತ ಪ್ರಶಸ್ತಿಯನ್ನು ತಮಗೆ ನೀಡಿದ್ದಕ್ಕಾಗಿ ವ್ಲಾಡಿಮಿರ್ ಪುಟಿನ್ ರಿಗೆ ಧನ್ಯವಾದಗಳ ಅರ್ಪಿಸಿದರು. ಈ ಪ್ರಶಸ್ತಿಯನ್ನು ಭಾರತದ 140 ಕೋಟಿ ಜನರಿಗೆ ಅರ್ಪಿಸುವೆ ಹಾಗೂ ಭಾರತ- ರಷ್ಯಾದ ಶತಮಾನಗಳ ಸ್ನೇಹ ಹಾಗೂ ಪರಸ್ಪರ ನಂಬಿಕೆಗೆ ಈ ಗೌರವ ಪ್ರಾಪ್ತವಾಗಿದೆ.  ನಿಮ್ಮ (ಪುಟಿನ್‌) ಎರಡುವರೆ ದಶಕದ ನಾಯಕತ್ವದಲ್ಲಿ  ಭಾರತ -ರಷ್ಯಾ ಸಂಬಂಧ ಎಲ್ಲ ಕೋನಗಳಿಂದಲೂ ಗಟ್ಟಿಯಾಗಿದ್ದು, ಹೊಸ ಎತ್ತರಕ್ಕೆ ಏರಿದೆ ಎಂದು ಹೇಳಿದರು.


ಆರ್ಡರ್ ಆಫ್ ಸೇಂಟ್ ಆಂಡ್ರ್ಯೂ ದಿ ಅಪಾಸಲ್‌ ಪ್ರಶಸ್ತಿಯನ್ನು 1698ರಲ್ಲಿ ತ್ಸಾರ್ ಪೀಟರ್ ದಿ ಗ್ರೇಟ್ ಸ್ಥಾಪಿಸಿದರು. ಸೇಂಟ್ ಆಂಡ್ರ್ಯೂ ಅವರ ಗೌರವಾರ್ಥವಾಗಿ ಈ ಪ್ರಶಸ್ತಿ ಸ್ಥಾಪಿಸಲಾಯಿತು. ಇವರು ಯೇಸುವಿನ ಮೊದಲ ಧರ್ಮ ಪ್ರಚಾರಕ ಮತ್ತು ರಷ್ಯಾದ ಸಂತ. ಇದನ್ನು ಅತ್ಯಂತ ಮಹೋನ್ನತ ನಾಗರಿಕ ಅಥವಾ ಮಿಲಿಟರಿ ಅರ್ಹತೆಗಾಗಿ ಮಾತ್ರ ನೀಡಲಾಗುತ್ತದೆ.

ರಷ್ಯಾ ಹಾಗೂ ಉಕ್ರೇನ್‌ ಯುದ್ಧದ ಮಧ್ಯೆ ಪಾಶ್ಚಿಮಾತ್ಯ ದೇಶಗಳೊಂದಿಗೆ ದೀರ್ಘಾವಧಿ ಸಂಬಂಧ ಕಾಪಾಡಿಕೊಳ್ಳುವ ಸಲುವಾಗಿ ಎರಡು ದಿನಗಳ ಭೇಟಿಗಾಗಿ ಭಾರತದ ಪ್ರಧಾನಿ ನರೇಂದ್ರ ಮೋದಿ ರಷ್ಯಾದ ಮಾಸ್ಕೋಗೆ ತೆರಳಿದ್ದಾರೆ. ಕಳೆದ ತಿಂಗಳು ಪ್ರಧಾನಿಯಾಗಿ ಅಧಿಕಾರಕ್ಕೆ ಮರಳಿದ ನಂತರ ನರೇಂದ್ರ ಮೋದಿಯವರ ಮೊದಲ ಭೇಟಿ ಇದಾಗಿದೆ. ಉಕ್ರೇನ್‌ನಲ್ಲಿ ಯುದ್ಧ ಪ್ರಾರಂಭವಾದ ನಂತರ ಇದು ರಷ್ಯಾಕ್ಕೆ ಅವರ ಮೊದಲನೇ ಭೇಟಿಯಾಗಿದೆ.

ಟಾಪ್ ನ್ಯೂಸ್

Bidar-Contracter-Sis

Contracter Case: ಸಿಐಡಿ ಮೇಲೆ ವಿಶ್ವಾಸವಿಲ್ಲ, ಸಿಬಿಐಗೆ ಕೊಡಿ: ಸಚಿನ್‌ ಸಹೋದರಿ ಸುರೇಖಾ

First Test Match: ಜಿಂಬಾಬ್ವೆ-ಅಫ್ಘಾನಿಸ್ಥಾನ ಟೆಸ್ಟ್‌ ಡ್ರಾ

First Test Match: ಜಿಂಬಾಬ್ವೆ-ಅಫ್ಘಾನಿಸ್ಥಾನ ಟೆಸ್ಟ್‌ ಡ್ರಾ

1-deee

Misuse; ಐಶ್ವರ್ಯ ಗೌಡ ವಿರುದ್ಧ ಪೊಲೀಸ್ ದೂರು ದಾಖಲಿಸಿದ ಡಿ.ಕೆ.ಸುರೇಶ್

BY-Vijayendra

Contracter Case: ಸಚಿನ್‌ ಪಾಂಚಾಳ್‌ ಪ್ರಕರಣ ಜ.3ರೊಳಗೆ ಸಿಬಿಐಗೆ ಕೊಡಿ: ವಿಜಯೇಂದ್ರ ಆಗ್ರಹ

Malpe: ಎಳ್ಳಮಾವಾಸ್ಯೆ… ವಡಭಾಂಡೇಶ್ವರದಲ್ಲಿ ಸಾವಿರಾರು ಭಕ್ತಾದಿಗಳಿಂದ ಸಮುದ್ರಸ್ನಾನ

Malpe: ಎಳ್ಳಮಾವಾಸ್ಯೆ… ವಡಭಾಂಡೇಶ್ವರದಲ್ಲಿ ಸಾವಿರಾರು ಭಕ್ತಾದಿಗಳಿಂದ ಸಮುದ್ರಸ್ನಾನ

ud-sp

Udupi ಹೊಸ ವರ್ಷಾಚರಣೆ: ಹಾನಿಕಾರಕ ಸಂದೇಶ ಎಚ್ಚರ ವಹಿಸಲು ಎಸ್‌ಪಿ ಸೂಚನೆ

allu arjun

Theatre stampede case: ಅಲ್ಲು ಅರ್ಜುನ್ ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ ನ್ಯಾಯಾಲಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

allu arjun

Theatre stampede case: ಅಲ್ಲು ಅರ್ಜುನ್ ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ ನ್ಯಾಯಾಲಯ

1-vote

Delhi; ನಿರಾಶ್ರಿತರಿಂದ ನಾಗರಿಕರು: ಮೊದಲ ಬಾರಿ ಮತ ಚಲಾಯಿಸಲಿರುವ ಪಾಕಿಸ್ಥಾನಿ ಹಿಂದೂಗಳು

Rahul Gandhi’s foreign trip sparks BJP-Congress war of words

Rahul Gandhi; ಬಿಜೆಪಿ-ಕಾಂಗ್ರೆಸ್‌ ವಾಕ್ಸಮರಕ್ಕೆ ಕಾರಣವಾದ ರಾಹುಲ್‌ ವಿಯೇಟ್ನಾಂ ಪ್ರವಾಸ

Delhi poll: ಅರ್ಚಕರಿಗೆ ತಿಂಗಳಿಗೆ 18000 ಗೌರವಧನ ಘೋಷಣೆ ಮಾಡಿದ ಕೇಜ್ರಿವಾಲ್, ಆದರೆ…

Delhi poll: ಅರ್ಚಕರಿಗೆ ತಿಂಗಳಿಗೆ 18000 ಗೌರವಧನ ಘೋಷಣೆ ಮಾಡಿದ ಕೇಜ್ರಿವಾಲ್, ಆದರೆ…

Newborn Baby: 9 ದಿನದ ಮಗುವನ್ನೇ 60 ಸಾವಿರಕ್ಕೆ ಮಾರಾಟ ಮಾಡಿ ಬೈಕ್ ಖರೀದಿಸಿದ ಪೋಷಕರು

Shocking: 9 ದಿನದ ಮಗುವನ್ನೇ 60 ಸಾವಿರಕ್ಕೆ ಮಾರಾಟ ಮಾಡಿ ಬೈಕ್ ಖರೀದಿಸಿದ ಪೋಷಕರು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Bidar-Contracter-Sis

Contracter Case: ಸಿಐಡಿ ಮೇಲೆ ವಿಶ್ವಾಸವಿಲ್ಲ, ಸಿಬಿಐಗೆ ಕೊಡಿ: ಸಚಿನ್‌ ಸಹೋದರಿ ಸುರೇಖಾ

First Test Match: ಜಿಂಬಾಬ್ವೆ-ಅಫ್ಘಾನಿಸ್ಥಾನ ಟೆಸ್ಟ್‌ ಡ್ರಾ

First Test Match: ಜಿಂಬಾಬ್ವೆ-ಅಫ್ಘಾನಿಸ್ಥಾನ ಟೆಸ್ಟ್‌ ಡ್ರಾ

1-deee

Misuse; ಐಶ್ವರ್ಯ ಗೌಡ ವಿರುದ್ಧ ಪೊಲೀಸ್ ದೂರು ದಾಖಲಿಸಿದ ಡಿ.ಕೆ.ಸುರೇಶ್

BY-Vijayendra

Contracter Case: ಸಚಿನ್‌ ಪಾಂಚಾಳ್‌ ಪ್ರಕರಣ ಜ.3ರೊಳಗೆ ಸಿಬಿಐಗೆ ಕೊಡಿ: ವಿಜಯೇಂದ್ರ ಆಗ್ರಹ

1-up

Dandeli; ಕುಸಿದು ಬಿದ್ದು ಯುಪಿ ಮೂಲದ ಯುವಕ ಸಾ*ವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.