“Modi ಕುಲನಾಮ” ಪ್ರಕರಣ: ಹೈಕೋರ್ಟ್ ಕದತಟ್ಟಿದ ರಾಹುಲ್
Team Udayavani, Apr 26, 2023, 8:10 AM IST
ಅಹ್ಮದಾಬಾದ್:”ಮೋದಿ ಕುಲನಾಮ” ಪ್ರಕರಣದಲ್ಲಿ ತಮ್ಮ ವಿರುದ್ಧದ ತೀರ್ಪಿಗೆ ತಡೆ ತರಲು ನಿರಾಕರಿಸಿದ ಸೂರತ್ ಸೆಷನ್ಸ್ ಕೋರ್ಟ್ ನಿರ್ಧಾರ ಪ್ರಶ್ನಿಸಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಂಗಳವಾರ ಗುಜರಾತ್ ಹೈಕೋರ್ಟ್ ಮೊರೆ ಹೋಗಿದ್ದಾರೆ. ಕಾಂಗ್ರೆಸ್ ವಕೀಲ ಬಿ.ಎಂ. ಮನ್‌ಗುಕಿಯಾ ಅವರೇ ಈ ವಿಚಾರ ಸ್ಪಷ್ಟಪಡಿಸಿದ್ದಾರೆ.
ಮಾ.23ರಂದು ಸೂರತ್‌ನ ಮೆಟ್ರೋ ಪಾ ಲಿಟನ್ ಮ್ಯಾಜಿಸ್ಟ್ರೇಟ್ ಕೋರ್ಟ್, ಕ್ರಿಮಿನಲ್ ಮಾನಹಾನಿ ಪ್ರಕರಣದಲ್ಲಿ ರಾಹುಲ್ ಗಾಂಧಿ ದೋಷಿ ಎಂದು ತೀರ್ಪು ನೀಡಿತ್ತಲ್ಲದೇ ಅವರಿಗೆ 2 ವರ್ಷ ಜೈಲು ಶಿಕ್ಷೆಯನ್ನೂ ಘೋಷಿಸಿತ್ತು. ಇದರಿಂದಾಗಿ ರಾಹುಲ್ ಅವರು ಲೋಕಸಭೆ ಸದಸ್ಯತ್ವದಿಂದ ಅನರ್ಹ ಗೊಂಡಿದ್ದರು. ಅನಂತರ ಸೂರತ್‌ನ ಸೆಷನ್ಸ್ ನ್ಯಾಯಾಲ ಯವು, 2 ವರ್ಷ ಜೈಲು ಶಿಕ್ಷೆಗೆ ತಡೆ ತಂದಿತ್ತು. ಆದರೆ ತೀರ್ಪಿಗೆ ತಡೆ ತರಲು ಸಾಧ್ಯವಿಲ್ಲ ಎಂದಿತ್ತು. ಈ ಹಿನ್ನೆಲೆ ರಾಹುಲ್ ಈಗ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Maharashtra Election: ಅಘಾಡಿ ಸೋಲಿಗೆ ಉದ್ಧವ್,ಶರದ್ ಕಾರಣ: ಕಾಂಗ್ರೆಸ್
Mann Ki Baat: ಮೈಸೂರಿನ ‘ಅರ್ಲಿ ಬರ್ಡ್’ಗೆ ಪ್ರಧಾನಿ ನರೇಂದ್ರ ಮೋದಿ ಮೆಚ್ಚುಗೆ
Amaravati: ತಿರುಪತಿಯಲ್ಲಿ ಮುರಿದಿದ್ದ ರಾಮನ ಬೆರಳು ದುರಸ್ತಿ!
Isro: ಡಿ.20ಕ್ಕೆ ಸ್ಪೇಡೆಕ್ಸ್ ಲಾಂಚ್‌ಗೆ ಸಿದ್ಧತೆ: ಇಸ್ರೋ ಅಧ್ಯಕ್ಷ ಎಸ್.ಸೋಮನಾಥ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
Cape Canaveral: ತಾತ್ಕಾಲಿಕ ಉಪಗ್ರಹವಾಗಿದ್ದ “ಮಿನಿ ಮೂನ್’ಗೆ ಗುಡ್ ಬೈ
Result: ಮಹಾರಾಷ್ಟ್ರ ಚುನಾವಣೆ ಗೆಲ್ಲಲು ಇವಿಎಂ ಹ್ಯಾಕ್ ಕಾರಣ: ಗೃಹ ಸಚಿವ ಡಾ.ಪರಮೇಶ್ವರ್
Fish Farming: ಲಾಭದಾಯಕ ಪಂಜರ ಮೀನು ಕೃಷಿ ಯೋಜನೆಯೇ ಸ್ತಬ್ಧ
India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್ ಪೂರೈಕೆ ಶುರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.